ಪೌರತ್ವ ತಿದ್ದುಪಡಿ ಕಾಯ್ದೆಗೆ ತೀವ್ರ ವಿರೋಧ, ದೆಹಲಿಯಲ್ಲಿ 4 ಬಸ್‌ಗಳಿಗೆ ಬೆಂಕಿ

ದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ದೇಶಾದ್ಯಂತ ಪ್ರತಿಭಟನೆಗಳು ಜೋರಾಗಿ ನಡೆಯುತ್ತಿವೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿದೆ. ದೆಹಲಿಯ ಭಾರತ್​ ನಗರ ಬಳಿ ನಾಲ್ಕು ಬಸ್‌ಗಳಿಗೆ ಬೆಂಕಿಹಚ್ಚಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಉದ್ರಿಕ್ತರು ಪೊಲೀಸರ ಮೇಲೆ ಕಲ್ಲೆಸೆದಿದ್ದಾರೆ. ಘಟನೆಯಲ್ಲಿ ಇಬ್ಬರು ಅಗ್ನಿಶಾಮಕ ಸಿಬ್ಬಂದಿ ಗಾಯಗೊಂಡಿದ್ದು, ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ದೆಹಲಿಯಲ್ಲಿ ಮೂರು ಮೆಟ್ರೋ ನಿಲ್ದಾಣಗಳನ್ನು ಬಂದ್ ಮಾಡಲಾಗಿದೆ.

ಪೌರತ್ವ ತಿದ್ದುಪಡಿ ಕಾಯ್ದೆಗೆ ತೀವ್ರ ವಿರೋಧ, ದೆಹಲಿಯಲ್ಲಿ 4 ಬಸ್‌ಗಳಿಗೆ ಬೆಂಕಿ
Follow us
ಸಾಧು ಶ್ರೀನಾಥ್​
|

Updated on:Dec 15, 2019 | 6:24 PM

ದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ದೇಶಾದ್ಯಂತ ಪ್ರತಿಭಟನೆಗಳು ಜೋರಾಗಿ ನಡೆಯುತ್ತಿವೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿದೆ. ದೆಹಲಿಯ ಭಾರತ್​ ನಗರ ಬಳಿ ನಾಲ್ಕು ಬಸ್‌ಗಳಿಗೆ ಬೆಂಕಿಹಚ್ಚಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಉದ್ರಿಕ್ತರು ಪೊಲೀಸರ ಮೇಲೆ ಕಲ್ಲೆಸೆದಿದ್ದಾರೆ. ಘಟನೆಯಲ್ಲಿ ಇಬ್ಬರು ಅಗ್ನಿಶಾಮಕ ಸಿಬ್ಬಂದಿ ಗಾಯಗೊಂಡಿದ್ದು, ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ದೆಹಲಿಯಲ್ಲಿ ಮೂರು ಮೆಟ್ರೋ ನಿಲ್ದಾಣಗಳನ್ನು ಬಂದ್ ಮಾಡಲಾಗಿದೆ.

Published On - 6:23 pm, Sun, 15 December 19

ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ