AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video ಇಂದೋರ್: ಸಂಧಾನಕ್ಕೆ ಬಂದ ಬಿಜೆಪಿ ಕಾರ್ಪೊರೇಟರ್ ಪತಿಗೆ ಪೌರಕಾರ್ಮಿಕರಿಂದ ಥಳಿತ

ಚೋಹಾನ್ ಅವರ ಪತ್ನಿ ಪುರಸಭೆಯ ವಾರ್ಡ್ ಸಂಖ್ಯೆ 13 ರಿಂದ ಕಾರ್ಪೊರೇಟರ್ ಆಗಿದ್ದಾರೆ. ಎರಡು ಗುಂಪುಗಳ ನಡುವೆ ಸಂಧಾನ ನಡೆಸುವುದಕ್ಕಾಗಿ ಚೋಹನ್ ಅವರನ್ನು ಪೊಲೀಸ್ ಠಾಣೆಗೆ ಕರೆಸಲಾಯಿತು.

Video ಇಂದೋರ್: ಸಂಧಾನಕ್ಕೆ ಬಂದ ಬಿಜೆಪಿ ಕಾರ್ಪೊರೇಟರ್ ಪತಿಗೆ ಪೌರಕಾರ್ಮಿಕರಿಂದ ಥಳಿತ
ಪೌರಕಾರ್ಮಿಕರು ಥಳಿಸುತ್ತಿರುವುದು
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Oct 14, 2022 | 12:53 PM

Share

ಇಂದೋರ್: ಪೌರ ಕಾರ್ಮಿಕರು ಮತ್ತು ಅವರ ಸಂಬಂಧಿಕರ ಗುಂಪೊಂದು ರಾವು ಪುರಸಭೆಯ ಬಿಜೆಪಿ (BJP) ಕಾರ್ಪೊರೇಟರ್ (corporator) ಪತಿಗೆ ಪೊಲೀಸ್ ಠಾಣೆಯಲ್ಲಿ ಥಳಿಸಿದ್ದು ಘಟನೆಯ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಘಟನೆ ನಡೆದದ್ದು ಗುರುವಾರ. ಮಹಿಳಾ ಕಾರ್ಮಿಕರನ್ನು ದೂರವಾಣಿ ಮೂಲಕ ನಿಂದಿಸಿದ ಆರೋಪದ ಮೇಲೆ ಸಂದೀಪ್ ಚೋಹಾನ್ ವಿರುದ್ಧ ದೂರು ನೀಡಲು ಪೌರ ಕಾರ್ಮಿಕರ ಗುಂಪು ಮಧ್ಯಾಹ್ನ ಪೊಲೀಸ್ ಠಾಣೆಗೆ ಬಂದಿತ್ತು ಎಂದು ರಾವು ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ನರೇಂದ್ರ ಸಿಂಗ್ ರಘುವಂಶಿ ಪಿಟಿಐಗೆ ತಿಳಿಸಿದ್ದಾರೆ.

ಚೋಹಾನ್ ಅವರ ಪತ್ನಿ ಪುರಸಭೆಯ ವಾರ್ಡ್ ಸಂಖ್ಯೆ 13 ರಿಂದ ಕಾರ್ಪೊರೇಟರ್ ಆಗಿದ್ದಾರೆ. ಎರಡು ಗುಂಪುಗಳ ನಡುವೆ ಸಂಧಾನ ನಡೆಸುವುದಕ್ಕಾಗಿ ಚೋಹನ್ ಅವರನ್ನು ಪೊಲೀಸ್ ಠಾಣೆಗೆ ಕರೆಸಲಾಯಿತು. ಆದರೆ ತೀವ್ರ ಮಾತಿನ ಚಕಮಕಿ ನಡೆದು ಗುಂಪಿನ ಕೆಲವರು ಆತನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಎರಡೂ ಕಡೆಯವರು ಪರಸ್ಪರ ಹಲ್ಲೆ ಮತ್ತು ಬೆದರಿಕೆಯ ದೂರುಗಳನ್ನು ದಾಖಲಿಸಿದ್ದಾರೆ ಎಂದು ರಘುವಂಶಿ ಹೇಳಿದ್ದಾರೆ.

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ