AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಂತಿದ್ದ ಲಾರಿಗೆ ಕಾರು ಡಿಕ್ಕಿ, ಸ್ಥಳದಲ್ಲೇ ಮೂವರ ಸಾವು

ಹೈದರಾಬಾದ್: ನಿಂತಿದ್ದ ಲಾರಿಗೆ ಹಿಂದಿನಿಂದ ಬಂದ ಕಾರು ಡಿಕ್ಕಿ ಹೊಡೆದು ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತೆಲಂಗಾಣ ರಾಜ್ಯದ ನಲ್ಗೊಂಡ ಜಿಲ್ಲೆಯ ಚಿಟ್ಯಾಲ ಬಳಿ ರಾಷ್ಟ್ರೀಯ ಹೆದ್ದಾರಿ 65ರಲ್ಲಿ ನಡೆದಿದೆ. ಘಟನೆಯಲ್ಲಿ ಮೂವರು ಮೃತಪಟ್ಟಿದ್ದು, ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪೂರ್ವ ಗೋದಾವರಿ‌ ಜಿಲ್ಲಾ ಕೊತ್ತಪಲ್ಲಿಯಿಂದ ಹೈದರಾಬಾದ್​ಗೆ ಹೋಗುತ್ತಿರುವಾಗ ಈ ಘಟನೆ ಸಂಭವಿಸಿದೆ. ಈ ವೇಳೆ 8 ಜನರು ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಮೃತರನ್ನು ಗೀತಲಕ್ಷ್ಮಿ, ಶ್ರೀನಿವಾಸ, ಲಕ್ಷ್ಮಿ ಚಂದ್ರ ಎಂದು […]

ನಿಂತಿದ್ದ ಲಾರಿಗೆ ಕಾರು ಡಿಕ್ಕಿ, ಸ್ಥಳದಲ್ಲೇ ಮೂವರ ಸಾವು
ಸಾಧು ಶ್ರೀನಾಥ್​
| Edited By: |

Updated on:May 21, 2020 | 3:57 PM

Share

ಹೈದರಾಬಾದ್: ನಿಂತಿದ್ದ ಲಾರಿಗೆ ಹಿಂದಿನಿಂದ ಬಂದ ಕಾರು ಡಿಕ್ಕಿ ಹೊಡೆದು ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತೆಲಂಗಾಣ ರಾಜ್ಯದ ನಲ್ಗೊಂಡ ಜಿಲ್ಲೆಯ ಚಿಟ್ಯಾಲ ಬಳಿ ರಾಷ್ಟ್ರೀಯ ಹೆದ್ದಾರಿ 65ರಲ್ಲಿ ನಡೆದಿದೆ.

ಘಟನೆಯಲ್ಲಿ ಮೂವರು ಮೃತಪಟ್ಟಿದ್ದು, ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪೂರ್ವ ಗೋದಾವರಿ‌ ಜಿಲ್ಲಾ ಕೊತ್ತಪಲ್ಲಿಯಿಂದ ಹೈದರಾಬಾದ್​ಗೆ ಹೋಗುತ್ತಿರುವಾಗ ಈ ಘಟನೆ ಸಂಭವಿಸಿದೆ. ಈ ವೇಳೆ 8 ಜನರು ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಮೃತರನ್ನು ಗೀತಲಕ್ಷ್ಮಿ, ಶ್ರೀನಿವಾಸ, ಲಕ್ಷ್ಮಿ ಚಂದ್ರ ಎಂದು ಗುರುತಿಸಲಾಗಿದೆ.

Published On - 8:28 am, Thu, 21 May 20

Follow Us
ಖರ್ಗೆ ಉಸ್ತುವಾರಿಯ ಕಲಬುರಗಿ ಜಿಲ್ಲೆ ಡಿಸಿ ಕಚೇರಿಯಲ್ಲೇ ಇಲ್ಲ ಕುಡಿಯುವ ನೀರು
ಖರ್ಗೆ ಉಸ್ತುವಾರಿಯ ಕಲಬುರಗಿ ಜಿಲ್ಲೆ ಡಿಸಿ ಕಚೇರಿಯಲ್ಲೇ ಇಲ್ಲ ಕುಡಿಯುವ ನೀರು
ವಿನಯ್ ಕುಲಕರ್ಣಿ ಬೆಂಬಲಕ್ಕೆ ನಿಂತ ಅಭಿಮಾನಿಗಳು!
ವಿನಯ್ ಕುಲಕರ್ಣಿ ಬೆಂಬಲಕ್ಕೆ ನಿಂತ ಅಭಿಮಾನಿಗಳು!
ರಣವೀರ್ ಸಿಂಗ್ ದೈವಕ್ಕೆ ಅವಮಾನ ಮಾಡಿದ ಪ್ರಕರಣ ಇತ್ಯರ್ಥ; ಷರತ್ತುಗಳೇನು?
ರಣವೀರ್ ಸಿಂಗ್ ದೈವಕ್ಕೆ ಅವಮಾನ ಮಾಡಿದ ಪ್ರಕರಣ ಇತ್ಯರ್ಥ; ಷರತ್ತುಗಳೇನು?
ಜನಿವಾರ ಕತ್ತರಿಸಿ ಕಸದ ಬುಟ್ಟಿಗೆ ಹಾಕಿದ್ರು: ಅಳಲು ತೋಡಿಕೊಂಡ ವಿದ್ಯಾರ್ಥಿ
ಜನಿವಾರ ಕತ್ತರಿಸಿ ಕಸದ ಬುಟ್ಟಿಗೆ ಹಾಕಿದ್ರು: ಅಳಲು ತೋಡಿಕೊಂಡ ವಿದ್ಯಾರ್ಥಿ
ಜೀವಾವಧಿ ಶಿಕ್ಷೆಗೆ ತಡೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ ವಿನಯ್ ಕುಲಕರ್ಣಿ!
ಜೀವಾವಧಿ ಶಿಕ್ಷೆಗೆ ತಡೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ ವಿನಯ್ ಕುಲಕರ್ಣಿ!
ದೆಹಲಿಯಲ್ಲಿ ಡಿಕೆಬಿಗಿ ಪಟ್ಟು: ಮೇ ಮೊದಲ ವಾರವೇ ದೊಡ್ಡ ಬೆಳವಣಿಗೆ ಸಾಧ್ಯತೆ?
ದೆಹಲಿಯಲ್ಲಿ ಡಿಕೆಬಿಗಿ ಪಟ್ಟು: ಮೇ ಮೊದಲ ವಾರವೇ ದೊಡ್ಡ ಬೆಳವಣಿಗೆ ಸಾಧ್ಯತೆ?
ಮಣಿಪಾಲ: ಪಬ್ಲಿಕ್​ನಲ್ಲೇ ಯುವಜೋಡಿಯ ಸರಸ ಸಲ್ಲಾಪ! ವಿಡಿಯೋ ವೈರಲ್
ಮಣಿಪಾಲ: ಪಬ್ಲಿಕ್​ನಲ್ಲೇ ಯುವಜೋಡಿಯ ಸರಸ ಸಲ್ಲಾಪ! ವಿಡಿಯೋ ವೈರಲ್
ಶರಬತ್​ನಂತೆಯೇ ಕಾಣ್ಸುತ್ತೆ, ಕುಡಿದ್ರೆ ಇಡೀ ದಿನ ನಶೆಯಲ್ಲಿ ತೇಲಾಡೋದು ಪಕ್ಕಾ
ಶರಬತ್​ನಂತೆಯೇ ಕಾಣ್ಸುತ್ತೆ, ಕುಡಿದ್ರೆ ಇಡೀ ದಿನ ನಶೆಯಲ್ಲಿ ತೇಲಾಡೋದು ಪಕ್ಕಾ
ಟ್ರಾಫಿಕ್ ಪೊಲೀಸ್ ಬೈಕ್​ನಲ್ಲಿ ಅಡಗಿತ್ತು ಹಾವು! ವೀಡಿಯೋ ನೋಡಿ
ಟ್ರಾಫಿಕ್ ಪೊಲೀಸ್ ಬೈಕ್​ನಲ್ಲಿ ಅಡಗಿತ್ತು ಹಾವು! ವೀಡಿಯೋ ನೋಡಿ
ಅದ್ಭುತವಾಗಿ ‘ಅಂದೊಂದಿತ್ತು ಕಾಲ’ ಹಾಡನ್ನು ಹಾಡಿದ ರಾಮನಗರದ ಝೋಹಾನ್
ಅದ್ಭುತವಾಗಿ ‘ಅಂದೊಂದಿತ್ತು ಕಾಲ’ ಹಾಡನ್ನು ಹಾಡಿದ ರಾಮನಗರದ ಝೋಹಾನ್