ಉದ್ಘಾಟನೆಯಾದ ಒಂದೇ ತಿಂಗಳಲ್ಲಿ ಕೊಚ್ಚಿ ಹೋದ ಬ್ರಿಡ್ಜ್
ಬಿಹಾರ್: ಗೋಪಾಲಗಂಜ್ ಜಿಲ್ಲೆಯಲ್ಲಿ ಸೇತುವೆಯೊಂದು ಉದ್ಘಾಟನೆಯಾದ 1 ತಿಂಗಳಲ್ಲಿಯೇ ಕೊಚ್ಚಿಹೋಗಿದೆ. 263 ಕೋಟಿ ರೂ. ವೆಚ್ಚದಲ್ಲಿ ಬ್ರಿಡ್ಜ್ ನಿರ್ಮಿಸಲಾಗಿತ್ತು. ಭ್ರಷ್ಟಾಚಾರ ನಡೆದಿದ್ದರಿಂದ ಕಳಪೆ ಬ್ರಿಡ್ಜ್ ನಿರ್ಮಾಣವಾಗಿದೆ. ಸೇತುವೆ ಉದ್ಘಾಟನೆಯಾದ 1 ತಿಂಗಳಲ್ಲಿಯೇ ಕೊಚ್ಚಿಹೋಗಿರುವುದೇ ಇದಕ್ಕೆ ಸಾಕ್ಷಿ ಎಂದು ಆರ್ಜೆಡಿ ನಾಯಕ ತೇಜಸ್ವಿ ಯಾದವ್ ಆರೋಪಿಸಿದ್ದಾರೆ.
ಬಿಹಾರ್: ಗೋಪಾಲಗಂಜ್ ಜಿಲ್ಲೆಯಲ್ಲಿ ಸೇತುವೆಯೊಂದು ಉದ್ಘಾಟನೆಯಾದ 1 ತಿಂಗಳಲ್ಲಿಯೇ ಕೊಚ್ಚಿಹೋಗಿದೆ. 263 ಕೋಟಿ ರೂ. ವೆಚ್ಚದಲ್ಲಿ ಬ್ರಿಡ್ಜ್ ನಿರ್ಮಿಸಲಾಗಿತ್ತು.
ಭ್ರಷ್ಟಾಚಾರ ನಡೆದಿದ್ದರಿಂದ ಕಳಪೆ ಬ್ರಿಡ್ಜ್ ನಿರ್ಮಾಣವಾಗಿದೆ. ಸೇತುವೆ ಉದ್ಘಾಟನೆಯಾದ 1 ತಿಂಗಳಲ್ಲಿಯೇ ಕೊಚ್ಚಿಹೋಗಿರುವುದೇ ಇದಕ್ಕೆ ಸಾಕ್ಷಿ ಎಂದು ಆರ್ಜೆಡಿ ನಾಯಕ ತೇಜಸ್ವಿ ಯಾದವ್ ಆರೋಪಿಸಿದ್ದಾರೆ.