ಮದನಪಲ್ಲಿ ರಸ್ತೆಯಲ್ಲಿ ಭಾರಿ ಬಸ್​ ಅಪಘಾತ: 3 ಮಂದಿ ಸಾವು

ಹೈದರಾಬಾದ್​: ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆ ಮದನಪಲ್ಲಿ ರಸ್ತೆಯಲ್ಲಿ ಭಾರಿ ಅಪಘಾತ ಸಂಭವಿಸಿದೆ. ಮಿನಿ ಬಸ್ ಪಲ್ಟಿಯಾಗಿದ್ದು, 3ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. 15ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ. ಮದನಪಲ್ಲಿಯಿಂದ ಪುಂಗನೂರು ಕಡೆಗೆ ಹೊರಟಿದ್ದ ಮಿನಿ ಬಸ್ ವಲಸಪಲ್ಲಿ ಬಳಿ ಪಲ್ಟಿಯಾಗಿ, ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ಮದನಪಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮದನಪಲ್ಲಿ ರಸ್ತೆಯಲ್ಲಿ ಭಾರಿ ಬಸ್​ ಅಪಘಾತ: 3 ಮಂದಿ ಸಾವು
ಸಾಧು ಶ್ರೀನಾಥ್​

Updated on: Nov 03, 2020 | 4:47 PM

ಹೈದರಾಬಾದ್​: ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆ ಮದನಪಲ್ಲಿ ರಸ್ತೆಯಲ್ಲಿ ಭಾರಿ ಅಪಘಾತ ಸಂಭವಿಸಿದೆ. ಮಿನಿ ಬಸ್ ಪಲ್ಟಿಯಾಗಿದ್ದು, 3ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. 15ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ.

ಮದನಪಲ್ಲಿಯಿಂದ ಪುಂಗನೂರು ಕಡೆಗೆ ಹೊರಟಿದ್ದ ಮಿನಿ ಬಸ್ ವಲಸಪಲ್ಲಿ ಬಳಿ ಪಲ್ಟಿಯಾಗಿ, ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ಮದನಪಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us