AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Assam: ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಬಸ್, 10 ಮಂದಿಗೆ ಗಂಭೀರ ಗಾಯ

ಅಸ್ಸಾಂನ ದರ್ರಾಂಗ್ ಜಿಲ್ಲೆಯಲ್ಲಿ ಬಸ್ ಕಂದಕಕ್ಕೆ ಬಿದ್ದ ಪರಿಣಾಮ ಕನಿಷ್ಠ 10 ಪ್ರಯಾಣಿಕರು ಗಾಯಗೊಂಡಿದ್ದಾರೆ. ಜಿಲ್ಲೆಯ ಮರೋಯ್ ಪ್ರದೇಶದ ರಾಷ್ಟ್ರೀಯ ಹೆದ್ದಾರಿ-15ರಲ್ಲಿ ಈ ಘಟನೆ ನಡೆದಿದೆ.

Assam: ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಬಸ್, 10 ಮಂದಿಗೆ ಗಂಭೀರ ಗಾಯ
ಬಸ್Image Credit source: India Today
ನಯನಾ ರಾಜೀವ್
|

Updated on: Jun 30, 2023 | 10:28 AM

Share

ಅಸ್ಸಾಂನ ದರ್ರಾಂಗ್ ಜಿಲ್ಲೆಯಲ್ಲಿ ಬಸ್ ಕೆರೆಗೆ  ಬಿದ್ದ ಪರಿಣಾಮ ಕನಿಷ್ಠ 10 ಪ್ರಯಾಣಿಕರು ಗಾಯಗೊಂಡಿದ್ದಾರೆ. ಜಿಲ್ಲೆಯ ಮರೋಯ್ ಪ್ರದೇಶದ ರಾಷ್ಟ್ರೀಯ ಹೆದ್ದಾರಿ-15ರಲ್ಲಿ ಈ ಘಟನೆ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿದ ಬಸ್‌ನ ಚಕ್ರಗಳು ರಾಷ್ಟ್ರೀಯ ಹೆದ್ದಾರಿ-15ರ ಸಮೀಪ ಕೆರೆಗೆ ಬಿದ್ದಿದೆ. ಅಪಘಾತದ ವೇಳೆ ಬಸ್ ಮಂಗಲ್ದೋಯಿಯಿಂದ ಗುವಾಹಟಿಗೆ ತೆರಳುತ್ತಿತ್ತು. ಸ್ಥಳೀಯರು ಮತ್ತು ಪೊಲೀಸರು ಪ್ರಯಾಣಿಕರನ್ನು ರಕ್ಷಿಸಿದ್ದಾರೆ.

ಗಾಯಾಳುಗಳ ಪೈಕಿ ನಾಲ್ವರನ್ನು ಉತ್ತಮ ಚಿಕಿತ್ಸೆಗಾಗಿ ಮಂಗಲ್ಡೊಯ್ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ದರ್ರಾಂಗ್ ಜಿಲ್ಲೆಯ ಪೊಲೀಸ್ ಅಧೀಕ್ಷಕ ಪ್ರಕಾಶ್ ಸೋನೊವಾಲ್ ಸುದ್ದಿ ಸಂಸ್ಥೆ ANI ಗೆ ಮಾಹಿತಿ ನೀಡಿದ್ದಾರೆ.

ಮತ್ತಷ್ಟು ಓದಿ: Tamil Nadu Bus Accident: ಎರಡು ಖಾಸಗಿ ಬಸ್​ಗಳ ನಡುವೆ ಭೀಕರ ಅಪಘಾತ, 4 ಮಂದಿ ಸಾವು, 70 ಪ್ರಯಾಣಿಕರಿಗೆ ಗಾಯ

ಇತ್ತೀಚೆಗೆ ನಡೆದ ಅಪಘಾತ ಎರಡು ಬಸ್​ಗಳು ಮುಖಾಮುಖಿ ಡಿಕ್ಕಿಯಾಗಿದ್ದು ಈ ಅಪಘಾತ(Accident)ದಲ್ಲಿ ನಾಲ್ವರು ಮೃತಪಟ್ಟು 70ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿರುವ ಘಟನೆ ತಮಿಳುನಾಡಿನಲ್ಲಿ ನಡೆದಿತ್ತು,  ಕಡಲೂರು ಜಿಲ್ಲೆಯ ನೆಲ್ಲಿಕುಪ್ಪಂ ಬಳಿಯ ಪಟ್ಟಂಬಾಕ್ಕಂನಲ್ಲಿ ಈ ದುರ್ಘಟನೆ ಸಂಭವಿಸಿದೆ. ಕಡಲೂರು ಮತ್ತು ಪನ್ರುತಿ ನಡುವೆ ಎರಡು ಖಾಸಗಿ ಬಸ್‌ಗಳು ಸಂಚರಿಸುತ್ತಿದ್ದವು. ಒಂದು ಬಸ್‌ನ ಮುಂಭಾಗದ ಟೈರ್ ಒಡೆದ ಪರಿಣಾಮ ನಿಯಂತ್ರಣ ತಪ್ಪಿ ಎದುರಿನಿಂದ ಬರುತ್ತಿದ್ದ ಇನ್ನೊಂದು ಬಸ್‌ಗೆ ಡಿಕ್ಕಿ ಹೊಡೆದಿತ್ತು.

ಆಂಬ್ಯುಲೆನ್ಸ್ ಬರುವ ಮುನ್ನವೇ ಪ್ರಯಾಣಿಕರು ಗಾಯಾಳುಗಳನ್ನು ಕಡಲೂರು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದರು. ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಮೃತರ ಕುಟುಂಬಗಳಿಗೆ 2 ಲಕ್ಷ ರೂಪಾಯಿ ಮತ್ತು ಚಿಕಿತ್ಸೆ ಪಡೆಯುತ್ತಿರುವವರಿಗೆ 50,000 ರೂಪಾಯಿ ಪರಿಹಾರ ಘೋಷಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು