Bomb Threat: ಸ್ಪೈಸ್​ ಜೆಟ್​ ವಿಮಾನಕ್ಕೆ ಬಾಂಬ್ ಬೆದರಿಕೆ ಕರೆ, ವಿಮಾನ ಪರಿಶೀಲಿಸಿದ ಪೊಲೀಸ್, ಭದ್ರತಾ ಸಿಬ್ಬಂದಿ

ದೆಹಲಿಯಿಂದ ಪುಣೆಗೆ ತೆರಳುತ್ತಿದ್ದ ಸ್ಪೈಸ್‌ಜೆಟ್ ವಿಮಾನಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದ್ದು, ಪೊಲೀಸರು ಹಾಗೂ ಭದ್ರತಾ ಸಿಬ್ಬಂದಿ ಪರಿಶೀಲಿಸಿದರು.

Bomb Threat: ಸ್ಪೈಸ್​ ಜೆಟ್​ ವಿಮಾನಕ್ಕೆ ಬಾಂಬ್ ಬೆದರಿಕೆ ಕರೆ, ವಿಮಾನ ಪರಿಶೀಲಿಸಿದ ಪೊಲೀಸ್, ಭದ್ರತಾ ಸಿಬ್ಬಂದಿ
ಸ್ಪೈಸ್‌ಜೆಟ್ ವಿಮಾನ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Jan 12, 2023 | 8:39 PM

ನವದೆಹಲಿ: ದೆಹಲಿ-ಪುಣೆ ನಡುವೆ ಸಂಚರಿಸುವ ಸ್ಪೈಸ್ ​ಜೆಟ್​ ವಿಮಾನಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದೆ. ದೆಹಲಿಯ ಇಂದಿರಾಗಾಂಧಿ ವಿಮಾನ ನಿಲ್ದಾಣದಿಂದ (Delhi Airport) ಸ್ಪೈಸ್ ​ಜೆಟ್ ವಿಮಾನ ಟೇಕಾಫ್ ಆಗುವುದಕ್ಕೂ ಮೊದಲು ಬೆದರಿಕೆ ಕರೆ ಬಂದಿದೆ. ಕೂಡಲೇ ಪೊಲೀಸರು ಹಾಗೂ ಭದ್ರತಾ ಸಿಬ್ಬಂದಿ ವಿಮಾನವನ್ನು ಪರಿಶೀಲಿಸಿದರು. ಆದ್ರೆ, ಸ್ಫೋಟಕ ಪತ್ತೆಯಾಗಿಲ್ಲದಿರುವುದರಿಂದ ಇದೊಂದು ಹುಸಿ ಬೆದರಿಕೆ ಕರೆ ಎಂದು ದೆಹಲಿ ಪೊಲೀಸರು ದೃಢಪಡಿಸಿದ್ದಾರೆ.

Published On - 8:37 pm, Thu, 12 January 23

ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ

Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?

ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್

ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್