ಹೈದರಬಾದ್​ನಲ್ಲಿ ಭೀಕರ ಅಪಘಾತ: 6 ಮಂದಿ ಸಾವು

ಇನೋವಾ ಕಾರಿಗೆ ಹಾಗೂ ಬೋರ್ವೆಲ್ ಲಾರಿ ನಡುವೆ ನಡೆದ ರಸ್ತೆ ಅವಗಡದಿಂದ, ಇನ್ನೂ ಮೂರು ಜನರಿಗೆ ಗಾಯವಾಗಿದೆ. ಕಾರಿನ ಅತಿಯಾದ ವೇಗದಿಂದ ಘಟನೆಗೆ ಕಾರಣ ಎಂದು ಶಂಕೆ ವ್ಯಕ್ತವಾಗಿದೆ.

ಹೈದರಬಾದ್​ನಲ್ಲಿ ಭೀಕರ ಅಪಘಾತ: 6 ಮಂದಿ ಸಾವು
ಸಾಂದರ್ಭಿಕ ಚಿತ್ರ
Follow us
sandhya thejappa
|

Updated on:Dec 03, 2020 | 12:36 PM

ಹೈದರಾಬಾದ್: ನಗರದ ಚೆವೆಳ್ಲ ಬಳಿ ಬೋರ್​ವೆಲ್ ಲಾರಿ ಹಾಗೂ ಇನ್ನೋವಾ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಆರು ಮಂದಿ ಮೃತಪಟ್ಟಿದ್ದಾರೆ. ಅದೃಷ್ಟವಶಾತ್ ಕಾರಿನಲ್ಲಿದ್ದ ಬಾಲಕ ಅಪಾಯದಿಂದ ಪಾರಾಗಿದ್ದಾನೆ.

ಇತರ ಮೂವರಿಗೆ ಗಾಯವಾಗಿದೆ. ಕಾರಿನ ಅತಿವೇಗವೇ ಘಟನೆಗೆ ಕಾರಣ ಎಂಬ ಶಂಕೆ ವ್ಯಕ್ತವಾಗಿದೆ.

ಒಟ್ಟು ಆರು ಜನ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇವರೆಲ್ಲರೂ ಹೈದರಾಬಾದ್​ನ ತಾಡ್ಚನ್ ಪ್ರದೇಶದಲ್ಲಿ ವಾಸವಿದ್ದ ಒಂದೇ ಕುಟುಂಬಕ್ಕೆ ಸೇರಿದವರು ಎಂದು ಗುರುತಿಸಲಾಗಿದೆ.

Published On - 11:03 am, Wed, 2 December 20

‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?

Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ

ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ

ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು

’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’

ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್

ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್

ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ

ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?