BJP ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾಗೆ ಕೊರೊನಾ ಪಾಸಿಟಿವ್‌‌, ಹೋಂ ಐಸೋಲೇಷನ್​ನಲ್ಲಿ ಚಿಕಿತ್ಸೆ

|

Updated on: Dec 13, 2020 | 7:09 PM

BJP ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾಗೆ ಕೊರೊನಾ ಪಾಸಿಟಿವ್‌ ಎಂದು ವರದಿಯಾಗಿದೆ. ಜಗತ್ ಪ್ರಕಾಶ್ ನಡ್ಡಾಗೆ ಕೊರೊನಾ ಸೋಂಕು ದೃಢಪಟ್ಟಿದೆ.

BJP ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾಗೆ ಕೊರೊನಾ ಪಾಸಿಟಿವ್‌‌, ಹೋಂ ಐಸೋಲೇಷನ್​ನಲ್ಲಿ ಚಿಕಿತ್ಸೆ
ಜೆ.ಪಿ. ನಡ್ಡಾ
Follow us on

ದೆಹಲಿ: BJP ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾಗೆ ಕೊರೊನಾ ಪಾಸಿಟಿವ್‌ ಎಂದು ವರದಿಯಾಗಿದೆ. ಜಗತ್ ಪ್ರಕಾಶ್ ನಡ್ಡಾಗೆ ಕೊರೊನಾ ಸೋಂಕು ದೃಢಪಟ್ಟಿದೆ.

ಈ ಬಗ್ಗೆ ಖುದ್ದು ನಡ್ಡಾ ತಮ್ಮ ಟ್ವಿಟರ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಸದ್ಯ, ಅವರು ಹೋಂ ಐಸೋಲೇಷನ್​ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ನಡ್ಡಾ ಕಾರಿನ ಮೇಲೆ ದಾಳಿ; ವರದಿ ನೀಡಲು ಪಶ್ಚಿಮ ಬಂಗಾಳ ಸರ್ಕಾರಕ್ಕೆ ಕೇಂದ್ರದ ಸೂಚನೆ

Published On - 5:57 pm, Sun, 13 December 20