AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತರಬೇತಿನಿರತ ವಿಮಾನ ಪತನ, ಇಬ್ಬರು ಪೈಲಟ್‌ಗಳ ಸಾವು

ಒಡಿಶಾ: ತರಬೇತಿನಿರತ ವಿಮಾನ ಪತನವಾಗಿ ಇಬ್ಬರು ಪೈಲಟ್‌ಗಳು ಮೃತಪಟ್ಟಿರುವ ಘಟನೆ ಧೆಂಕನಲ್ ಜಿಲ್ಲೆಯ ಕಂಕಡಹಾದ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಬೀರಾಸಲ್ ಏರ್‌ಸ್ಟ್ರಿಪ್‌ನಲ್ಲಿ ನಡೆದಿದೆ. ಬೀರಾಸಲ್ ಸರ್ಕಾರಿ ವಾಯುಯಾನ ತರಬೇತಿ ಸಂಸ್ಥೆಯಲ್ಲಿ ತರಬೇತಿ ವೇಳೆ ಟ್ರೈನಿ ಪೈಲಟ್ ತಮಿಳುನಾಡಿನ ಅನಿಸ್ ಫಾತಿಮಾ ಹಾಗೂ ಆಕೆಗೆ ತರಬೇತಿ ನೀಡುತ್ತಿದ್ದ ಮಾರ್ಗದಶಕರಾಗಿದ್ದ ಬಿಹಾರ ಮೂಲದ ಕ್ಯಾಪ್ಟನ್ ಸಾಜಿದ್ ಕುಮಾರ್ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಇಬ್ಬರನ್ನು ಸಮೀಪದ ಆಸ್ಪತ್ರೆಯೊಂದಕ್ಕೆ ಕರೆದೊಯ್ಯದ ನಂತರ ಅವರು ಮೃತಪಟ್ಟಿರುವುದು ದೃಢವಾಗಿದ್ದು, ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. […]

ತರಬೇತಿನಿರತ ವಿಮಾನ ಪತನ, ಇಬ್ಬರು ಪೈಲಟ್‌ಗಳ ಸಾವು
ಆಯೇಷಾ ಬಾನು
|

Updated on:Jun 08, 2020 | 2:37 PM

Share

ಒಡಿಶಾ: ತರಬೇತಿನಿರತ ವಿಮಾನ ಪತನವಾಗಿ ಇಬ್ಬರು ಪೈಲಟ್‌ಗಳು ಮೃತಪಟ್ಟಿರುವ ಘಟನೆ ಧೆಂಕನಲ್ ಜಿಲ್ಲೆಯ ಕಂಕಡಹಾದ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಬೀರಾಸಲ್ ಏರ್‌ಸ್ಟ್ರಿಪ್‌ನಲ್ಲಿ ನಡೆದಿದೆ.

ಬೀರಾಸಲ್ ಸರ್ಕಾರಿ ವಾಯುಯಾನ ತರಬೇತಿ ಸಂಸ್ಥೆಯಲ್ಲಿ ತರಬೇತಿ ವೇಳೆ ಟ್ರೈನಿ ಪೈಲಟ್ ತಮಿಳುನಾಡಿನ ಅನಿಸ್ ಫಾತಿಮಾ ಹಾಗೂ ಆಕೆಗೆ ತರಬೇತಿ ನೀಡುತ್ತಿದ್ದ ಮಾರ್ಗದಶಕರಾಗಿದ್ದ ಬಿಹಾರ ಮೂಲದ ಕ್ಯಾಪ್ಟನ್ ಸಾಜಿದ್ ಕುಮಾರ್ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಇಬ್ಬರನ್ನು ಸಮೀಪದ ಆಸ್ಪತ್ರೆಯೊಂದಕ್ಕೆ ಕರೆದೊಯ್ಯದ ನಂತರ ಅವರು ಮೃತಪಟ್ಟಿರುವುದು ದೃಢವಾಗಿದ್ದು, ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಹಿರಿಯ ಪೊಲೀಸ್ ಹಾಗೂ ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಧಾವಿಸಿ ಅಪಘಾತದ ಬಗ್ಗೆ ತನಿಖೆಗೆ ಆದೇಶಿಸಿದ್ದಾರೆ.

Published On - 11:56 am, Mon, 8 June 20

ಕಹಿ ಬೇವಿನ ಮರದಲ್ಲಿ ಬರುತ್ತಿದೆ ಸಿಹಿಯಾದ ನೀರು! ಏನಿದು ವಿಸ್ಮಯ?
ಕಹಿ ಬೇವಿನ ಮರದಲ್ಲಿ ಬರುತ್ತಿದೆ ಸಿಹಿಯಾದ ನೀರು! ಏನಿದು ವಿಸ್ಮಯ?
ಬೆಂಚ್​​ ಮೇಲೆ ಕಾಲಿಟ್ಟು ರಾಜ್ಯಸಭೆಯಲ್ಲಿ ಮಾತಾಡಿದ ಸದಸ್ಯ!:  ವಿಡಿಯೋ ನೋಡಿ
ಬೆಂಚ್​​ ಮೇಲೆ ಕಾಲಿಟ್ಟು ರಾಜ್ಯಸಭೆಯಲ್ಲಿ ಮಾತಾಡಿದ ಸದಸ್ಯ!:  ವಿಡಿಯೋ ನೋಡಿ
ಉಡುಪಿಯ ಹಿರಿಯಡ್ಕದಲ್ಲಿ ಭೀಕರ ಅಪಘಾತ: ಎದೆ ಝಲ್​​ ಎನಿಸುತ್ತೆ ಈ ದೃಶ್ಯ
ಉಡುಪಿಯ ಹಿರಿಯಡ್ಕದಲ್ಲಿ ಭೀಕರ ಅಪಘಾತ: ಎದೆ ಝಲ್​​ ಎನಿಸುತ್ತೆ ಈ ದೃಶ್ಯ
ಶ್ರೀಲಂಕಾ ಸ್ಕೋರ್ 189: 173 ರನ್ ಬಾರಿಸಿ ಗೆದ್ದ ಇಂಗ್ಲೆಂಡ್
ಶ್ರೀಲಂಕಾ ಸ್ಕೋರ್ 189: 173 ರನ್ ಬಾರಿಸಿ ಗೆದ್ದ ಇಂಗ್ಲೆಂಡ್
ಅಂಜನಾಪುರದ ಬಳಿ ಕಾಣಿಸಿಕೊಂಡ ಚಿರತೆ, ಸಿಸಿಟಿವಿ ವಿಡಿಯೋ ವೈರಲ್
ಅಂಜನಾಪುರದ ಬಳಿ ಕಾಣಿಸಿಕೊಂಡ ಚಿರತೆ, ಸಿಸಿಟಿವಿ ವಿಡಿಯೋ ವೈರಲ್
ಕೆಂಪೇಗೌಡ ಏರ್​ಪೋರ್ಟಲ್ಲಿ ಭದ್ರತಾ ಲೋಪ: ರನ್‌ವೇಗೆ ನುಗ್ಗಿದ ಬೀದಿ ನಾಯಿಗಳು
ಕೆಂಪೇಗೌಡ ಏರ್​ಪೋರ್ಟಲ್ಲಿ ಭದ್ರತಾ ಲೋಪ: ರನ್‌ವೇಗೆ ನುಗ್ಗಿದ ಬೀದಿ ನಾಯಿಗಳು
ಚೆಂಡಿಲ್ಲದೆ ಸ್ಟಂಪ್ ಔಟ್: ಪಾಕ್ ವಿಕೆಟ್ ಕೀಪರ್​ನ ಮೋಸದಾಟ ಬಯಲು!
ಚೆಂಡಿಲ್ಲದೆ ಸ್ಟಂಪ್ ಔಟ್: ಪಾಕ್ ವಿಕೆಟ್ ಕೀಪರ್​ನ ಮೋಸದಾಟ ಬಯಲು!
ಈ ವಿಷಯ ಗೊತ್ತಾದ್ರೆ ಚರ್ಕವರ್ತಿಯನ್ನು ಹತ್ತಿರಕ್ಕೂ ಸೇರಿಸಿಕೊಳ್ಳಲ್ಲ; ಮಂಜು
ಈ ವಿಷಯ ಗೊತ್ತಾದ್ರೆ ಚರ್ಕವರ್ತಿಯನ್ನು ಹತ್ತಿರಕ್ಕೂ ಸೇರಿಸಿಕೊಳ್ಳಲ್ಲ; ಮಂಜು
ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?