BIG NEWS: ಕಾರ್ಗಿಲ್​ನಲ್ಲಿ 4.3 ತೀವ್ರತೆಯ ಭೂಕಂಪ

| Updated By: ಅಕ್ಷಯ್​ ಪಲ್ಲಮಜಲು​​

Updated on: Sep 19, 2022 | 10:21 AM

ಲಡಾಖ್‌ನ ಕಾರ್ಗಿಲ್​ನಲ್ಲಿ 64 ಕಿಮೀ ದೂರದಲ್ಲಿ ಇಂದು ಬೆಳಗ್ಗೆ 9:30ರ ಸುಮಾರಿಗೆ 4.3 ತೀವ್ರತೆಯ ಭೂಕಂಪ ಸಂಭವಿಸಿದೆ.

BIG NEWS: ಕಾರ್ಗಿಲ್​ನಲ್ಲಿ 4.3 ತೀವ್ರತೆಯ ಭೂಕಂಪ
ಸಾಂದರ್ಭಿಕ ಚಿತ್ರ
Follow us on

ಲಡಾಖ್: ಲಡಾಖ್‌ನ ಕಾರ್ಗಿಲ್​ನಲ್ಲಿ 64 ಕಿಮೀ ದೂರದಲ್ಲಿ ಇಂದು ಬೆಳಗ್ಗೆ 9:30ರ ಸುಮಾರಿಗೆ 4.3 ತೀವ್ರತೆಯ ಭೂಕಂಪ ಸಂಭವಿಸಿದೆ. ಭೂಕಂಪದ ಆಳವು ನೆಲದಿಂದ 10 ಕಿ.ಮೀ ಆಳದಿಂದ ಸಂಭವಿಸಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ತಿಳಿಸಿದೆ.

ಹೆಚ್ಚಿನ ಮಾಹಿತಿ ನೀಡಲಾಗುವುದು

 

 

Published On - 10:18 am, Mon, 19 September 22