ಉದ್ಘಾಟನೆಯಾದ ಒಂದೇ ತಿಂಗಳಲ್ಲಿ ಕೊಚ್ಚಿ ಹೋದ ಬ್ರಿಡ್ಜ್

ಬಿಹಾರ್: ಗೋಪಾಲಗಂಜ್ ಜಿಲ್ಲೆಯಲ್ಲಿ ಸೇತುವೆಯೊಂದು ಉದ್ಘಾಟನೆಯಾದ 1 ತಿಂಗಳಲ್ಲಿಯೇ ಕೊಚ್ಚಿಹೋಗಿದೆ. 263 ಕೋಟಿ ರೂ. ವೆಚ್ಚದಲ್ಲಿ ಬ್ರಿಡ್ಜ್​​​ ನಿರ್ಮಿಸಲಾಗಿತ್ತು. ಭ್ರಷ್ಟಾಚಾರ ನಡೆದಿದ್ದರಿಂದ ಕಳಪೆ ಬ್ರಿಡ್ಜ್ ನಿರ್ಮಾಣವಾಗಿದೆ. ಸೇತುವೆ ಉದ್ಘಾಟನೆಯಾದ 1 ತಿಂಗಳಲ್ಲಿಯೇ ಕೊಚ್ಚಿಹೋಗಿರುವುದೇ ಇದಕ್ಕೆ ಸಾಕ್ಷಿ ಎಂದು ಆರ್​ಜೆ‌ಡಿ‌ ನಾಯಕ ತೇಜಸ್ವಿ ಯಾದವ್ ಆರೋಪಿಸಿದ್ದಾರೆ.

ಉದ್ಘಾಟನೆಯಾದ ಒಂದೇ ತಿಂಗಳಲ್ಲಿ ಕೊಚ್ಚಿ ಹೋದ ಬ್ರಿಡ್ಜ್
ಸಾಧು ಶ್ರೀನಾಥ್​

Updated on: Jul 16, 2020 | 11:18 AM

ಬಿಹಾರ್: ಗೋಪಾಲಗಂಜ್ ಜಿಲ್ಲೆಯಲ್ಲಿ ಸೇತುವೆಯೊಂದು ಉದ್ಘಾಟನೆಯಾದ 1 ತಿಂಗಳಲ್ಲಿಯೇ ಕೊಚ್ಚಿಹೋಗಿದೆ. 263 ಕೋಟಿ ರೂ. ವೆಚ್ಚದಲ್ಲಿ ಬ್ರಿಡ್ಜ್​​​ ನಿರ್ಮಿಸಲಾಗಿತ್ತು.

ಭ್ರಷ್ಟಾಚಾರ ನಡೆದಿದ್ದರಿಂದ ಕಳಪೆ ಬ್ರಿಡ್ಜ್ ನಿರ್ಮಾಣವಾಗಿದೆ. ಸೇತುವೆ ಉದ್ಘಾಟನೆಯಾದ 1 ತಿಂಗಳಲ್ಲಿಯೇ ಕೊಚ್ಚಿಹೋಗಿರುವುದೇ ಇದಕ್ಕೆ ಸಾಕ್ಷಿ ಎಂದು ಆರ್​ಜೆ‌ಡಿ‌ ನಾಯಕ ತೇಜಸ್ವಿ ಯಾದವ್ ಆರೋಪಿಸಿದ್ದಾರೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us