ಸಂಪುಟ ವಿಸ್ತರಣೆ: BSYಗೆ ಪ್ರಧಾನಿ ಮೋದಿ ನೀಡಿದ ಸೂಚನೆ ಏನು?
ದೆಹಲಿ: ಸಂಪುಟ ವಿಸ್ತರಣೆ ಹಾಗೂ ಇತರೆ ವಿಷಯಗಳ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಇಂದು ರಾಜಧಾನಿಯಲ್ಲಿ ಬೆಳಗ್ಗೆ ಸುಮಾರು ಅರ್ಧ ಗಂಟೆಯ ಕಾಲ ಪ್ರಧಾನಿ ಮೋದಿ ಜೊತೆ ಚರ್ಚೆ ನಡೆಸಿದರು. ಇದನ್ನೂ ಓದಿ: ಸುದೀರ್ಘ ಚರ್ಚೆ: ಪ್ರಧಾನಿ ಮೋದಿ ಮುಂದೆ ಸಿಎಂ BSY ಬೇಡಿಕೆಗಳ ಸರಮಾಲೆ ಮಾತುಕತೆ ಬಳಿಕ ಮಾತನಾಡಿದ ಯಡಿಯೂರಪ್ಪ ರಾಜ್ಯದ ಅಭಿವೃದ್ಧಿ ವಿಚಾರಗಳ ಬಗ್ಗೆ ಪ್ರಧಾನಿ ಜೊತೆ ಚರ್ಚೆ ಮಾಡಿದೆ. ಕೊವಿಡ್ ಹಿನ್ನೆಲೆ ಎಚ್ಚರಿಕೆಯಿಂದ ಇರಲು ಪ್ರಧಾನಿ ಸೂಚಿಸಿದ್ದಾರೆ. ಜೊತೆಗೆ, ಸಂಪುಟ ವಿಸ್ತರಣೆ ಬಗ್ಗೆ ನಡ್ಡಾ […]
Follow us on
ದೆಹಲಿ: ಸಂಪುಟ ವಿಸ್ತರಣೆ ಹಾಗೂ ಇತರೆ ವಿಷಯಗಳ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಇಂದು ರಾಜಧಾನಿಯಲ್ಲಿ ಬೆಳಗ್ಗೆ ಸುಮಾರು ಅರ್ಧ ಗಂಟೆಯ ಕಾಲ ಪ್ರಧಾನಿ ಮೋದಿ ಜೊತೆ ಚರ್ಚೆ ನಡೆಸಿದರು.