ಮದನಪಲ್ಲಿ ರಸ್ತೆಯಲ್ಲಿ ಭಾರಿ ಬಸ್ ಅಪಘಾತ: 3 ಮಂದಿ ಸಾವು
ಹೈದರಾಬಾದ್: ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆ ಮದನಪಲ್ಲಿ ರಸ್ತೆಯಲ್ಲಿ ಭಾರಿ ಅಪಘಾತ ಸಂಭವಿಸಿದೆ. ಮಿನಿ ಬಸ್ ಪಲ್ಟಿಯಾಗಿದ್ದು, 3ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. 15ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ. ಮದನಪಲ್ಲಿಯಿಂದ ಪುಂಗನೂರು ಕಡೆಗೆ ಹೊರಟಿದ್ದ ಮಿನಿ ಬಸ್ ವಲಸಪಲ್ಲಿ ಬಳಿ ಪಲ್ಟಿಯಾಗಿ, ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ಮದನಪಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Updated on: Nov 03, 2020 | 4:47 PM
ಹೈದರಾಬಾದ್: ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆ ಮದನಪಲ್ಲಿ ರಸ್ತೆಯಲ್ಲಿ ಭಾರಿ ಅಪಘಾತ ಸಂಭವಿಸಿದೆ. ಮಿನಿ ಬಸ್ ಪಲ್ಟಿಯಾಗಿದ್ದು, 3ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. 15ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ.
ಮದನಪಲ್ಲಿಯಿಂದ ಪುಂಗನೂರು ಕಡೆಗೆ ಹೊರಟಿದ್ದ ಮಿನಿ ಬಸ್ ವಲಸಪಲ್ಲಿ ಬಳಿ ಪಲ್ಟಿಯಾಗಿ, ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ಮದನಪಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Related Stories
1ನೇ ತರಗತಿ ಪ್ರವೇಶ: ವಯಸ್ಸಿನ ಗೊಂದಲಕ್ಕೆ ಕೊನೆಗೂ ತೆರೆ ಎಳೆದ ರಾಜ್ಯ ಸರ್ಕಾರ
ಸುಬ್ಬ, ಸುಬ್ಬಿ ಕಥೆ ಅಂತ ಹೇಳಿದ್ದು ಯಾಕೆ? ಅನುಮಾನ ಪರಿಹರಿಸಿದ ಪ್ರಥಮ್
ಅಮ್ಮನ ಲವ್ ಮಾಡ್ತಿದ್ದ ವ್ಯಕ್ತಿಯ ಪತ್ನಿ, ತಮ್ಮನನ್ನ ಕೊಂದ ಬಾಲಕ!
ಬಾಗಲಕೋಟೆ ಬೈ ಎಲೆಕ್ಷನ್: ಒಗ್ಗಟ್ಟು ಪ್ರದರ್ಶಿಸಿದ ಮುಸ್ಲಿಮರ ನಡೆ ಏನು?
ಗುಡ್ ನ್ಯೂಸ್: ಎಲ್ಪಿಜಿ ಹೊತ್ತು ಕತಾರ್ನಿಂದ ಮಂಗಳೂರಿಗೆ ಬಂದ ಹಡಗು
ಬಸ್ ಮೇಲೆ ಅಂಡರ್ ವಲ್ಡ್ ದಾವೂದ್ ದಿ ರಿಯಲ್ ಡಾನ್ ಎಂದು ಬರಹ
ನಿಮ್ಮ ಹಲ್ಲುಗಳ ವಯಸ್ಸು ನಿಮ್ಮ ವಯಸ್ಸಿಗಿಂತ ಹೆಚ್ಚಾಗಿದೆಯೇ?
Video: ಬಾಲಕಿಯ ಮೇಲೆ ಬೀದಿ ನಾಯಿಯಿಂದ ಮಾರಣಾಂತಿಕ ದಾಳಿ
ವಿಜಯ್ ಹಾಡಿಗೆ ಡ್ಯಾನ್ಸ್ ಮಾಡಿದ ತಮಿಳುನಾಡು ಸರ್ಕಾರಿ ಶಾಲೆ ಶಿಕ್ಷಕಿ ಅಮಾನತು
ಹಲ್ಲಿನ ಆರೋಗ್ಯಕ್ಕಾಗಿ ವಿಶೇಷ ಅಭಿಯಾನ
