Live-in Relationship: ಲಿವ್-ಇನ್​ ಸಂಬಂಧವನ್ನು ಕಾನೂನು ಬಾಹಿರ ಎಂದು ಘೋಷಿಸಲು ಕೇಂದ್ರಕ್ಕೆ ಬಿಜೆಪಿ ಸಂಸದ ಅಜಯ್ ಸಿಂಗ್ ಒತ್ತಾಯ

ಲಿವ್-ಇನ್ ಸಂಬಂಧ(Live-in Relationship)ವನ್ನು ಕಾನೂನು ಬಾಹಿರ ಎಂದು ಘೋಷಿಸುವಂತೆ ಮಧ್ಯಪ್ರದೇಶದ ಬಿಜೆಪಿ ಸಂಸದ ಅಜಯ್ ಪ್ರತಾಪ್ ಸಿಂಗ್ ರಾಜ್ಯಸಭೆಯಲ್ಲಿ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

Live-in Relationship: ಲಿವ್-ಇನ್​ ಸಂಬಂಧವನ್ನು ಕಾನೂನು ಬಾಹಿರ ಎಂದು ಘೋಷಿಸಲು ಕೇಂದ್ರಕ್ಕೆ ಬಿಜೆಪಿ ಸಂಸದ ಅಜಯ್ ಸಿಂಗ್ ಒತ್ತಾಯ
ಅಜಯ್ ಪ್ರತಾಪ್Image Credit source: ANI
Follow us
ನಯನಾ ರಾಜೀವ್
|

Updated on: Jul 28, 2023 | 9:26 AM

ಲಿವ್-ಇನ್ ಸಂಬಂಧ(Live-in Relationship)ವನ್ನು ಕಾನೂನು ಬಾಹಿರ ಎಂದು ಘೋಷಿಸುವಂತೆ ಮಧ್ಯಪ್ರದೇಶದ ಬಿಜೆಪಿ ಸಂಸದ ಅಜಯ್ ಪ್ರತಾಪ್ ಸಿಂಗ್ ರಾಜ್ಯಸಭೆಯಲ್ಲಿ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಲಿವ್-ಇನ್ ಸಂಬಂಧಗಳನ್ನು ನಿಷೇಧಿಸಲು ಕಾನೂನನ್ನು ಜಾರಿಗೆ ತರಲು ಮೋದಿ ಸರ್ಕಾರವನ್ನು ಒತ್ತಾಯಿಸಿದರು.

ಕೆಲವು ಘಟನೆಗಳನ್ನು ಉದಾಹರಣೆಯಾಗಿ ನೀಡಿದ ಸಂಸದರು ಮುಂಬೈನಲ್ಲಿ ಲಿವ್ ಇನ್ ಸಂಗಾತಿಯನ್ನು ಕೊಂಡು ಆಕೆಯ ದೇಹವನ್ನು ಪ್ರೆಶರ್ ಕುಕ್ಕರ್​ನಲ್ಲಿ ಬೇಯಿಸಿ ನಾಯಿಗೆ ತಿನ್ನಿಸಲಾಗಿತ್ತು, ಇಂತಹ ಹಲವು ಘಟನೆಗಳು ಆಗಾಗ ಮುನ್ನೆಲೆಗೆ ಬರುತ್ತಿರುತ್ತದೆ.

ಪ್ರಪಂಚಾದ್ಯಂತ ನಡೆಯುತ್ತಿರುವ ಮಹಿಳೆಯರ ಕೊಲೆಯಲ್ಲಿ ಶೇ. 35ರಷ್ಟು ಸಂಗಾತಿಯಿಂದಲೇ ನಡೆಯುತ್ತಿದೆ. ಕೆಲವೊಮ್ಮೆ ಪುರುಷರೂ ಕೂಡ ತೊಂದರೆಗೊಳಗಾಗಿದ್ದಾರೆ.

ಮತ್ತಷ್ಟು ಓದಿ: Crime News: ಲಿವ್ ಇನ್ ರಿಲೇಷನ್ ಶಿಪ್​​ನಲ್ಲಿದ್ದ ಪ್ರೇಮಿಗಳ ಗಲಾಟೆ ಕೊಲೆಯಲ್ಲಿ ಅಂತ್ಯ

ಭಾರತದಲ್ಲಿ ಮದುವೆ, ಕುಟುಂಬ ಎಂಬುದು ಸಾಂಸ್ಕೃತಿಕ ಪರಂಪರೆಯಾಗಿದೆ, ನಮ್ಮ ಧಾರ್ಮಿಕ ಗ್ರಂಥಗಳು, ಸಂಪ್ರದಾಯಗಳು ಮತ್ತು ತತ್ವಗಳು ಲಿವ್-ಇನ್​ ಸಂಬಂಧದಲ್ಲಿರುವುದಿಲ್ಲ.

ಭಾರತೀಯ ಸಮಾಜವು ಅದನ್ನು ಅನೈತಿಕವೆಂದು ಪರಿಗಣಿಸುತ್ತದೆ ಆದರೆ ಇದು ಕಾನೂನುಬಾಹಿರವಲ್ಲ ಎಂದು ನ್ಯಾಯಾಲಯ ಹೇಳಿದೆ. ಇದು ಅನೈತಿಕವಾಗಿದ್ದರೆ, ಅದು ಕಾನೂನುಬಾಹಿರವಾಗಿರಬೇಕು ಎಂದು ನಾನು ನಂಬುತ್ತೇನೆ. ಸರಕಾರ ಇದನ್ನು ಮನಗಂಡು ಈ ಉಪಟಳಕ್ಕೆ ಕಡಿವಾಣ ಹಾಕಿ ಮಹಿಳೆಯರ ರಕ್ಷಣೆಗೆ ಕಾನೂನು ತರಬೇಕು ಎಂದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ