BJP ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾಗೆ ಕೊರೊನಾ ಪಾಸಿಟಿವ್, ಹೋಂ ಐಸೋಲೇಷನ್ನಲ್ಲಿ ಚಿಕಿತ್ಸೆ
BJP ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾಗೆ ಕೊರೊನಾ ಪಾಸಿಟಿವ್ ಎಂದು ವರದಿಯಾಗಿದೆ. ಜಗತ್ ಪ್ರಕಾಶ್ ನಡ್ಡಾಗೆ ಕೊರೊನಾ ಸೋಂಕು ದೃಢಪಟ್ಟಿದೆ.
ದೆಹಲಿ: BJP ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾಗೆ ಕೊರೊನಾ ಪಾಸಿಟಿವ್ ಎಂದು ವರದಿಯಾಗಿದೆ. ಜಗತ್ ಪ್ರಕಾಶ್ ನಡ್ಡಾಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಈ ಬಗ್ಗೆ ಖುದ್ದು ನಡ್ಡಾ ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಸದ್ಯ, ಅವರು ಹೋಂ ಐಸೋಲೇಷನ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
कोरोना के शुरूआती लक्षण दिखने पर मैंने टेस्ट करवाया और रिपोर्ट पॉजिटिव आई है। मेरी तबीयत ठीक है, डॉक्टर्स की सलाह पर होम आइसोलेशन में सभी दिशा- निर्देशो का पालन कर रहा हूँ। मेरा अनुरोध है, जो भी लोग गत कुछ दिनों में संपर्क में आयें हैं, कृपया स्वयं को आइसोलेट कर अपनी जाँच करवाएं।
— Jagat Prakash Nadda (@JPNadda) December 13, 2020
ನಡ್ಡಾ ಕಾರಿನ ಮೇಲೆ ದಾಳಿ; ವರದಿ ನೀಡಲು ಪಶ್ಚಿಮ ಬಂಗಾಳ ಸರ್ಕಾರಕ್ಕೆ ಕೇಂದ್ರದ ಸೂಚನೆ
Published On - 5:57 pm, Sun, 13 December 20