Bomb Threat: ಹರಿಯಾಣದ ಸೋನಿಪತ್‌ನಲ್ಲಿ ಪ್ಯಾಸೆಂಜರ್‌ ರೈಲಿಗೆ ಬಾಂಬ್‌ ಬೆದರಿಕೆ, ತೀವ್ರ ಶೋಧ

ಹರ್ಯಾಣದ ಸೋನಿಪತ್‌ ಜಿಲ್ಲೆಯ ಗೊಹಾನಾ ರೈಲು ನಿಲ್ದಾಣದಲ್ಲಿ ಪ್ಯಾಸೆಂಜರ್‌ ರೈಲಿನಲ್ಲಿ ಬಾಂಬ್‌ ಇರುವ ಬಗ್ಗೆ ಮಾಹಿತಿ ಲಭಿಸಿದ್ದು, ಪೊಲೀಸರು ಈಗ ಶೋಧ ಕಾರ್ಯ ನಡೆಸುತ್ತಿದ್ದಾರೆ.

Bomb Threat: ಹರಿಯಾಣದ ಸೋನಿಪತ್‌ನಲ್ಲಿ ಪ್ಯಾಸೆಂಜರ್‌ ರೈಲಿಗೆ ಬಾಂಬ್‌ ಬೆದರಿಕೆ, ತೀವ್ರ ಶೋಧ
ಸಾಂದರ್ಭಿಕ ಚಿತ್ರ
Follow us
ಅಕ್ಷಯ್​ ಪಲ್ಲಮಜಲು​​
|

Updated on: Jun 23, 2023 | 3:31 PM

ದೆಹಲಿ: ಹರ್ಯಾಣದ ಸೋನಿಪತ್‌ ಜಿಲ್ಲೆಯ ಗೊಹಾನಾ ರೈಲು ನಿಲ್ದಾಣದಲ್ಲಿ ಪ್ಯಾಸೆಂಜರ್‌ ರೈಲಿನಲ್ಲಿ ಬಾಂಬ್‌ (Bomb Threat) ಇರುವ ಬಗ್ಗೆ ಮಾಹಿತಿ ಲಭಿಸಿದ್ದು, ಪೊಲೀಸರು ಈಗ ಶೋಧ ಕಾರ್ಯ ನಡೆಸುತ್ತಿದ್ದಾರೆ. ರೈಲು ಜಿಂದ್‌ನಿಂದ ರೋಹ್ಟಕ್‌ಗೆ ಪ್ರಯಾಣಿಸುತ್ತಿದ್ದು, ಬಾಂಬ್‌ನ ಬಗ್ಗೆ ಮಾಹಿತಿ ಪಡೆದ ನಂತರ ಗೊಹಾನಾ ನಿಲ್ದಾಣದಲ್ಲಿ ನಿಲ್ಲಿಸಲಾಯಿತು. ಎಲ್ಲ ಪ್ರಯಾಣಿಕರನ್ನು ಕೆಳಗಿಳಿಸಲಾಗಿದ್ದು, ರೈಲಿನಲ್ಲಿ ತೀವ್ರ ಶೋಧ ನಡೆಸಲಾಗುತ್ತಿದೆ.

ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ

ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ

ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ

ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ

ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ

ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್

Daily Devotional: ಪಚ್ಚ ಕರ್ಪೂರದ ಮಹತ್ವ ಮತ್ತು ಉಪಯೋಗ ತಿಳಿಯಿರಿ

ಈ ರಾಶಿಯವರಿಗೆ ಇಂದು ಹಣಕಾಸಿನ ವಿಷಯದಲ್ಲಿ ಒಳ್ಳೆಯದಾಗುತ್ತೆ

ಚೈತ್ರಾ ಕುಂದಾಪುರ ವಿಚಾರದಲ್ಲಿ ಉಲ್ಟಾ ಹೊಡೆತ ರಜತ್; ಸುದೀಪ್​ಗೂ ಇದು ಶಾಕ್

ಮಾಜಿ ಲವರ್​ನಿಂದ ಯುವತಿಗೆ ಕಿರುಕುಳ: ಬೈಕ್ ಕದ್ದು, ಜಖಂಗೊಳಿಸಿದ ಯುವಕ