AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Breaking News: ಯುಪಿಯ ಬಂದಾದಲ್ಲಿ ದೋಣಿ ಮುಳುಗಿ ಸುಮಾರು 20 ಮಂದಿ ಸಾವು

ಉತ್ತರ ಪ್ರದೇಶ: ಯುಪಿಯ ಬಂದಾದಲ್ಲಿ ದೋಣಿ ಮುಳುಗಿ ಸುಮಾರು 20 ಮಂದಿ ಸತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಹೆಚ್ಚಿನ ಮಾಹಿತಿಗಳು ಲಭ್ಯವಾಗಿಲ್ಲ

Breaking News: ಯುಪಿಯ ಬಂದಾದಲ್ಲಿ ದೋಣಿ ಮುಳುಗಿ ಸುಮಾರು 20 ಮಂದಿ ಸಾವು
Banda
TV9 Web
| Edited By: |

Updated on:Aug 11, 2022 | 6:08 PM

Share

ಉತ್ತರ ಪ್ರದೇಶ: ಉತ್ತರ ಪ್ರದೇಶದ (Uttar Pradesh) ಬಂದಾ ಎಂಬಲ್ಲಿ ಯಮುನಾ ನದಿಯಲ್ಲಿ 40 ಮಂದಿಯನ್ನು ಹೊತ್ತೊಯ್ಯುತ್ತಿದ್ದ ದೋಣಿಯೊಂದು ಮಗುಚಿ ಬಿದ್ದಿದ್ದು, ಮಹಿಳೆಯರು ಸೇರಿದಂತೆ 20 ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಘಟನೆ ನಡೆದಾಗ ಬೋಟ್ ಮರ್ಕಾ ಘಾಟ್‌ನಿಂದ ಫತೇಪುರಕ್ಕೆ ತೆರಳುತ್ತಿತ್ತು. ಮಹಿಳಾ ಪ್ರಯಾಣಿಕರು ರಕ್ಷಾ ಬಂಧನವನ್ನು ಆಚರಿಸಲು ತಮ್ಮ ಮನೆಗೆ ಹೋಗುತ್ತಿದ್ದರು ಎಂದು ಕೆಲವು ಮಾಧ್ಯಮಗಳು  ವರದಿ ಮಾಡಿವೆ. ಫತೇಪುರ್‌ನಿಂದ  ಮರ್ಕಾ ಗ್ರಾಮಕ್ಕೆ ಯಮುನಾ ನದಿಯಲ್ಲಿ ಪ್ರಯಾಣಿಕರನ್ನು ತುಂಬಿದ್ದ ದೋಣಿ ಮಗುಚಿ ಇಬ್ಬರು ಮೃತಪಟ್ಟಿದ್ದಾರೆ. ಇನ್ನೂ ದೋಣಿಯಲ್ಲಿದ್ದ  ಜನರಿಗಾಗಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ  ಎಂದು ಬಂದಾ ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ ಅವರು ಬಂದಾದಲ್ಲಿ ಸಂಭವಿಸಿದ ದೋಣಿ ಅಪಘಾತದಲ್ಲಿ ಮೃತರಿಗೆ ಸಂತಾಪ ವ್ಯಕ್ತಪಡಿಸಿದ್ದಾರೆ. ಜಿಲ್ಲಾಡಳಿತ ಅಧಿಕಾರಿಗಳು, ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ತಂಡಗಳು ತಕ್ಷಣ ಸ್ಥಳಕ್ಕೆ ಆಗಮಿಸಿ ರಕ್ಷಣಾ ಮತ್ತು ಪರಿಹಾರ ಕಾರ್ಯಗಳನ್ನು ಕೈಗೊಳ್ಳುವಂತೆ ಸಿಎಂ ಸೂಚಿಸಿದ್ದಾರೆ. 11 ಮಂದಿಯನ್ನು ರಕ್ಷಿಸಲಾಗಿದ್ದು, ಮರ್ಕಾ ದೋಣಿ ದುರಂತದಲ್ಲಿ 2 ಮಹಿಳೆಯರು ಮತ್ತು ಒಂದು ಮಗು ಸೇರಿದಂತೆ 3 ಮಂದಿ ಸಾವನ್ನಪ್ಪಿದ್ದಾರೆ ಎಂದು ಬಂದಾ ಪೊಲೀಸರು ಹೇಳಿದ್ದಾರೆ.

Published On - 5:09 pm, Thu, 11 August 22

Follow Us
Web contact
Web contact

TV9 Kannada

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ