ಬಿಜೆಪಿ ನಾಯಕ ಜ್ಯೋತಿರಾದಿತ್ಯ ಸಿಂಧಿಯಾ, ತಾಯಿಗೂ ಕೊರೊನಾ
ದೆಹಲಿ: ಇಡೀ ವಿಶ್ವದಾದ್ಯಂತ ಕೊರೊನಾ ಡೆಡ್ಲಿ ವೈರಸ್ ಅಟ್ಟಹಾಸ ಮೆರೆಯುತ್ತಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲೂ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಬಿಜೆಪಿ ನಾಯಕ ಜ್ಯೋತಿರಾದಿತ್ಯ ಸಿಂಧಿಯಾಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಜ್ಯೋತಿರಾದಿತ್ಯ ಸಿಂಧಿಯಾರನ್ನು ದೆಹಲಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಜ್ಯೋತಿರಾದಿತ್ಯ ಸಿಂಧಿಯಾ ತಾಯಿಗೂ ಸಹ ಕೊರೊನಾ ಸೋಂಕು ತಗುಲಿದ್ದು, ಅವರೂ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ದೆಹಲಿ: ಇಡೀ ವಿಶ್ವದಾದ್ಯಂತ ಕೊರೊನಾ ಡೆಡ್ಲಿ ವೈರಸ್ ಅಟ್ಟಹಾಸ ಮೆರೆಯುತ್ತಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲೂ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಬಿಜೆಪಿ ನಾಯಕ ಜ್ಯೋತಿರಾದಿತ್ಯ ಸಿಂಧಿಯಾಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.
ಜ್ಯೋತಿರಾದಿತ್ಯ ಸಿಂಧಿಯಾರನ್ನು ದೆಹಲಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಜ್ಯೋತಿರಾದಿತ್ಯ ಸಿಂಧಿಯಾ ತಾಯಿಗೂ ಸಹ ಕೊರೊನಾ ಸೋಂಕು ತಗುಲಿದ್ದು, ಅವರೂ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
Published On - 3:10 pm, Tue, 9 June 20