AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡು: ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ಓರ್ವ ಸಾವು, ಮೂವರಿಗೆ ಗಾಯ

ತಮಿಳುನಾಡಿನ ನಾಗಪಟ್ಟಣಂ ಜಿಲ್ಲೆಯಲ್ಲಿ ಮಂಗಳವಾರ ಪಟಾಕಿ ತಯಾರಿಕಾ ಘಟಕದಲ್ಲಿ ಸಂಭವಿಸಿದ ಸ್ಫೋಟದಲ್ಲಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ. ಪಟಾಕಿ ಕಾರ್ಖಾನೆ ಸೂಕ್ತ ಪರವಾನಗಿ ಇಲ್ಲದೆ ಕಾರ್ಯನಿರ್ವಹಿಸುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಗಾಯಗೊಂಡ ಮೂವರಲ್ಲಿ ಇಬ್ಬರು ಮಹಿಳೆಯರು.

ತಮಿಳುನಾಡು: ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ಓರ್ವ ಸಾವು, ಮೂವರಿಗೆ ಗಾಯ
ಸ್ಫೋಟImage Credit source: India Today
ನಯನಾ ರಾಜೀವ್
|

Updated on: Sep 13, 2023 | 9:08 AM

Share

ತಮಿಳುನಾಡಿನ ನಾಗಪಟ್ಟಣಂ ಜಿಲ್ಲೆಯಲ್ಲಿ ಮಂಗಳವಾರ ಪಟಾಕಿ ತಯಾರಿಕಾ ಘಟಕದಲ್ಲಿ ಸಂಭವಿಸಿದ ಸ್ಫೋಟದಲ್ಲಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ. ಪಟಾಕಿ ಕಾರ್ಖಾನೆ ಸೂಕ್ತ ಪರವಾನಗಿ ಇಲ್ಲದೆ ಕಾರ್ಯನಿರ್ವಹಿಸುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಗಾಯಗೊಂಡ ಮೂವರಲ್ಲಿ ಇಬ್ಬರು ಮಹಿಳೆಯರು.

ಆಂಜನೇಯ ಪಟಾಕಿ ಕಾರ್ಖಾನೆಯ ಮಾಲೀಕ ಮಣಿ ಮುಂಬರುವ ದೀಪಾವಳಿ ಹಿನ್ನೆಲೆಯಲ್ಲಿ ಆಟಮ್ ಬಾಂಬ್‌ಗಳನ್ನು ತಯಾರಿಸಲು ರಾಸಾಯನಿಕಗಳನ್ನು ಮಿಶ್ರಣ ಮಾಡುತ್ತಿದ್ದಾಗ ಸ್ಫೋಟ ಸಂಭವಿಸಿದೆ. ಅವರು ಸ್ಫೋಟದಲ್ಲಿ ಸಾವನ್ನಪ್ಪಿದರು.

ಗಾಯಗೊಂಡವರಲ್ಲಿ ಮೇರಿ ಚಿತ್ರಾ, ಕಲಾ ಮತ್ತು ಕಣ್ಣನ್ ಅವರು ಸ್ಫೋಟದಿಂದ ತೀವ್ರ ಸುಟ್ಟ ಗಾಯಗಳಾಗಿವೆ. ಘಟನೆಯ ವೇಳೆ ಮಣಿ ಜತೆಯಲ್ಲಿ ಕೆಲಸ ಮಾಡುತ್ತಿದ್ದರು.

ಮತ್ತಷ್ಟು ಓದಿ: ಪಶ್ಚಿಮ ಬಂಗಾಳದ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ನಾಲ್ವರು ಸಾವು

ನಾಗಪಟ್ಟಣಂ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ಆರಂಭಿಸಿದ್ದಾರೆ. ಮಣಿ ಅವರು ಅಗತ್ಯ ಪರವಾನಿಗೆ ಇಲ್ಲದೇ ಕಾರ್ಖಾನೆ ನಡೆಸುತ್ತಿರುವುದು ತನಿಖೆ ವೇಳೆ ಬೆಳಕಿಗೆ ಬಂದಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
ದಸರಾ ಹಾಗೂ ಮೈಸೂರಿನ ಬಗ್ಗೆ ರಮೇಶ್ ಮಾತು: ವಿಡಿಯೋ ನೋಡಿ
ದಸರಾ ಹಾಗೂ ಮೈಸೂರಿನ ಬಗ್ಗೆ ರಮೇಶ್ ಮಾತು: ವಿಡಿಯೋ ನೋಡಿ
ನನ್ನ ಬದುಕಿನಲ್ಲಿ ಇವತ್ತು ಮರೆಯಲಾಗದ ದಿನ: ಜನತೆಗೆ ಡಿಕೆಶಿ ಧನ್ಯವಾದ
ನನ್ನ ಬದುಕಿನಲ್ಲಿ ಇವತ್ತು ಮರೆಯಲಾಗದ ದಿನ: ಜನತೆಗೆ ಡಿಕೆಶಿ ಧನ್ಯವಾದ
ಅಗ್ನಿ ಅವಘಡ: 8ನೇ ಮಹಡಿಯಲ್ಲಿ ಹೊತ್ತಿಕೊಂಡ ದಸರಾ ಪೂಜೆ ವೇಳೆ ಹಚ್ಚಿದ್ದ ದೀಪ
ಅಗ್ನಿ ಅವಘಡ: 8ನೇ ಮಹಡಿಯಲ್ಲಿ ಹೊತ್ತಿಕೊಂಡ ದಸರಾ ಪೂಜೆ ವೇಳೆ ಹಚ್ಚಿದ್ದ ದೀಪ
ದಸರಾ ಸಂಭ್ರಮದಲ್ಲಿ ಭಾಗಿಯಾದ ರುಕ್ಮಿಣಿ ವಸಂತ್, ತಪಸ್ವಿನಿ ಪೂಣಚ್ಚ, ಸಪ್ತಮಿ
ದಸರಾ ಸಂಭ್ರಮದಲ್ಲಿ ಭಾಗಿಯಾದ ರುಕ್ಮಿಣಿ ವಸಂತ್, ತಪಸ್ವಿನಿ ಪೂಣಚ್ಚ, ಸಪ್ತಮಿ
ನಂದಿ ಧ್ವಜಕ್ಕೆ ಡಿಕೆಶಿ ಪೂಜೆ ಸಲ್ಲಿಕೆ:ಮೈಸೂರಿನಲ್ಲಿ ಮರುಕಳಿಸಿದ ಗತ ವೈಭವ
ನಂದಿ ಧ್ವಜಕ್ಕೆ ಡಿಕೆಶಿ ಪೂಜೆ ಸಲ್ಲಿಕೆ:ಮೈಸೂರಿನಲ್ಲಿ ಮರುಕಳಿಸಿದ ಗತ ವೈಭವ
ಮೊದಲ ಬಾರಿ ವಜ್ರಮುಷ್ಠಿ ಕಾಳಗ ರದ್ದು, ಮೈಸೂರಿನ ಜಟ್ಟಿ ಮಹೇಶ್ ರಿಯಾಕ್ಷನ್
ಮೊದಲ ಬಾರಿ ವಜ್ರಮುಷ್ಠಿ ಕಾಳಗ ರದ್ದು, ಮೈಸೂರಿನ ಜಟ್ಟಿ ಮಹೇಶ್ ರಿಯಾಕ್ಷನ್
ಸೌಜನ್ಯ ಪ್ರಕರಣ: ಇನ್ನೆರಡು ದಿನದಲ್ಲಿ ಅಪರಾಧ ಸ್ಥಳಕ್ಕೆ ಎಸ್​ಐಟಿ ಭೇಟಿ
ಸೌಜನ್ಯ ಪ್ರಕರಣ: ಇನ್ನೆರಡು ದಿನದಲ್ಲಿ ಅಪರಾಧ ಸ್ಥಳಕ್ಕೆ ಎಸ್​ಐಟಿ ಭೇಟಿ
Live: ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿ ನೇರಪ್ರಸಾರ
Live: ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿ ನೇರಪ್ರಸಾರ
ಮೈಸೂರಿನ ಸುತ್ತೂರು ಶಾಖಾ ಮಠಕ್ಕೆ ಡಿಕೆಶಿ ಭೇಟಿ!
ಮೈಸೂರಿನ ಸುತ್ತೂರು ಶಾಖಾ ಮಠಕ್ಕೆ ಡಿಕೆಶಿ ಭೇಟಿ!
ಅರಮನೆಯಿಂದಲೇ ಅಮ್ಮನ ಜೊತೆಗೆ ಆದ್ಯವೀರ್, ಯುಗಾಧ್ಯಕ್ಷ ಪೂಜೆ ವೀಕ್ಷಣೆ
ಅರಮನೆಯಿಂದಲೇ ಅಮ್ಮನ ಜೊತೆಗೆ ಆದ್ಯವೀರ್, ಯುಗಾಧ್ಯಕ್ಷ ಪೂಜೆ ವೀಕ್ಷಣೆ