Budget 2021 | ಬಜೆಟ್ ರೂಪಿಸಿದ ತಂಡಕ್ಕೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ

ಎಲ್ಲಾ ಕ್ಷೇತ್ರಗಳ ಅಭಿವೃದ್ಧಿಗೆ ಒತ್ತು ನೀಡಿದ ಕಾರಣ ಯುವಕರಿಗೆ ಉದ್ಯೋಗ ಸೃಷ್ಟಿಯಾಗಲಿದೆ. ದೇಶದ ಒಟ್ಟು ಅಭಿವೃದ್ಧಿಗೆ ಈ ವರ್ಷದ ಬಜೆಟ್‌ ಭರವಸೆ ನೀಡಿದೆ ಎಂದು ಅವರು ಪ್ರಶಂಸೆ ವ್ಯಕ್ತಪಡಿಸಿದರು.

Budget 2021 | ಬಜೆಟ್ ರೂಪಿಸಿದ ತಂಡಕ್ಕೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ
ನರೇಂದ್ರ ಮೋದಿ
Follow us
guruganesh bhat
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Feb 01, 2021 | 3:44 PM

ದೆಹಲಿ: ಕೇಂದ್ರ ಬಜೆಟ್‌ ಸ್ವಾಗತಿಸಿದ ಪ್ರಧಾನಿ ನರೇಂದ್ರ ಮೋದಿ ಬಜೆಟ್ ರೂಪಿಸಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಂಡಕ್ಕೆ ಅಭಿನಂದನೆ ಸಲ್ಲಿಸಿದರು.

ದೇಶದ ಅಭಿವೃದ್ಧಿಗೆ ಕೇಂದ್ರ ಬಜೆಟ್‌ ಪೂರಕವಾಗಿದೆ. ಜನಜನಸಾಮಾನ್ಯರ ಜೀವನದಲ್ಲಿ ಪ್ರಗತಿ ತರಬಲ್ಲ ಬಜೆಟ್ ಇದಾಗಿದ್ದು, ಆತ್ಮನಿರ್ಭರ ಭಾರತಕ್ಕೆ ಬಜೆಟ್‌ನಲ್ಲಿ ಹೆಚ್ಚು ಒತ್ತು ನೀಡಲಾಗಿದೆ. ಎಲ್ಲಾ ಕ್ಷೇತ್ರಗಳ ಅಭಿವೃದ್ಧಿಗೆ ಒತ್ತು ನೀಡಿದ ಕಾರಣ ಯುವಕರಿಗೆ ಉದ್ಯೋಗ ಸೃಷ್ಟಿಯಾಗಲಿದೆ. ದೇಶದ ಒಟ್ಟು ಅಭಿವೃದ್ಧಿಗೆ ಈ ವರ್ಷದ ಬಜೆಟ್‌ ಭರವಸೆ ನೀಡಿದೆ ಎಂದು ಅವರು ಪ್ರಶಂಸೆ ವ್ಯಕ್ತಪಡಿಸಿದರು.

ಬಜೆಟ್​ನಲ್ಲಿ ದೇಶದ ಎಲ್ಲಾ ರಾಜ್ಯಗಳ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ. ತಮಿಳುನಾಡು, ಕರಾವಳಿ ರಾಜ್ಯಗಳ ಅಭಿವೃದ್ಧಿಗೆ ಪೂರಕವಾಗಬಲ್ಲ ಯೋಜನೆಗಳನ್ನು ಹಮ್ಮಿಕೊಂಡಿರುವುದು ಖುಷಿ ನೀಡಿದೆ. ಆರೋಗ್ಯ, ಮೂಲಸೌಕರ್ಯ, ಕುಡಿಯುವ ನೀರಿಗೆ ಆದ್ಯತೆ ನೀಡಲಾಗಿದೆ. ಇದು ಸ್ವಚ್ಛ ಭಾರತ್ ಮತ್ತು ಸ್ವಸ್ಥ ಭಾರತ ಯೋಜೆನಗಳಿಗೆ ಪೂರಕವಾಗಿದೆ ಎಂದು ಅವರು ಹರ್ಷ ವ್ಯಕ್ತಪಡಿಸಿದರು.

Budget 2021: ಆದಾಯ ತೆರಿಗೆ ಸ್ಲ್ಯಾಬ್​ಗಳಲ್ಲಿಲ್ಲ ಬದಲಾವಣೆ: 75 ವರ್ಷ ಮೇಲ್ಪಟ್ಟವರಿಗೆ ವಿನಾಯಿತಿ

ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್