
ದೆಹಲಿ: ಡೋನಾಲ್ಡ್ ಟ್ರಂಪ್ ಪರ ಪ್ರತಿಭಟನೆಯಲ್ಲಿ ಭಾರತದ ರಾಷ್ಟ್ರಧ್ವಜ ಹಿಡಿದು ವ್ಯಕ್ತಿಯೊಬ್ಬರು ಪ್ರತಿಭಟನೆ ಮಾಡಿರುವುದರ ವಿರುದ್ಧ ಬಿಜೆಪಿ ಸಂಸದ ವರುಣ್ ಗಾಂಧಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಅಮೆರಿಕಾದ ವಾಷಿಂಗ್ಟನ್ ಡಿಸಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾರತದ ಧ್ವಜ ಏಕೆ? ಈ ಹೋರಾಟದಲ್ಲಿ ನಾವು ಭಾಗಿಯಾಗುವ ಅಗತ್ಯವಿಲ್ಲ ಎಂದು ಬಿಜೆಪಿ ಸಂಸದ ವರುಣ್ ಗಾಂಧಿ ಟ್ವಿಟ್ಟರ್ ಖಾತೆಯಲ್ಲಿ ಬರೆದುಕೊಂಡಿದ್ದು ತಮ್ಮ ಅಸಮಾಧಾನ ಹೊರಹಾಕಿದ್ದಾರೆ.

ಅಮೆರಿಕಾದ ವಾಷಿಂಗ್ಟನ್ನ ಡಿಸಿಯಲ್ಲಿ ನಡೆದ ಪ್ರತಿಭಟನೆ

ಪ್ರತಿಭಟನೆಯಲ್ಲಿ ಭಾರತದ ರಾಷ್ಟ್ರ ಧ್ವಜ