AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕಾದ ಪ್ರತಿಭಟನೆಯಲ್ಲಿ ಭಾರತದ ಧ್ವಜ ಏಕೆ? ಬಿಜೆಪಿ ಸಂಸದ ವರುಣ್ ಗಾಂಧಿ ಟ್ವೀಟ್

ಆಮೆರಿಕಾದ ವಾಷಿಂಗ್ಟನ್ ಡಿಸಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾರತದ ಧ್ವಜ ಏಕೆ? ಈ ಹೋರಾಟದಲ್ಲಿ ನಾವು ಭಾಗಿಯಾಗುವ ಅಗತ್ಯವಿಲ್ಲ ಎಂದು ಬಿಜೆಪಿ ಸಂಸದ ವರುಣ್ ಗಾಂಧಿ ಟ್ವೀಟರ್ ಖಾತೆಯಲ್ಲಿ ಬರೆದುಕೊಂಡಿದ್ದು ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ.

ಅಮೆರಿಕಾದ ಪ್ರತಿಭಟನೆಯಲ್ಲಿ ಭಾರತದ ಧ್ವಜ ಏಕೆ? ಬಿಜೆಪಿ ಸಂಸದ ವರುಣ್ ಗಾಂಧಿ ಟ್ವೀಟ್
ಡೋನಾಲ್ಡ್ ಟ್ರಂಪ್ ಪರ ಪ್ರತಿಭಟನೆಯಲ್ಲಿ ಭಾರತದ ರಾಷ್ಟ್ರಧ್ವಜ
preethi shettigar
| Edited By: |

Updated on: Jan 07, 2021 | 3:08 PM

Share

ದೆಹಲಿ: ಡೋನಾಲ್ಡ್ ಟ್ರಂಪ್ ಪರ ಪ್ರತಿಭಟನೆಯಲ್ಲಿ ಭಾರತದ ರಾಷ್ಟ್ರಧ್ವಜ ಹಿಡಿದು ವ್ಯಕ್ತಿಯೊಬ್ಬರು ಪ್ರತಿಭಟನೆ ಮಾಡಿರುವುದರ ವಿರುದ್ಧ ಬಿಜೆಪಿ ಸಂಸದ ವರುಣ್ ಗಾಂಧಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಅಮೆರಿಕಾದ ವಾಷಿಂಗ್ಟನ್ ಡಿಸಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾರತದ ಧ್ವಜ ಏಕೆ? ಈ ಹೋರಾಟದಲ್ಲಿ ನಾವು ಭಾಗಿಯಾಗುವ ಅಗತ್ಯವಿಲ್ಲ ಎಂದು ಬಿಜೆಪಿ ಸಂಸದ ವರುಣ್ ಗಾಂಧಿ ಟ್ವಿಟ್ಟರ್ ಖಾತೆಯಲ್ಲಿ ಬರೆದುಕೊಂಡಿದ್ದು ತಮ್ಮ ಅಸಮಾಧಾನ ಹೊರಹಾಕಿದ್ದಾರೆ.

ಅಮೆರಿಕಾದ ವಾಷಿಂಗ್‌ಟನ್​ನ ಡಿಸಿಯಲ್ಲಿ ನಡೆದ ಪ್ರತಿಭಟನೆ

ಪ್ರತಿಭಟನೆಯಲ್ಲಿ ಭಾರತದ ರಾಷ್ಟ್ರ ಧ್ವಜ

‘ದೆಹಲಿಯಲ್ಲಿ ಗಲಭೆ ಭಾರತದ ಆಂತರಿಕ ವಿಚಾರ’

ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
ಮೋದಿ ವಿರುದ್ಧ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ
ಮೋದಿ ವಿರುದ್ಧ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ
ಪತ್ನಿಗೆ ಡಿವೋರ್ಸ್​​ ನೀಡದೆ 2ನೇ ಮದುವೆಗೆ ಯತ್ನ: ವ್ಯಕ್ತಿಗೆ ಡಬಲ್​​ ಶಾಕ್​
ಪತ್ನಿಗೆ ಡಿವೋರ್ಸ್​​ ನೀಡದೆ 2ನೇ ಮದುವೆಗೆ ಯತ್ನ: ವ್ಯಕ್ತಿಗೆ ಡಬಲ್​​ ಶಾಕ್​
ಕಲಾಕಾರ ಈ ಕಮಲಾಕರ: ಜ್ಯೋತಿಷಿಯ ನವರಂಗಿ ಆಟದ ಸ್ಪೋಟಕ ಆಡಿಯೋ ಇಲ್ಲಿದೆ
ಕಲಾಕಾರ ಈ ಕಮಲಾಕರ: ಜ್ಯೋತಿಷಿಯ ನವರಂಗಿ ಆಟದ ಸ್ಪೋಟಕ ಆಡಿಯೋ ಇಲ್ಲಿದೆ
ಲಂಬೋರ್ಘಿನಿ ಕಾರನ್ನು ಪಾದಚಾರಿಗಳ ಮೇಲೆ ಹತ್ತಿಸಿದ ತಂಬಾಕು ಉದ್ಯಮಿ ಮಗ
ಲಂಬೋರ್ಘಿನಿ ಕಾರನ್ನು ಪಾದಚಾರಿಗಳ ಮೇಲೆ ಹತ್ತಿಸಿದ ತಂಬಾಕು ಉದ್ಯಮಿ ಮಗ
ಸಿದ್ಧಾರೂಢರ ದರ್ಶನ ಪಡೆದು ಧ್ಯಾನ ಮಾಡಿದ ಸೋನು ನಿಗಮ್​​
ಸಿದ್ಧಾರೂಢರ ದರ್ಶನ ಪಡೆದು ಧ್ಯಾನ ಮಾಡಿದ ಸೋನು ನಿಗಮ್​​
ನಾಯಕ ಎಂದರೆ ಕೇವಲ ಚುನಾವಣೆಗಳಲ್ಲಿ ಸ್ಪರ್ಧಿಸುವುದಲ್ಲ: ಮೋದಿ
ನಾಯಕ ಎಂದರೆ ಕೇವಲ ಚುನಾವಣೆಗಳಲ್ಲಿ ಸ್ಪರ್ಧಿಸುವುದಲ್ಲ: ಮೋದಿ
ಮೆಟ್ರೋ ದರ ಏರಿಕೆ ವಿರುದ್ಧ ಪ್ರತಿಭಟಿಸಿದ ತೇಜಸ್ವಿ ಸೂರ್ಯ ಪೊಲೀಸ್ ವಶಕ್ಕೆ
ಮೆಟ್ರೋ ದರ ಏರಿಕೆ ವಿರುದ್ಧ ಪ್ರತಿಭಟಿಸಿದ ತೇಜಸ್ವಿ ಸೂರ್ಯ ಪೊಲೀಸ್ ವಶಕ್ಕೆ