AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೇತುವೆ ಕುಸಿತ: ಕಾಲುವೆಗೆ ಬಿದ್ದ ಬುಲ್ಡೋಜರ್‌, ಸ್ವಲ್ಪದರಲ್ಲೇ ಪಾರಾದ ಚಾಲಕ, ವಿಡಿಯೋ ವೈರಲ್

ಮುಜಾಫರ್‌ನಗರ ಜಿಲ್ಲೆಯ ಕಿರಿದಾದ ಸೇತುವೆಯಲ್ಲಿ ಬುಲ್ಡೋಜರ್ ನಿಂತು ಇನ್ನೊಂದು ಭಾಗವನ್ನು ಕೆಡವುತ್ತಿರುವಾಗ ಇಡೀ ಸೇತುವೆಯು ಕುಸಿದು ಬೀಳುತ್ತದೆ. ಸೇತುವೆ ಬಿದ್ದ ರಭಸಕ್ಕೆ ಬುಲ್ಡೋಜರ್ ಮತ್ತು ಅದರ ಚಾಲಕ ಸೇತುವೆಯಿಂದ ಕೆಳಗೆ ಬೀಳುತ್ತಿರುವುದನ್ನು ವಿಡಿಯೋದಲ್ಲಿ ನೋಡಬಹುದು.

ಸೇತುವೆ ಕುಸಿತ: ಕಾಲುವೆಗೆ ಬಿದ್ದ ಬುಲ್ಡೋಜರ್‌, ಸ್ವಲ್ಪದರಲ್ಲೇ ಪಾರಾದ ಚಾಲಕ, ವಿಡಿಯೋ ವೈರಲ್
Bridge collapse: Bulldozer fell into canal, driver narrowly escaped, video goes viral
TV9 Web
| Edited By: |

Updated on:Sep 26, 2022 | 1:13 PM

Share

ಮುಜಾಫರ್‌ನಗರ: ಉತ್ತರ ಪ್ರದೇಶದ ಗಂಗಾ ಕಾಲುವೆಯ ಮೇಲಿನ ಸೇತುವೆ ಕೆಡವುತ್ತಿರುವಾಗ ಬುಲ್ಡೋಜರ್‌ ಕೂಡ ಸೇತುವೆ ಜೊತೆಗೆ ಕುಸಿದು ಬಿದ್ದಿದೆ. ಬುಲ್ಡೋಜರ್‌ನ ಚಾಲಕ ಸ್ವಲ್ಪದರಲ್ಲೇ ಪಾರಾಗಿದ್ದಾನೆ.

ಇದೀಗ ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ, ಮುಜಾಫರ್‌ನಗರ ಜಿಲ್ಲೆಯ ಕಿರಿದಾದ ಸೇತುವೆಯಲ್ಲಿ ಬುಲ್ಡೋಜರ್ ನಿಂತು ಇನ್ನೊಂದು ಭಾಗವನ್ನು ಕೆಡವುತ್ತಿರುವಾಗ ಇಡೀ ಸೇತುವೆಯು ಕುಸಿದು ಬೀಳುತ್ತದೆ. ಸೇತುವೆ ಬಿದ್ದ ರಭಸಕ್ಕೆ ಬುಲ್ಡೋಜರ್ ಮತ್ತು ಅದರ ಚಾಲಕ ಸೇತುವೆಯಿಂದ ಕೆಳಗೆ ಬೀಳುತ್ತಿರುವುದನ್ನು ವಿಡಿಯೋದಲ್ಲಿ ನೋಡಬಹುದು.

ತಲೆಕೆಳಗಾಗಿರುವ ಬುಲ್ಡೋಜರ್​​ನ್ನು ಕಾಲುವೆಯಲ್ಲಿ ಬಿಟ್ಟು ಚಾಲಕ ಅಲ್ಲಿಂದ ನೀರಿನಲ್ಲಿ ಈಜಿಕೊಂಡು ಹೋಗುತ್ತಿರುವುದನ್ನು ವಿಡಿಯೋದಲ್ಲಿ ನೋಡಬಹುದು. ಸ್ಥಳೀಯರ ನೆರವಿನಿಂದ ಪೊಲೀಸರು ಆತನನ್ನು ರಕ್ಷಿಸಿದ್ದಾರೆ. ಈ ಸೇತುವೆ 100 ವರ್ಷಗಳಷ್ಟು ಹಳೆಯದಾಗಿದೆ ಮತ್ತು ಕಾಲುವೆಯ ಉದ್ದಕ್ಕೂ ಪಾಣಿಪತ್-ಖತಿಮಾ ಹೆದ್ದಾರಿಯನ್ನು ಮಾಡುವ ಕಾರಣ ಕೆಡವುವ ಕೆಲಸವನ್ನು ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

Published On - 9:56 am, Mon, 26 September 22

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ