Bomb Threat To Delhi School: ಶಾಲೆಯ ಆವರಣದಲ್ಲಿ ಬಾಂಬ್​ ಇಟ್ಟಿದ್ದೇವೆ ಎಂಬ ಬೆದರಿಕೆಯ ಇ-ಮೇಲ್: ಮಕ್ಕಳ ಸ್ಥಳಾಂತರ

ದೆಹಲಿಯ ಶಾಲೆಯೊಂದರ ಆವರಣದಲ್ಲಿ ಬಾಂಬ್​ ಇಟ್ಟಿದ್ದೇವೆ ಎಂದು ಆಗಂತುಕರು ಇ-ಮೇಲ್  ಕಳುಹಿಸಿದ್ದು, ಭಯದಲ್ಲಿ ಮಕ್ಕಳನ್ನು ಶಾಲೆಯಿಂದ ಸ್ಥಳಾಂತರಿಸಲಾಗಿದೆ ಎಂದು ಆಡಳಿತ ಮಂಡಳಿ ತಿಳಿಸಿದೆ.

ಶಾಲೆImage Credit source: NDTV
Follow us
ನಯನಾ ರಾಜೀವ್
|

Updated on:Apr 12, 2023 | 12:48 PM

ದೆಹಲಿಯ ಶಾಲೆಯೊಂದರ ಆವರಣದಲ್ಲಿ ಬಾಂಬ್​ ಇಟ್ಟಿದ್ದೇವೆ ಎಂದು ಆಗಂತುಕರು ಇ-ಮೇಲ್  ಕಳುಹಿಸಿದ್ದು, ಭಯದಲ್ಲಿ ಮಕ್ಕಳನ್ನು ಶಾಲೆಯಿಂದ ಸ್ಥಳಾಂತರಿಸಲಾಗಿದೆ ಎಂದು ಆಡಳಿತ ಮಂಡಳಿ ತಿಳಿಸಿದೆ.

ದೆಹಲಿಯ ಸಾಧಿಕ್​ನಗರದಲ್ಲಿರುವ ದಿ ಇಂಡಿಯನ್​ ಸ್ಕೂಲ್​ಗೆ ದುಷ್ಕರ್ಮಿಗಳು ಇ-ಮೇಲ್ ಮಾಡಿ, ಬಾಂಬ್​ ಇಟ್ಟಿದ್ದೇವೆ ಎಂದು ಬೆದರಿಕೆ ಹಾಕಿದ್ದಾರೆ.

ತಕ್ಷಣವೇ ವಿದ್ಯಾರ್ಥಿಗಳನ್ನು ಶಾಲೆಯಿಂದ ಹೊರಬರುವಂತೆ ಸೂಚಿಸಿದ್ದಾರೆ. ಬಾಂಬ್ ಸ್ಕ್ವಾಡ್​ಗೆ ಮಾಹಿತಿ ನೀಡಲಾಗಿದ್ದು, ಶೀಘ್ರವೇ ಆಗಮಿಸಲಿದ್ದಾರೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:38 pm, Wed, 12 April 23

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?

ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್

ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್

ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ

ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ