Video: ಗುಜರಾತ್​​ ಫ್ಲೋರೋಕೆಮಿಕಲ್ಸ್ ಫ್ಯಾಕ್ಟರಿಯಲ್ಲಿ ಸ್ಫೋಟ; 12ಕ್ಕೂ ಹೆಚ್ಚು ಮಂದಿಗೆ ಗಾಯ

ಇಡೀ ಕಾರ್ಖಾನೆಯಿಂದ ದಟ್ಟವಾಗಿ ಹೊಗೆ ಏಳುತ್ತಿರುವ ದೃಶ್ಯ ವೈರಲ್​ ಆಗಿದೆ. ಜಿಲ್ಲಾಧ್ಯಂತ ಇರುವ ಎಲ್ಲ ಅಗ್ನಿಶಾಮಕದಳಗಳೂ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿವೆ. ವಿಡಿಯೋಗಳು ವೈರಲ್ ಆಗುತ್ತಿವೆ.

Video: ಗುಜರಾತ್​​ ಫ್ಲೋರೋಕೆಮಿಕಲ್ಸ್ ಫ್ಯಾಕ್ಟರಿಯಲ್ಲಿ ಸ್ಫೋಟ; 12ಕ್ಕೂ ಹೆಚ್ಚು ಮಂದಿಗೆ ಗಾಯ
ರಾಸಾಯನಿಕ ಕಾರ್ಖಾನೆಯಲ್ಲಿ ಬೆಂಕಿ
Follow us
TV9 Web
| Updated By: Digi Tech Desk

Updated on:Jun 23, 2023 | 11:46 AM

ಗುಜರಾತ್​​ನ ಪಂಚಮಹಲ್​​ ಜಿಲ್ಲೆಯಲ್ಲಿರುವ ಗೋಘಾಂಬಾದಲ್ಲಿರುವ ಫ್ಲೋರೋಕೆಮಿಕಲ್ಸ್ ಲಿಮಿಟೆಡ್​ (GFL)ನಲ್ಲಿ ಸ್ಫೋಟವುಂಟಾಗಿ 12ಕ್ಕೂ ಹೆಚ್ಚು ಮಂದಿ ಗಾಯಗೊಂಡ ದುರ್ಘಟನೆ ನಡೆದಿದೆ. ಇಂದು ಬೆಳಗ್ಗೆ 10 ಗಂಟೆ ಸುಮಾರಿಗೆ ಸ್ಫೋಟವಾಗಿ, ಬೆಂಕಿ ಹೊತ್ತಿ ಉರಿದಿದೆ ಎಂದು ಜಿಲ್ಲಾ ಪೊಲೀಸರು ಹೇಳಿದ್ದಾರೆ. ಫ್ಯಾಕ್ಟರಿಯಲ್ಲಿ ಉಂಟಾದ ಸ್ಫೋಟದ ಶಬ್ದ ಅನೇಕ ಕಿಲೋಮೀಟರ್​ಗಳವರೆಗೆ ಕೇಳಿದೆ ಎನ್ನಲಾಗಿದೆ. 

ಇಡೀ ಕಾರ್ಖಾನೆಯಿಂದ ದಟ್ಟವಾಗಿ ಹೊಗೆ ಏಳುತ್ತಿರುವ ದೃಶ್ಯ ವೈರಲ್​ ಆಗಿದೆ. ಜಿಲ್ಲಾಧ್ಯಂತ ಇರುವ ಎಲ್ಲ ಅಗ್ನಿಶಾಮಕದಳಗಳೂ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿವೆ. ಈ ವಿಡಿಯೋ ಕೂಡ ಎಲ್ಲೆಡೆ ವೈರಲ್ ಆಗಿದೆ.  ಈ ಗುಜರಾತ್​ ಫ್ಲೋರೋಕೆಮಿಕಲ್ಸ್ ಲಿಮಿಟೆಡ್ ಕಂಪನಿ ಕಳೆದ 30ವರ್ಷಗಳಿಂದಲೂ ಫ್ಲೋರಿನ್ ರಾಸಾಯನನಿಕ ಉತ್ಪಾದನೆಯಲ್ಲಿ ತೊಡಗಿರುವ ಕಂಪನಿಯಾಗಿದೆ. ಈ ಕಾರ್ಖಾನೆಯ ಶೀತಲೀಕರಣ ಘಟಕದಲ್ಲಿ ಸ್ಫೋಟವಾಗಿದೆ. ಭಾರತದ ಅತಿದೊಡ್ಡ ಶೀತಲೀಕರಣ ಘಟಕದಲ್ಲಿ ಇದೂ ಒಂದಾಗಿತ್ತು.

Published On - 1:20 pm, Thu, 16 December 21

ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್