ಬಿಹಾರ: 30 ಮಕ್ಕಳನ್ನು ಹೊತ್ತೊಯ್ಯುತ್ತಿದ್ದ ದೋಣಿ ಮಗುಚಿ ನೀರಿಗೆ ಬಿದ್ದ ಮಕ್ಕಳು, ಇದುವರೆಗೆ 20 ಮಕ್ಕಳ ರಕ್ಷಣೆ

|

Updated on: Sep 14, 2023 | 12:46 PM

ಬಿಹಾರದ ಮುಜಾಫರ್‌ಪುರ ಜಿಲ್ಲೆಯ ಬಾಗ್ಮತಿ ನದಿಯಲ್ಲಿ ಗುರುವಾರ 30 ಮಕ್ಕಳನ್ನು ಹೊತ್ತೊಯ್ಯುತ್ತಿದ್ದ ದೋಣಿ ಮಗುಚಿ ಬಿದ್ದಿದೆ. ಘಟನೆಯಲ್ಲಿ 10 ಮಕ್ಕಳು ಸಾವನ್ನಪ್ಪಿದ್ದು 20 ಮಕ್ಕಳನ್ನು ರಕ್ಷಿಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.  ಘಟನೆಯಿಂದ ಸ್ಥಳದಲ್ಲಿ ಆತಂಕ ಉಂಟಾಗಿದ್ದು, ಶೋಧ ಕಾರ್ಯಾಚರಣೆ ಆರಂಭಿಸಲಾಗಿದೆ. ಇದುವರೆಗೆ 20 ಮಕ್ಕಳನ್ನು ರಕ್ಷಿಸಲಾಗಿದ್ದು, ಉಳಿದವರಿಗಾಗಿ ಶೋಧ ಮುಂದುವರಿದಿದೆ.

ಬಿಹಾರ: 30 ಮಕ್ಕಳನ್ನು ಹೊತ್ತೊಯ್ಯುತ್ತಿದ್ದ ದೋಣಿ ಮಗುಚಿ ನೀರಿಗೆ ಬಿದ್ದ ಮಕ್ಕಳು, ಇದುವರೆಗೆ 20 ಮಕ್ಕಳ ರಕ್ಷಣೆ
ದೋಣಿ
Image Credit source: India Today
Follow us on

ಬಿಹಾರದ ಮುಜಾಫರ್‌ಪುರ ಜಿಲ್ಲೆಯ ಬಾಗ್ಮತಿ ನದಿಯಲ್ಲಿ ಗುರುವಾರ 30 ಮಕ್ಕಳನ್ನು ಹೊತ್ತೊಯ್ಯುತ್ತಿದ್ದ ದೋಣಿ ಮಗುಚಿ ಬಿದ್ದಿದೆ. ಘಟನೆಯಲ್ಲಿ 10 ಮಕ್ಕಳು ಸಾವನ್ನಪ್ಪಿದ್ದು 20 ಮಕ್ಕಳನ್ನು ರಕ್ಷಿಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.  ಘಟನೆಯಿಂದ ಸ್ಥಳದಲ್ಲಿ ಆತಂಕ ಉಂಟಾಗಿದ್ದು, ಶೋಧ ಕಾರ್ಯಾಚರಣೆ ಆರಂಭಿಸಲಾಗಿದೆ. ಇದುವರೆಗೆ 20 ಮಕ್ಕಳನ್ನು ರಕ್ಷಿಸಲಾಗಿದ್ದು, ಉಳಿದವರಿಗಾಗಿ ಶೋಧ ಮುಂದುವರೆದಿದೆ.

ಘಟನೆಯ ಬಗ್ಗೆ ಮಾಹಿತಿ ಪಡೆದ ಪೊಲೀಸರು ಮತ್ತು ರಾಜ್ಯ ವಿಪತ್ತು ನಿರ್ವಹಣಾ ನಿಧಿ (ಎಸ್‌ಡಿಆರ್‌ಎಫ್) ತಂಡವು ಘಟನಾ ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯಗಳನ್ನು ಪ್ರಾರಂಭಿಸಿದೆ.

 

ಮಾಹಿತಿ ಶೀಘ್ರ ಅಪ್​ಡೇಟ್​ ಆಗಲಿದೆ

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ