- TV9 Kannada National News Bomb threat on Pune-bound Vistara flight at Delhi airport, inspection going on
Bomb Threat: ದೆಹಲಿಯಿಂದ ಪುಣೆಗೆ ಹೊರಟಿದ್ದ ವಿಸ್ತಾರ ವಿಮಾನದಲ್ಲಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಕರೆ
Vistara Airlines: ದೆಹಲಿಯಿಂದ ಪುಣೆಗೆ ತೆರಳುತ್ತಿದ್ದ ವಿಸ್ತಾರ ವಿಮಾನದಲ್ಲಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಕರೆ ಬಂದಿದ್ದು, ದೆಹಲಿ ವಿಮಾನ ನಿಲ್ದಾಣದಲ್ಲಿ ತನಿಖೆ ನಡೆಯುತ್ತಿದೆ.

Updated on:Aug 18, 2023 | 11:57 AM
ದೆಹಲಿಯಿಂದ ಪುಣೆಗೆ ತೆರಳುತ್ತಿದ್ದ ವಿಸ್ತಾರ ವಿಮಾನದಲ್ಲಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಕರೆ ಬಂದಿದ್ದು, ದೆಹಲಿ ವಿಮಾನ ನಿಲ್ದಾಣದಲ್ಲಿ ತನಿಖೆ ನಡೆಯುತ್ತಿದೆ. ಇದರ ಬೆನ್ನಲ್ಲೇ ದೆಹಲಿ ವಿಮಾನ ನಿಲ್ದಾಣದ ಪ್ರತ್ಯೇಕ ಕೊಲ್ಲಿಯಲ್ಲಿ ವಿಮಾನವನ್ನು ತಪಾಸಣೆ ನಡೆಸಲಾಗುತ್ತಿದೆ. ಎಲ್ಲಾ ಪ್ರಯಾಣಿಕರು ಮತ್ತು ಅವರ ಲಗೇಜುಗಳನ್ನು ಸುರಕ್ಷಿತವಾಗಿ ವಿಮಾನದಿಂದ ಕೆಳಗಿಳಿಸಲಾಗಿದೆ. ಇಂದು ಜಿಎಂಆರ್ ಕಾಲ್ ಸೆಂಟರ್ಗೆ ಕರೆ ಬಂದಿದೆ. ಪ್ರಯಾಣಿಕರು ಶಾಂತವಾಗಿದ್ದಾರೆ ಮತ್ತು ಕ್ಯಾಬಿನ್ ಸಿಬ್ಬಂದಿ ಪಾನೀಯಗಳು ಮತ್ತು ತಿಂಡಿ ನೀಡಿ ಕಾಳಜಿ ವಹಿಸುತ್ತಿದ್ದಾರೆ ಎಂದು ಪ್ರತ್ಯಕ್ಷದರ್ಶಿ ಹೇಳಿದ್ದಾರೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 11:53 am, Fri, 18 August 23

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್ ಇಂಡಿಯಾ ಕನ್ನಡ ವೆಬ್ಸೈಟ್ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್ನಲ್ಲಿ ಸೀನಿಯರ್ ಸಬ್ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.
Read More