ಐಶ್ವರ್ಯ ರೈ ಬಚ್ಚನ್‌ಗೂ ಕೊರೊನಾ ಸೋಂಕು, ಆತಂಕದಲ್ಲಿ ಬಿಗ್‌ ಬಿ ಫ್ಯಾಮಿಲಿ

[lazy-load-videos-and-sticky-control id=”agHFhm8H50w”] ಮುಂಬಯಿ: ಬಾಲಿವುಡ್‌ನ ಶೆಹನ್‌ಶಾ ಅಮಿತಾಭ್ ಬಚ್ಚನ್ ಮತ್ತು ಅವರ ಪುತ್ರ ಅಭಿಷೇಕ್ ಬಚ್ಚನ್‌ ಕೊರೊನಾದಿಂದಾಗಿ ಆಸ್ಪತ್ರೆ ಸೇರಿದ ಬೆನ್ನಲ್ಲೇ, ಅಭಿಷೇಕ್ ಪತ್ನಿ ಐಶ್ವರ್ಯ ರೈ ಬಚ್ಚನ್ ಮತ್ತು ಮಗಳು ಆರಾಧ್ಯ ಬಚ್ಚನ್‌ರಿಗೆ ಕೂಡಾ ಕೊರೊನಾ ಸೋಂಕು ತಗುಲಿದೆ. ಈ ಸಂಬಂಧ ನಿನ್ನೆ ನಡೆಸಿದ್ದ ಕೊರೊನಾ ಟೆಸ್ಟ್‌ನಲ್ಲಿ ಐಶ್ವರ್ಯ ಮತ್ತು ಆರಾಧ್ಯ ಬಚ್ಚನ್ ಅವರಿಗೆ ಪಾಸಿಟಿವ್ ಇರೋದು ಪಕ್ಕಾ ಆಗಿದೆ. ಅಮಿತಾಭ್ ಮತ್ತು ಅಭಿಷೇಕ್ ಬಚ್ಚನ್‌ಗೆ ಕೊರೊನಾ ಕನ್ಫರ್ಮ್ ಆದ ನಂತರ ಐಶ್ವರ್ಯ, ಪುತ್ರಿ ಆರಾಧ್ಯ, […]

ಐಶ್ವರ್ಯ ರೈ ಬಚ್ಚನ್‌ಗೂ ಕೊರೊನಾ ಸೋಂಕು, ಆತಂಕದಲ್ಲಿ ಬಿಗ್‌ ಬಿ ಫ್ಯಾಮಿಲಿ
Follow us
Guru
| Updated By: ಸಾಧು ಶ್ರೀನಾಥ್​

Updated on:Jul 12, 2020 | 5:14 PM

[lazy-load-videos-and-sticky-control id=”agHFhm8H50w”]

ಮುಂಬಯಿ: ಬಾಲಿವುಡ್‌ನ ಶೆಹನ್‌ಶಾ ಅಮಿತಾಭ್ ಬಚ್ಚನ್ ಮತ್ತು ಅವರ ಪುತ್ರ ಅಭಿಷೇಕ್ ಬಚ್ಚನ್‌ ಕೊರೊನಾದಿಂದಾಗಿ ಆಸ್ಪತ್ರೆ ಸೇರಿದ ಬೆನ್ನಲ್ಲೇ, ಅಭಿಷೇಕ್ ಪತ್ನಿ ಐಶ್ವರ್ಯ ರೈ ಬಚ್ಚನ್ ಮತ್ತು ಮಗಳು ಆರಾಧ್ಯ ಬಚ್ಚನ್‌ರಿಗೆ ಕೂಡಾ ಕೊರೊನಾ ಸೋಂಕು ತಗುಲಿದೆ.

ಈ ಸಂಬಂಧ ನಿನ್ನೆ ನಡೆಸಿದ್ದ ಕೊರೊನಾ ಟೆಸ್ಟ್‌ನಲ್ಲಿ ಐಶ್ವರ್ಯ ಮತ್ತು ಆರಾಧ್ಯ ಬಚ್ಚನ್ ಅವರಿಗೆ ಪಾಸಿಟಿವ್ ಇರೋದು ಪಕ್ಕಾ ಆಗಿದೆ. ಅಮಿತಾಭ್ ಮತ್ತು ಅಭಿಷೇಕ್ ಬಚ್ಚನ್‌ಗೆ ಕೊರೊನಾ ಕನ್ಫರ್ಮ್ ಆದ ನಂತರ ಐಶ್ವರ್ಯ, ಪುತ್ರಿ ಆರಾಧ್ಯ, ಜಯಾ ಬಚ್ಚನ್, ಬಿಗ್ ಪುತ್ರಿ ಶ್ವೇತಾ ಬಚ್ಚನ್, ಮೊಮ್ಮಗಳು ನವ್ಯಾ ಹಾಗೂ ಮೊಮ್ಮಗ ಅಗಸ್ತ್ಯ ಅವರಿಗೂ ಕೊರೊನಾ ಟೆಸ್ಟ್ ಮಾಡಲಾಗಿತ್ತು.

ಆದ್ರೆ ಕೇವಲ ಐಶ್ವರ್ಯ ಮತ್ತು ಆರಾಧ್ಯಗೆ ಸೋಂಕು ತಗುಲಿದೆ. ಇನ್ನುಳಿದಂತೆ ಇತರರ ವರದಿ ನೆಗಟಿವ್ ಬಂದಿದೆ. ಹೀಗಾಗಿ ಈಗ ಬಿಗ್ ಬಿ ಕುಟುಂಬ ವಾಸವಿದ್ದ ಜಲ್ಸಾ ಮತ್ತು ಜನಕ್ ಬಂಗಲೆಗಳನ್ನ ಮುಂಬೈ ಕಾರ್ಪೋರೇಶನ್ ಸಾನಿಟೈಸ್ ಮಾಡಿ ಸೀಲ್ ಡೌನ್ ಮಾಡಿದೆ.

Published On - 3:37 pm, Sun, 12 July 20

ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ