AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈನ ಲಲಿತ್ ಹೋಟೆಲ್‌ಗೆ ಬಾಂಬ್ ಬೆದರಿಕೆ ಕರೆ, 5 ಕೋಟಿ ರೂ.ಗೆ ಬೇಡಿಕೆ

ಮುಂಬೈನ ಪ್ರಸಿದ್ಧ ಹೋಟೆಲ್‌ಗೆ ಬಾಂಬ್ ಬೆದರಿಕೆಯ ಕರೆ ಬಂದಿದೆ. ಅಪರಿಚಿತ ಕರೆ ಮಾಡಿದ್ದು ಹೋಟೆಲ್‌ನಲ್ಲಿ ನಾಲ್ಕು ಸ್ಥಳಗಳಲ್ಲಿ ಬಾಂಬ್‌ಗಳನ್ನು ಇಡಲಾಗಿದೆ ಎಂದು ಬೆದರಿಕೆ ಕರೆಯನ್ನು ಮಾಡಿದ್ದಾರೆ.

ಮುಂಬೈನ ಲಲಿತ್ ಹೋಟೆಲ್‌ಗೆ ಬಾಂಬ್ ಬೆದರಿಕೆ ಕರೆ, 5 ಕೋಟಿ ರೂ.ಗೆ ಬೇಡಿಕೆ
Mumbai's Lalit Hotel
TV9 Web
| Updated By: ಅಕ್ಷಯ್​ ಪಲ್ಲಮಜಲು​​|

Updated on:Aug 23, 2022 | 3:10 PM

Share

ಮುಂಬೈ: ಮುಂಬೈ ಪೊಲೀಸರ ಪ್ರಕಾರ, ಮುಂಬೈನ ಪ್ರಸಿದ್ಧ ಹೋಟೆಲ್‌ಗೆ ಬಾಂಬ್ ಬೆದರಿಕೆಯ ಕರೆ ಬಂದಿದೆ. ಅಪರಿಚಿತ ಕರೆ ಮಾಡಿದ್ದು ಹೋಟೆಲ್‌ನಲ್ಲಿ ನಾಲ್ಕು ಸ್ಥಳಗಳಲ್ಲಿ ಬಾಂಬ್‌ಗಳನ್ನು ಇಡಲಾಗಿದೆ ಎಂದು ಬೆದರಿಕೆ ಕರೆಯನ್ನು ಮಾಡಿದ್ದಾರೆ. ಇದರ ಜೊತೆಗೆ 5 ಕೋಟಿ ರೂ.ಗೆ ಬೇಡಿಕೆಯನ್ನು ಇಟ್ಟಿದ್ದಾರೆ. ಐಪಿಸಿ ಸೆಕ್ಷನ್ 336 ಮತ್ತು 507 ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಇದಕ್ಕೂ ಮೊದಲು ಆಗಸ್ಟ್ 19 ರಂದು ಮುಂಬೈ ಪೊಲೀಸರಿಗೆ ನವೆಂಬರ್ 26, 2008 ರಂದು ಸಂಭವಿಸಿದ ರೀತಿಯ ಭಯೋತ್ಪಾದಕ ಕೃತ್ಯವನ್ನು ನಡೆಸುವುದಾಗಿ ಬೆದರಿಕೆಯ ವಾಟ್ಸಾಪ್ ಸಂದೇಶವೊಂದು ಬಂದಿತ್ತು. ಈ ಘಟನೆಯ ನಂತರ ಎಕೆ-47 ರೈಫಲ್‌ಗಳನ್ನು ಹೊಂದಿರುವ ದೋಣಿ ತೇಲುತ್ತಿರುವುದನ್ನು ಪತ್ತೆಹಚ್ಚಲಾಯಿತು. ಮಹಾರಾಷ್ಟ್ರದ ರಾಯ್‌ಗಢ್ ಜಿಲ್ಲೆ, ರಾಜ್ಯದಾದ್ಯಂತ ಭದ್ರತೆಯನ್ನು ಹೆಚ್ಚಿಸಲಾಗಿದೆ. ನಗರದ ಭದ್ರತೆ ಮತ್ತು ಜಾಗೃತಿಯನ್ನು ಕಾಪಾಡಿಕೊಳ್ಳಲು “ಸಾಗರ್ ಕವಚ” ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು.

ಇದನ್ನು ಗಂಭೀರವಾಗಿ ಪರಿಗಣಿಸಿದ ಮುಂಬೈ ಪೊಲೀಸರು ತಕ್ಷಣವೇ ಕ್ರೈಂ ಬ್ರಾಂಚ್‌ನ ಮೂರು ತಂಡಗಳನ್ನು ರಚಿಸಿದರು ಮತ್ತು ತನಿಖೆಗಾಗಿ ಇತರ ರಾಜ್ಯ ಮತ್ತು ಕೇಂದ್ರೀಯ ಸಂಸ್ಥೆಗಳು ಕಾರ್ಯಾಚರಣೆಯಲ್ಲಿ ತೊಡಗಿವೆ ಎಂದು ನಗರ ಪೊಲೀಸ್ ಆಯುಕ್ತ ವಿವೇಕ್ ಫನ್ಸಾಲ್ಕರ್ ಹೇಳಿದ್ದಾರೆ.

Published On - 3:09 pm, Tue, 23 August 22

ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!