AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್‌ ಬಿ ಅಮಿತಾಬ್‌ ಬಚ್ಚನ್‌ ಮತ್ತು ಅಭಿಷೇಕ್‌ ಬಚ್ಚನ್‌ಗೆ ಕೊರನಾ ಸೋಂಕು

[lazy-load-videos-and-sticky-control id=”BqqGZvONVl4″] ಬೆಂಗಳೂರು: ಬಾಲಿವುಡ್‌ ಶೆಹನ್‌ಶಾ ಅಮಿತಾಬ್‌ ಬಚ್ಚನ್‌ ಅವರಿಗೆ ಕೊರೊನಾ ಸೋಂಕು ತಗುಲಿದೆ. ಈ ಸಂಬಂಧ ವೈದ್ಯಕೀಯ ಪರೀಕ್ಷೆಗೊಳಗಾಗಿದ್ದ ಬಿಗ್‌ ಬಿ ತಮಗೆ ಕೊರೋನಾ ಪಾಸಿಟಿವ್‌ ಇರೋದು ಪರೀಕ್ಷೆಯಲ್ಲಿ ದೃಡಪಟ್ಟಿದೆ ಎಂದು ಟ್ವಿಟ್‌ ಮಾಡಿದ್ದಾರೆ. ಮುಂಬೈನ ನಾನಾವತಿ ಆಸ್ಪತ್ರೆಗೆ ದಾಖಲಾಗಿರುವ ಬಿಗ್‌ ಬಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಾಗೇನೇ ತಮ್ಮ ಜತೆ ಸಂಪರ್ಕಕ್ಕೆ ಬಂದ ಹಿತೈಷಿಗಳು ಮತ್ತ ಸ್ನೇಹಿತರು ಕೂಡಾ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿದ್ದಾರೆ. ಅಭಿಷೇಕ್‌ ಬಚ್ಚನ್‌ಗೂ ಕೊರೊನಾ ಸೋಂಕು ಇಷ್ಟೇ ಅಲ್ಲ ಬಿಗ್‌ […]

ಬಿಗ್‌ ಬಿ ಅಮಿತಾಬ್‌ ಬಚ್ಚನ್‌ ಮತ್ತು ಅಭಿಷೇಕ್‌ ಬಚ್ಚನ್‌ಗೆ ಕೊರನಾ ಸೋಂಕು
Guru
Guru| Edited By: |

Updated on:Jul 12, 2020 | 12:47 PM

Share

[lazy-load-videos-and-sticky-control id=”BqqGZvONVl4″]

ಬೆಂಗಳೂರು: ಬಾಲಿವುಡ್‌ ಶೆಹನ್‌ಶಾ ಅಮಿತಾಬ್‌ ಬಚ್ಚನ್‌ ಅವರಿಗೆ ಕೊರೊನಾ ಸೋಂಕು ತಗುಲಿದೆ. ಈ ಸಂಬಂಧ ವೈದ್ಯಕೀಯ ಪರೀಕ್ಷೆಗೊಳಗಾಗಿದ್ದ ಬಿಗ್‌ ಬಿ ತಮಗೆ ಕೊರೋನಾ ಪಾಸಿಟಿವ್‌ ಇರೋದು ಪರೀಕ್ಷೆಯಲ್ಲಿ ದೃಡಪಟ್ಟಿದೆ ಎಂದು ಟ್ವಿಟ್‌ ಮಾಡಿದ್ದಾರೆ. ಮುಂಬೈನ ನಾನಾವತಿ ಆಸ್ಪತ್ರೆಗೆ ದಾಖಲಾಗಿರುವ ಬಿಗ್‌ ಬಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಾಗೇನೇ ತಮ್ಮ ಜತೆ ಸಂಪರ್ಕಕ್ಕೆ ಬಂದ ಹಿತೈಷಿಗಳು ಮತ್ತ ಸ್ನೇಹಿತರು ಕೂಡಾ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿದ್ದಾರೆ.

ಅಭಿಷೇಕ್‌ ಬಚ್ಚನ್‌ಗೂ ಕೊರೊನಾ ಸೋಂಕು

ಇಷ್ಟೇ ಅಲ್ಲ ಬಿಗ್‌ ಬಿ ಪುತ್ರ ಅಭಿಷೇಕ್‌ ಬಚ್ಚನ್‌ಗೆ ಕೂಡಾ ಕೊರೊನಾ ಸೋಂಕು ತಗುಲಿದೆ. ಈ ಕುರಿತು ಅಭಿಷೇಕ್‌ ಬಚ್ಚನ್‌ ಕೂಡಾ ಟ್ವಿಟ್‌ ಮಾಡಿದ್ದಾರೆ.  ನಾನು ಮತ್ತು ನಮ್ಮ ತಂದೆ ಅಮಿತಾಭ್‌ ಬಚ್ಚನ್‌ ಅವರ ಕೊರೊನಾ ಟೆಸ್ಟ್‌ ಪಾಸಿಟಿವ್‌ ಬಂದಿದೆ. ಈ ಬಗ್ಗೆ ಸಂಬಂಧ ಪಟ್ಟ ಬಿಎಂಸಿ ಅಧಿಕಾರಿಗಳಿಗೆ ತಿಳಿಸಲಾಗಿದೆ ಎಂದು ಟ್ವೀಟ್‌ ಮಾಡಿದ್ದಾರೆ.

ಇವರ ಜೊತೆ ಬಿಗ್‌ ಬಿಯ ಇತರ ಕುಟುಂಬ ಸದಸ್ಯರು, ಮನೆಯ ಮತ್ತು ಕಚೇರಿಯ ಸಿಬ್ಬಂದಿಗೂ ಕೋವಿಡ್‌ ಟೆಸ್ಟ್‌ ಮಾಡಲಾಗಿದ್ದು, ಟೆಸ್ಟ್‌ ಫಲಿತಾಂಶಕ್ಕಾಗಿ ಕಾಯಲಾಗುತ್ತಿದೆ.

Published On - 1:03 am, Sun, 12 July 20

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು