AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Madhya Pradesh: ಮಧ್ಯಪ್ರದೇಶದಲ್ಲಿ ಬಸ್-ಟ್ರಕ್ ಡಿಕ್ಕಿ, 4 ಸಾವು, 14 ಮಂದಿಗೆ ಗಾಯ

ಮಧ್ಯಪ್ರದೇಶದ ಶಾಜಾಪುರ ಜಿಲ್ಲೆಯಲ್ಲಿ ಬಸ್-ಟ್ರಕ್ ಡಿಕ್ಕಿಯಾಗಿದ್ದು, 4 ಜನ ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ.

Madhya Pradesh: ಮಧ್ಯಪ್ರದೇಶದಲ್ಲಿ ಬಸ್-ಟ್ರಕ್ ಡಿಕ್ಕಿ, 4 ಸಾವು, 14 ಮಂದಿಗೆ ಗಾಯ
ಬಸ್​​​ ಮತ್ತು ಟ್ರಕ್​​ ಡಿಕ್ಕಿ Image Credit source: NDTV
ಅಕ್ಷಯ್​ ಪಲ್ಲಮಜಲು​​
|

Updated on:May 18, 2023 | 10:34 AM

Share

ಶಾಜಾಪುರ: ಇಂದು ಬೆಳಗ್ಗೆ ಬಸ್ ಮತ್ತು ಟ್ರಕ್ ಡಿಕ್ಕಿಯಾಗಿರುವ ಘಟನೆ ಮಧ್ಯಪ್ರದೇಶದ ಶಾಜಾಪುರ ಜಿಲ್ಲೆಯಲ್ಲಿ ನಡೆದಿದೆ. ಈ ಅಪಘಾತದಲ್ಲಿ 4 ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.ಈ ಬಸ್​​​ನಲ್ಲಿ ಪ್ರಯಾಣಿಕರು​ ಅಹಮದಾಬಾದ್‌ಗೆ ತೆರಳುತ್ತಿದ್ದ, ಶಾಜಾಪುರ ಬಳಿ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ತಕ್ಷಣ ಸ್ಥಳೀಯ ಆಡಳಿತ ಆಗಮಿಸಿದ್ದು, ತುರ್ತು ಚಿಕಿತ್ಸಾ ದಳದವರು ನೆರವು ನೀಡಿದ್ದು, ಗಾಯಾಳುಗಳನ್ನು ಚಿಕಿತ್ಸೆಗಾಗಿ ಉಜ್ಜಯಿನಿಯ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.

Published On - 9:46 am, Thu, 18 May 23

Follow Us
ಅಕ್ಷಯ್​ ಪಲ್ಲಮಜಲು​​
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್