ಕೊರೊನಾ ಕಾಲದಲ್ಲಿ BJP ಸುಳ್ಳಿನ ಖಾದ್ಯ ತಯಾರಿ ಮಾಡಿತ್ತು: ರಾಹುಲ್ ಟ್ವೀಟ್

ದೆಹಲಿ: ಮಹಾಮಾರಿ ಕೊರೊನಾದಿಂದ ಇಡೀ ದೇಶವೇ ಸಂಕಷ್ಟಕ್ಕೆ ಸಿಲುಕಿತ್ತು. ದೇಶದ ಆರ್ಥಿಕತೆ ಪಾತಾಳಕ್ಕೆ ಕುಸಿದಿತ್ತು. ಈ ನಡುವೆ ಸರ್ಕಾರ ಅನೇಕ ಯೋಜನೆಗಳನ್ನು ಕೈಗೊಂಡಿತ್ತು. ಇದನ್ನು ಸುಧಾರಿಸುವ ಪ್ರಯತ್ನವನ್ನು ಮಾಡಿತ್ತು. ಈ ಬಗ್ಗೆ ಟೀಕೆ ಮಾಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೊರೊನಾ ಕಾಲದಲ್ಲಿ ಬಿಜೆಪಿ ಸುಳ್ಳಿನ ಖಾದ್ಯ ತಯಾರಿ ಮಾಡಿತ್ತು ಎಂದು ಟ್ವೀಟ್ ಮೂಲಕ ವ್ಯಂಗ್ಯ ಮಾಡಿದ್ದಾರೆ. ಕೊರೊನಾ ಕಾಲದಲ್ಲಿ ಬಿಜೆಪಿ ಸುಳ್ಳಿನ ಖಾದ್ಯ ತಯಾರಿ ಮಾಡಿತ್ತು. 21 ದಿನದಲ್ಲಿ ಕೊರೊನಾವನ್ನು ಓಡಿಸಲಾಗುವುದು. ಆರೋಗ್ಯ ಸೇತು ಆ್ಯಪ್ […]

ಕೊರೊನಾ ಕಾಲದಲ್ಲಿ BJP ಸುಳ್ಳಿನ ಖಾದ್ಯ ತಯಾರಿ ಮಾಡಿತ್ತು: ರಾಹುಲ್ ಟ್ವೀಟ್
Follow us
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​

Updated on: Sep 16, 2020 | 12:33 PM

ದೆಹಲಿ: ಮಹಾಮಾರಿ ಕೊರೊನಾದಿಂದ ಇಡೀ ದೇಶವೇ ಸಂಕಷ್ಟಕ್ಕೆ ಸಿಲುಕಿತ್ತು. ದೇಶದ ಆರ್ಥಿಕತೆ ಪಾತಾಳಕ್ಕೆ ಕುಸಿದಿತ್ತು. ಈ ನಡುವೆ ಸರ್ಕಾರ ಅನೇಕ ಯೋಜನೆಗಳನ್ನು ಕೈಗೊಂಡಿತ್ತು. ಇದನ್ನು ಸುಧಾರಿಸುವ ಪ್ರಯತ್ನವನ್ನು ಮಾಡಿತ್ತು. ಈ ಬಗ್ಗೆ ಟೀಕೆ ಮಾಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೊರೊನಾ ಕಾಲದಲ್ಲಿ ಬಿಜೆಪಿ ಸುಳ್ಳಿನ ಖಾದ್ಯ ತಯಾರಿ ಮಾಡಿತ್ತು ಎಂದು ಟ್ವೀಟ್ ಮೂಲಕ ವ್ಯಂಗ್ಯ ಮಾಡಿದ್ದಾರೆ.

ಕೊರೊನಾ ಕಾಲದಲ್ಲಿ ಬಿಜೆಪಿ ಸುಳ್ಳಿನ ಖಾದ್ಯ ತಯಾರಿ ಮಾಡಿತ್ತು. 21 ದಿನದಲ್ಲಿ ಕೊರೊನಾವನ್ನು ಓಡಿಸಲಾಗುವುದು. ಆರೋಗ್ಯ ಸೇತು ಆ್ಯಪ್ ಮೂಲಕ ನಿಮ್ಮ ರಕ್ಷಣೆ. 20 ಲಕ್ಷ ಕೋಟಿ ಪ್ಯಾಕೇಜ್. ಭಾರತ ಗಡಿಯ ಒಳಗೆ ಯಾರೂ ಪ್ರವೇಶ ಮಾಡಿಲ್ಲ. ಪರಿಸ್ಥಿತಿ ನಮ್ಮ ಕೈಯಲ್ಲಿದೆ ಎಂದು ಭರವಸೆ ನೀಡಿದ್ದರು. ಈ ರೀತಿ ಬಿಜೆಪಿ ಸುಳ್ಳಿನ ಖಾದ್ಯ ತಯಾರಿ ಮಾಡಿತ್ತು ಎಂದು ಕೇಂದ್ರ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ಪ್ರಹಾರ ಬೀಸಿದ್ದಾರೆ.

ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ