ಕರ್ನಾಟಕ ಸುದ್ದಿ
- ಕರ್ನಾಟಕ ಸುದ್ದಿ
- ಉಡುಪಿ (Udupi News)
- ಉತ್ತರ ಕನ್ನಡ (Uttara Kannada News)
- ಕಲಬುರಗಿ (Kalaburagi News)
- ಕೊಡಗು (Kodagu News)
- ಕೊಪ್ಪಳ (Koppal News)
- ಕೋಲಾರ (Kolar News)
- ಗದಗ (Gadag News)
- ಚಾಮರಾಜನಗರ (Chamarajanagara News)
- ಬೆಂಗಳೂರು
- ಬೆಂಗಳೂರು ಗ್ರಾಮಾಂತರ
- ಬಳ್ಳಾರಿ
- ಬೆಳಗಾವಿ
- ಬಾಗಲಕೋಟೆ
- ಬೀದರ್
- ಚಿಕ್ಕಬಳ್ಳಾಪುರ
- ಚಿಕ್ಕಮಗಳೂರು
- ಚಿತ್ರದುರ್ಗ
- ದಕ್ಷಿಣ ಕನ್ನಡ
- ದಾವಣಗೆರೆ
- ಧಾರವಾಡ
- ಹಾಸನ
- ಹಾವೇರಿ
- ಮಂಡ್ಯ
- ಮೈಸೂರು
- ರಾಯಚೂರು
- ರಾಮನಗರ
- ಶಿವಮೊಗ್ಗ
- ತುಮಕೂರು
- ವಿಜಯಪುರ
- ಯಾದಗಿರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಪದಗ್ರಹಣ ಕಾರ್ಯಕ್ರಮಕ್ಕೆ ಮಾಜಿ ಸಿಎಂಗಳನ್ನು ಆಹ್ವಾನಿಸಿದ ಡಿಕೆಶಿ
ಮಾಜಿ ಸಚಿವ ನಾಗೇಂದ್ರ ಅಕ್ರಮಗಳ ಬಗ್ಗೆ ಚಾರ್ಜ್ಶೀಟ್ ಸಲ್ಲಿಸಿದ ಸಿಬಿಐ
ಒಂದೇ ಮಾರ್ಗದಲ್ಲಿ ಮೆಟ್ರೋ ಮತ್ತು ಸಬರ್ಬನ್ ರೈಲು; 169 ಕೋಟಿ ರೂ. ಉಳಿತಾಯ!
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ವಿಧಾನಸಭೆ ಸ್ಪೀಕರ್ ಸ್ಥಾನಕ್ಕೆ ಯು.ಟಿ.ಖಾದರ್ ರಾಜೀನಾಮೆ
ಕನಕಪುರ ಬಂಡೆ ಡಿಕೆ ಶಿವಕುಮಾರ್ ರಾಜಕೀಯ ಪಯಣದ ಹಿನ್ನೋಟ
ಸತೀಶ್ ಜಾರಕಿಹೊಳಿ ಕೈತಪ್ಪಿತಾ ಕೆಪಿಸಿಸಿ ಅಧ್ಯಕ್ಷ ಸ್ಥಾನ?
ಡಿಕೆಶಿ ಸಂಪುಟದಲ್ಲಿ ಪರಮೇಶ್ವರ್ಗೆ ಮಾತ್ರ ಡಿಸಿಎಂ ಸ್ಥಾನ!
ಪ್ರಯಾಣಿಕರೇ ಗಮನಿಸಿ: ಬೆಂಗಳೂರಿನ ಈ ರಸ್ತೆಗಳಲ್ಲಿಂದು ಸಂಚಾರ ಬದಲಾವಣೆ
ಡಿಕೆ ಜತೆ 14 ಮಂದಿ ಪ್ರಮಾಣವಚನ? ಸಂಭಾವ್ಯ ಸಚಿವರ ಫೈನಲ್ ಲಿಸ್ಟ್ ಲಭ್ಯ
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್ಗಳ ಅಬ್ಬರ!
ಡಿಕೆಶಿ ಪ್ರಮಾಣವಚನ: ಖಾಕಿ ಭದ್ರಕೋಟೆಯಾದ ಲೋಕಭವನ!
ನೂತನ ಸಿಎಂ ಡಿಕೆಶಿ ಪ್ರಮಾಣವಚನ: ರಾಜ್ಯದ 230 ಬಸ್ ನಿಲ್ದಾಣಗಳಲ್ಲಿ ಲೈವ್
ಇಂದಿನಿಂದ ಡಿಕೆಶಿ ಸಿಎಂ: ಟನಲ್ ರೋಡ್ ಯೋಜನೆಗೆ ಸಿಗುತ್ತಾ ಗ್ರೀನ್ ಸಿಗ್ನಲ್?
ಸಿಲ್ಕ್ ಬೋರ್ಡ್ ಸೇರಿದಂತೆ ಬೆಂಗಳೂರಿನ ಹಲವೆಡೆ ಉತ್ತಮ ವಾಯು ಗುಣಮಟ್ಟ
ಊಟ-ತಿಂಡಿ, ಕಾಫಿ-ಚಹಾ ದರ ಹೆಚ್ಚಳಕ್ಕೆ ಹೋಟೆಲ್ ಮಾಲೀಕರ ಸಿದ್ಧತೆ
ಬೆಂಗಳೂರು, ಹಾಸನ ಸೇರಿದಂತೆ ಹಲವೆಡೆ ವರುಣಾರ್ಭಟ!
25ನೇ ಮುಖ್ಯಮಂತ್ರಿಯಾಗಿ ಇಂದು ಡಿಕೆ ಶಿವಕುಮಾರ್ ಪ್ರಮಾಣವಚನ
"ಕೈ-ಕಾಲು ಕತ್ತರಿಸಿದಾಗಷ್ಟೇ ಜನಕ್ಕೆ ಕಾನೂನಿನ ಭಯ ಬರತ್ತೆ"
ಪದತ್ಯಾಗಕ್ಕೆ ಬಂಪರ್ ಗಿಫ್ಟ್:ಸಿದ್ದರಾಮಯ್ಯಗೆ ಮಹತ್ವದ ಸ್ಥಾನಮಾನ ನೀಡಿದ AICC
ಮಳೆಯಲ್ಲಿ ನೆನೆಯುತ್ತಲೇ ಚರಂಡಿ ಕ್ಲೀನ್ ಮಾಡಿದ ಬೆಂಗಳೂರು ಟ್ರಾಫಿಕ್ ಪೊಲೀಸ್
ಡಿಕೆಶಿ ಪ್ರಮಾಣವಚನ ಸಮಾರಂಭಕ್ಕೆ ಆಗಮಿಸುವವರಿಗೆ ಕೆಲ ಸೂಚನೆಗಳು
ಯೆಲ್ಲೋ ಲೈನ್ ಮೆಟ್ರೋ ಪ್ರಯಾಣಿಕರಿಗೆ ಗುಡ್ನ್ಯೂಸ್
ಭಾರತದ 28 ರಾಜ್ಯ ಮತ್ತು 8 ಕೇಂದ್ರಾಡಳಿತ ಪ್ರದೇಶಗಳ ಪೈಕಿ ಕರ್ನಾಟಕ ಕೂಡ ಒಂದು. ಈ ಪೈಕಿ, ಕರ್ನಾಟಕ ರಾಜ್ಯದ ಸ್ಥಾನಮಾನ ಹೊಂದಿದೆ. ಕರ್ನಾಟಕವು ನೈಋತ್ಯ ಭಾರತದಲ್ಲಿ ಅರಬ್ಬೀ ಸಮುದ್ರದ ಕರಾವಳಿಯನ್ನು ಹೊಂದಿರುವ ರಾಜ್ಯವಾಗಿದೆ. ರಾಜಧಾನಿ ಬೆಂಗಳೂರು ನಗರವು ಐಟಿ ಹಬ್, ಸಿಲಿಕಾನ್ ಸಿಟಿ ಎಂಬ ಖ್ಯಾತಿಯನ್ನು ಹೊಂದಿದೆ. ಮೈಸೂರು ಸಂಸ್ಥಾನ ಎಂದೇ ಗುರುತಿಸಲ್ಪಟ್ಟಿದ್ದ ಈ ರಾಜ್ಯಕ್ಕೆ 1973ರಲ್ಲಿ ಕರ್ನಾಟಕ ಎಂಬ ಹೆಸರಿನಿಂದ ಮರುನಾಮಕರಣ ಮಾಡಲಾಯಿತು. ಕರ್ನಾಟಕ ಎಂಬುದು ಕರು+ನಾಡು ಎಂಬುದರಿಂದ ವ್ಯುತ್ಪತ್ತಿಯಾಗಿದೆ. ಕರುನಾಡು ಎಂದರೆ ಕಪ್ಪು ಮಣ್ಣಿನ ನಾಡು, ‘ಎತ್ತರದ ಪ್ರದೇಶ’ ಎಂಬ ಅರ್ಥವಿದೆ.
ಕರ್ನಾಟಕ ರಾಜ್ಯ ಸಮುದ್ರ ಮಟ್ಟದಿಂದ ಸರಾಸರಿ ಎತ್ತರ 1500 ಅಡಿ ಎತ್ತರ ಇದ್ದು ಭಾರತದಲ್ಲಿ ಅತಿ ಹೆಚ್ಚಿನ ಸರಾಸರಿ ಎತ್ತರದ ಪ್ರದೇಶಗಳಲ್ಲಿರುವ ರಾಜ್ಯಗಳಲ್ಲಿ ಒಂದಾಗಿದೆ.
ಕರಾವಳಿ ಕರ್ನಾಟಕ, ಮಲೆನಾಡು, ಕಲ್ಯಾಣ ಕರ್ನಾಟಕ, ಹಳೆ ಮೈಸೂರು, ಬಯಲು ಸೀಮೆಗಳಿಂದ ಗುರುತಿಸಿಕೊಂಡಿರುವ ಕರ್ನಾಟಕದಲ್ಲಿ ಒಟ್ಟು 31 ಜಿಲ್ಲೆಗಳಿವೆ.
ಬಾಗಲಕೋಟೆ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬೆಳಗಾವಿ, ಬಳ್ಳಾರಿ, ಬೀದರ್, ವಿಜಯಪುರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಕ್ಷಿಣ ಕನ್ನಡ, ದಾವಣಗೆರೆ, ಧಾರವಾಡ, ಗದಗ, ಕಲಬುರ್ಗಿ, ಹಾಸನ, ಹಾವೇರಿ, ಕೊಡಗು, ಕೋಲಾರ, ಕೊಪ್ಪಳ, ಮಂಡ್ಯ, ಮೈಸೂರು, ರಾಯಚೂರು, ರಾಮನಗರ, ಶಿವಮೊಗ್ಗ, ತುಮಕೂರು, ಉಡುಪಿ, ಉತ್ತರ ಕನ್ನಡ, ವಿಜಯನಗರ, ಯಾದಗಿರಿ ಇವು ಕರ್ನಾಟಕ ಜಿಲ್ಲೆಗಳು.