ಬಿಹಾರ ಮೈತ್ರಿ ಸರ್ಕಾರದ ಮೊದಲ ವಿಕೆಟ್​ ಪತನ! ಭ್ರಷ್ಟಾಚಾರ ಆರೋಪ..

ಪಾಟ್ನಾ: ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಸಾಧಿಸಿ ಕೆಲವು ದಿನಗಳ ಹಿಂದೆ ಪ್ರಮಾಣ ವಚನ ಸ್ವೀಕರಿಸಿದ್ದ ಬಿಹಾರ ಸಿಎಂ ನಿತೀಶ್​ ಕುಮಾರ್​ಗೆ ಶಾಕ್​ ಎದುರಾಗಿದೆ. ಬಿಹಾರದ ಮೈತ್ರಿ ಸರ್ಕಾರದ ಮೊದಲ ವಿಕೆಟ್​ ಪತನವಾಗಿದೆ. ಹೌದು, ಭ್ರಷ್ಟಾಚಾರ ಆರೋಪ ಹಿನ್ನೆಲೆಯಲ್ಲಿ ಶಿಕ್ಷಣ ಖಾತೆ ಸಚಿವ ಮೆವಾಲಾಲ್​ ಚೌಧರಿ​ ರಾಜೀನಾಮೆ ನೀಡಿದ್ದಾರೆ. ಮೆವಾಲಾಲ್​ ಚೌಧರಿ ಈ ಹಿಂದೆ ಬಿಹಾರ ಕೃಷಿ ವಿವಿ ಕುಲಪತಿಯಾಗಿದ್ದಾಗ ಪ್ರಾಧ್ಯಾಪಕರು, ಸಹಪ್ರಾಧ್ಯಾಪಕರ ನೇಮಕಾತಿಯಲ್ಲಿ ಅಕ್ರಮ ಎಸಗಿದ್ದರು ಎಂಬ ಆರೋಪ ಕೇಳಿಬಂದಿತ್ತು. ಈ ಕುರಿತು, […]

ಬಿಹಾರ ಮೈತ್ರಿ ಸರ್ಕಾರದ ಮೊದಲ ವಿಕೆಟ್​ ಪತನ! ಭ್ರಷ್ಟಾಚಾರ ಆರೋಪ..
Follow us
KUSHAL V
|

Updated on:Nov 19, 2020 | 4:50 PM

ಪಾಟ್ನಾ: ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಸಾಧಿಸಿ ಕೆಲವು ದಿನಗಳ ಹಿಂದೆ ಪ್ರಮಾಣ ವಚನ ಸ್ವೀಕರಿಸಿದ್ದ ಬಿಹಾರ ಸಿಎಂ ನಿತೀಶ್​ ಕುಮಾರ್​ಗೆ ಶಾಕ್​ ಎದುರಾಗಿದೆ. ಬಿಹಾರದ ಮೈತ್ರಿ ಸರ್ಕಾರದ ಮೊದಲ ವಿಕೆಟ್​ ಪತನವಾಗಿದೆ.

ಹೌದು, ಭ್ರಷ್ಟಾಚಾರ ಆರೋಪ ಹಿನ್ನೆಲೆಯಲ್ಲಿ ಶಿಕ್ಷಣ ಖಾತೆ ಸಚಿವ ಮೆವಾಲಾಲ್​ ಚೌಧರಿ​ ರಾಜೀನಾಮೆ ನೀಡಿದ್ದಾರೆ. ಮೆವಾಲಾಲ್​ ಚೌಧರಿ ಈ ಹಿಂದೆ ಬಿಹಾರ ಕೃಷಿ ವಿವಿ ಕುಲಪತಿಯಾಗಿದ್ದಾಗ ಪ್ರಾಧ್ಯಾಪಕರು, ಸಹಪ್ರಾಧ್ಯಾಪಕರ ನೇಮಕಾತಿಯಲ್ಲಿ ಅಕ್ರಮ ಎಸಗಿದ್ದರು ಎಂಬ ಆರೋಪ ಕೇಳಿಬಂದಿತ್ತು. ಈ ಕುರಿತು, 2017ರಲ್ಲಿ ಮೆವಾಲಾಲ್​ ವಿರುದ್ಧ FIR​ ದಾಖಲಾಗಿತ್ತು. ಸದ್ಯ, ಜೆಡಿಯು ಕೋಟಾದಲ್ಲಿ ಸಚಿವರಾಗಿದ್ದ ಮೆವಾಲಾಲ್​ ಚೌಧರಿ ಪ್ರತಿಪಕ್ಷಗಳ ಒತ್ತಡಕ್ಕೆ ಮಣಿದು ರಾಜೀನಾಮೆ ಕೊಟ್ಟಿದ್ದಾರೆ. ಹಾಗಾಗಿ, ಸಿಎಂ ನಿತೀಶ್​ ಕುಮಾರ್​ ಭೇಟಿ ಬಳಿಕ ರಾಜೀನಾಮೆ ಸಲ್ಲಿಸಿದ್ದಾರೆ.

Published On - 4:32 pm, Thu, 19 November 20

ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ