Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟ ಸುಶಾಂತ್​ ಆತ್ಮಹತ್ಯೆ ಕೇಸ್​: ಮುಂಬೈನಲ್ಲಿ IPS ತನಿಖಾಧಿಕಾರಿಗೆ ‘ಬಲವಂತದ’ ಕ್ವಾರಂಟೈನ್​!

ಮುಂಬೈ: ನಟ ಸುಶಾಂತ್​ ಸಿಂಗ್​ ಆತ್ಮಹತ್ಯೆ ಪ್ರಕರಣದ ತನಿಖೆಗಿಂತ ಅದರಲ್ಲಿ ಭಾಗಿಯಾಗಿರುವ ಪೊಲೀಸ್​ ಅಧಿಕಾರಿಗಳ ಕಚ್ಚಾಟವೇ ಹೆಚ್ಚು ಸುದ್ದಿ ಮಾಡುತ್ತಿದೆ. ಇದೀಗ, ಸುಶಾಂತ್​ ಆತ್ಮಹತ್ಯೆಯ ತನಿಖೆ ನಡೆಸಲು ಬಿಹಾರದ ಪಾಟ್ನಾದಿಂದ ಆಗಮಿಸಿದ್ದ IPS ಅಧಿಕಾರಿಯನ್ನ ಮುಂಬೈ ಆರೋಗ್ಯಾಧಿಕಾರಿಗಳು ‘ಬಲವಂತವಾಗಿ’ ಕ್ವಾರಂಟೈನ್​ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಈ ಆರೋಪವನ್ನ ಖುದ್ದು ಬಿಹಾರದ DGP ಗುಪ್ತೇಶ್ವರ ಪಾಂಡೆ ತಮ್ಮ ಟ್ವಿಟರ್​ ಖಾತೆಯಲ್ಲಿ ಹೇಳಿದ್ದಾರೆ. ನಟ ಸುಶಾಂತ್​ನ ತಂದೆ ಪಾಟ್ನಾ ಪೊಲೀಸರಿಗೆ ನೀಡಿದ ದೂರಿನನ್ವಯ IPS ಅಧಿಕಾರಿ ವಿನಯ್​ […]

ನಟ ಸುಶಾಂತ್​ ಆತ್ಮಹತ್ಯೆ ಕೇಸ್​: ಮುಂಬೈನಲ್ಲಿ IPS ತನಿಖಾಧಿಕಾರಿಗೆ ‘ಬಲವಂತದ’ ಕ್ವಾರಂಟೈನ್​!
Follow us
KUSHAL V
| Updated By: ಸಾಧು ಶ್ರೀನಾಥ್​

Updated on:Aug 03, 2020 | 11:59 AM

ಮುಂಬೈ: ನಟ ಸುಶಾಂತ್​ ಸಿಂಗ್​ ಆತ್ಮಹತ್ಯೆ ಪ್ರಕರಣದ ತನಿಖೆಗಿಂತ ಅದರಲ್ಲಿ ಭಾಗಿಯಾಗಿರುವ ಪೊಲೀಸ್​ ಅಧಿಕಾರಿಗಳ ಕಚ್ಚಾಟವೇ ಹೆಚ್ಚು ಸುದ್ದಿ ಮಾಡುತ್ತಿದೆ. ಇದೀಗ, ಸುಶಾಂತ್​ ಆತ್ಮಹತ್ಯೆಯ ತನಿಖೆ ನಡೆಸಲು ಬಿಹಾರದ ಪಾಟ್ನಾದಿಂದ ಆಗಮಿಸಿದ್ದ IPS ಅಧಿಕಾರಿಯನ್ನ ಮುಂಬೈ ಆರೋಗ್ಯಾಧಿಕಾರಿಗಳು ‘ಬಲವಂತವಾಗಿ’ ಕ್ವಾರಂಟೈನ್​ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಈ ಆರೋಪವನ್ನ ಖುದ್ದು ಬಿಹಾರದ DGP ಗುಪ್ತೇಶ್ವರ ಪಾಂಡೆ ತಮ್ಮ ಟ್ವಿಟರ್​ ಖಾತೆಯಲ್ಲಿ ಹೇಳಿದ್ದಾರೆ.

ನಟ ಸುಶಾಂತ್​ನ ತಂದೆ ಪಾಟ್ನಾ ಪೊಲೀಸರಿಗೆ ನೀಡಿದ ದೂರಿನನ್ವಯ IPS ಅಧಿಕಾರಿ ವಿನಯ್​ ತಿವಾರಿ ಹೆಚ್ಚಿನ ತನಿಖೆ ನಡೆಸಲು ತಮ್ಮ ತಂಡದೊಂದಿಗೆ ಮುಂಬೈಗೆ ನಿನ್ನೆ ಆಗಮಿಸಿದ್ದರು. ತಿವಾರಿ ಮುಂಬೈಗೆ ಬಂದ ಕೂಡಲೇ ಇಡೀ ತಂಡವನ್ನ ಮುಂಬೈ ಆರೋಗ್ಯಾಧಿಕಾರಿಗಳು ಬಲವಂತವಾಗಿ ಕ್ವಾರಂಟೈನ್​ ಮಾಡಿದ್ದಾರೆ ಎಂದು ಗುಪ್ತೇಶ್ವರ ಪಾಂಡೆ ಆರೋಪಿಸಿದ್ದಾರೆ.

ಜೊತೆಗೆ, ತಿವಾರಿ ಎಷ್ಟೇ ಕೇಳಿಕೊಂಡರೂ IPS ಅಧಿಕಾರಿಗಳ ಗೆಸ್ಟ್​ ಹೌಸ್​ನಲ್ಲಿ ವಿನಯ್​ರನ್ನ ಇರಿಸಿಲ್ಲ ಎಂದು ತಿಳಿದುಬಂದಿದೆ. ಸುಶಾಂತ್​ನ ಸ್ನೇಹಿತೆ ರಿಯಾ ಚಕ್ರವರ್ತಿಯ ವಿರುದ್ಧ ನಟನ ತಂದೆ ಪಾಟ್ನಾದಲ್ಲಿ ದೂರು ದಾಖಲಿಸಿದ್ದಾರೆ.

Published On - 11:50 am, Mon, 3 August 20

ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ
ಉಗ್ರರ ದಾಳಿಗೆ ಬಲಿಯಾದ ಲೆ. ವಿನಯ್ ನರ್ವಾಲ್​ಗೆ ಪತ್ನಿಯಿಂದ ಭಾವುಕ ವಿದಾಯ
ಉಗ್ರರ ದಾಳಿಗೆ ಬಲಿಯಾದ ಲೆ. ವಿನಯ್ ನರ್ವಾಲ್​ಗೆ ಪತ್ನಿಯಿಂದ ಭಾವುಕ ವಿದಾಯ