AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vistara Airlines flight: ವಿಸ್ತಾರಾ ವಿಮಾನದಲ್ಲಿ ತಾಯಿಯ ಜತೆಗೆ ಫೋನ್​​ನಲ್ಲಿ ಮಾತನಾಡುತ್ತಿರುವಾಗ ಬಾಂಬ್​​ ಎಂಬ ಪದ ಬಳಕೆ, ಪ್ರಯಾಣಿಕನ ಬಂಧನ

ದೆಹಲಿ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಸ್ತಾರ ವಿಮಾನಕ್ಕೆ ಇಂದು ಬಾಂಬ್ ಬೆದರಿಕೆ ಹಾಕಿರುವ ಘಟನೆ ನಡೆದಿದೆ. ಈ ಘಟನೆಯ ನಂತರ ದುಬೈಗೆ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬರನ್ನು ಪೊಲೀಸ್ ಬಂಧನ ಮಾಡಿದ್ದಾರೆ.

Vistara Airlines flight: ವಿಸ್ತಾರಾ ವಿಮಾನದಲ್ಲಿ ತಾಯಿಯ ಜತೆಗೆ ಫೋನ್​​ನಲ್ಲಿ ಮಾತನಾಡುತ್ತಿರುವಾಗ ಬಾಂಬ್​​ ಎಂಬ ಪದ ಬಳಕೆ, ಪ್ರಯಾಣಿಕನ ಬಂಧನ
ಸಾಂದರ್ಭಿಕ ಚಿತ್ರ
Follow us
ಅಕ್ಷಯ್​ ಪಲ್ಲಮಜಲು​​
|

Updated on:Jun 09, 2023 | 12:25 PM

ದೆಹಲಿ: ರಾಷ್ಟ್ರ ರಾಜಧಾನಿಯಲ್ಲಿರುವ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು ಬಾಂಬ್ ಬೆದರಿಕೆ ಹಾಕಿರುವ ಘಟನೆ ನಡೆದಿದೆ. ಈ ಘಟನೆಯ ನಂತರ ದುಬೈಗೆ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬರನ್ನು ಪೊಲೀಸ್ ಬಂಧನ ಮಾಡಿದ್ದಾರೆ. ಫೋನ್ ಸಂಭಾಷಣೆಯ ಸಮಯದಲ್ಲಿ ಸಹ ಪ್ರಯಾಣಿಕರೊಬ್ಬರು ‘ಬಾಂಬ್’ ಎಂಬ ಪದವನ್ನು ಪ್ರಸ್ತಾಪಿಸಿದ್ದಾರೆ ಎಂದು ಪಕ್ಕದಲ್ಲಿ ಕುಳಿತಿದ್ದ ಮಹಿಳೆಯೊಬ್ಬರು ಹೇಳಿದ್ದಾರೆ. UK-941 ಸಂಖ್ಯೆಯ ವಿಸ್ತಾರಾ ಏರ್‌ಲೈನ್ಸ್ (Vistara Airlines) ವಿಮಾನದಲ್ಲಿ ದೆಹಲಿಯಿಂದ ಮುಂಬೈಗೆ ಸಂಜೆ 4:55 ಕ್ಕೆ ಹೊರಡುವ ಮುನ್ನ ಈ ಘಟನೆ ನಡೆದಿದೆ. ವಿಮಾನದಲ್ಲಿ ಈ ವ್ಯಕ್ತಿ ತನ್ನ ತಾಯಿ ಜತೆಗೆ ಮಾತನಾಡುತ್ತಿರುವ ವೇಳೆ ಬಾಂಬ್​ ಎಂಬ ಪದವನ್ನು ಉಪಯೋಗಿಸಿದ್ದಾರೆ ಎಂದು ಸಮೀಪದಲ್ಲಿ ಕುಳಿತಿದ್ದ ಮಹಿಳೆಯೊಬ್ಬರು ಈ ಬಗ್ಗೆ ರೆಕಾರ್ಡ್​ ಮಾಡಿ ಸಿಬ್ಬಂದಿಗೆ ನೀಡಿದ್ದಾರೆ.

ಈಗಾಗಲೇ ತನಿಖೆಯನ್ನು ನಡೆಸಿದ್ದು, ಆತನನ್ನು ತನ್ನ ಬ್ಯಾಗ್​​ನಿಂದ ತೆಂಗಿನಕಾಯಿಯನ್ನು ಪತ್ತೆ ಮಾಡಿದೆ ಎಂದು ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್) ಈ ಬಗ್ಗೆ ಉಲ್ಲೇಖಿಸಿದ್ದಾರೆ, ಅದೇ ಸಮಯದಲ್ಲಿ ಗುಟ್ಕಾ ಪ್ಯಾಕೆಟ್, ತಂಬಾಕು ಕೂಡ ಬ್ಯಾಗ್​​ನಲ್ಲಿ ತುಂಬಿಕೊಂಡಿರುವುದು, ಇದರ ಜತೆಗೆ ಆತನ ಬ್ಯಾಗ್​​ನಲ್ಲಿ ಬಾಂಬ್ ಇರಬಹುದು ಎಂದು ಶಂಕಿಸಲಾಗಿದೆ.

‘ಬಾಂಬ್’ ಎಂಬ ಪದವನ್ನು ಕೇಳಿದ ಮಹಿಳೆ ತಕ್ಷಣ ಸಿಬ್ಬಂದಿಗಳಿಗೆ ತಿಳಿಸಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ, ಇಬ್ಬರನ್ನೂ ವಿಮಾನದಿಂದ ಕೆಳಗೆ ಇಳಿಯುವಂತೆ ತಿಳಿಸಿದ್ದಾರೆ. ನಂತರ ವಿಮಾನವನ್ನು ಸಂಪೂರ್ಣ ತಪಾಸಣೆ ನಡೆಸಲಾಗಿದೆ. ಆದರೆ ಅಪಾಯಕಾರಿ ವಸ್ತುಗಳು ಪತ್ತೆಯಾಗಿಲ್ಲ. ಇದರ ಹೊರತಾಗಿಯೂ, ಮಹಿಳೆಯನ್ನು ಮತ್ತೆ ವಿಮಾನವನ್ನು ಹತ್ತಲು ಅವಕಾಶ ನೀಡಲಾಗಿದೆ.

ಇದನ್ನೂ ಓದಿ:Patna Airport Bomb Threat: ಪಾಟ್ನಾ ಏರ್​ಪೋರ್ಟ್​ಗೆ ಬಾಂಬ್ ಬೆದರಿಕೆ ಕರೆ, ಶೋಧ ಕಾರ್ಯ ಆರಂಭ 

ಈ ಘಟನೆನಿಂದ ಎರಡು ತಾಸು ವಿಳಂಬವಾಗಿ ಹೊರಟಿದೆ ಎಂದು ಹೇಳಲಾಗಿದೆ. ಬಾಂಬ್​​ ಎಂಬ ಪದವನ್ನು ಉಪಯೋಗಿಸಿದ ಪ್ರಯಾಣಿಕರನ್ನು ಐಜಿಐ ಪೊಲೀಸರಿಗೆ ಹಸ್ತಾಂತರಿಸಲಾಯಿತು, ಆತನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:23 pm, Fri, 9 June 23

ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಭಾರತದ ಷರತ್ತುಗಳನ್ನು ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ: ಯದುವೀರ್
ಭಾರತದ ಷರತ್ತುಗಳನ್ನು ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ: ಯದುವೀರ್
ಮೈಸೂರು ಕ್ರಿಕೆಟ್ ಸ್ಟೇಡಿಯಂ ಬಗ್ಗೆ ಸಂಸದ ಯದುವೀರ್ ಮಹತ್ವದ ಮಾಹಿತಿ
ಮೈಸೂರು ಕ್ರಿಕೆಟ್ ಸ್ಟೇಡಿಯಂ ಬಗ್ಗೆ ಸಂಸದ ಯದುವೀರ್ ಮಹತ್ವದ ಮಾಹಿತಿ
ಮಳೆಗಾಲವನ್ನು ನೆನಪಿಸಿಕೊಳ್ಳಲೂ ಸಾಯಿ ಲೇಔಟ್ ಜನ ತಯಾರಿಲ್ಲ!
ಮಳೆಗಾಲವನ್ನು ನೆನಪಿಸಿಕೊಳ್ಳಲೂ ಸಾಯಿ ಲೇಔಟ್ ಜನ ತಯಾರಿಲ್ಲ!
ಸೋಫಿಯಾ ಮಾವನ ಮನೆ ಮೇಲೆ ದಾಳಿ ನಡೆಸುವ ಮನಸ್ಥಿತಿ ಕನ್ನಡಿಗರು ಕ್ಷಮಿಸಲಾರರು
ಸೋಫಿಯಾ ಮಾವನ ಮನೆ ಮೇಲೆ ದಾಳಿ ನಡೆಸುವ ಮನಸ್ಥಿತಿ ಕನ್ನಡಿಗರು ಕ್ಷಮಿಸಲಾರರು
ನೆಚ್ಚಿನ ನಾಯಕಿಯ ಯಶಸ್ಸಿಗೆ ಹರಕೆ ತೀರಿಸಿದ ಡ್ರೋನ್ ಪ್ರತಾಪ್
ನೆಚ್ಚಿನ ನಾಯಕಿಯ ಯಶಸ್ಸಿಗೆ ಹರಕೆ ತೀರಿಸಿದ ಡ್ರೋನ್ ಪ್ರತಾಪ್