ಲಸಿಕೆ ತಯಾರಿಕೆ ಕಂಪನಿಗಳಿಗೆ ಕೋರ್ಟ್​​ನಿಂದ ರಕ್ಷಣೆ ಇಲ್ಲ.. ಸೈಡ್ ಎಫೆಕ್ಟ್​​ ಆದ್ರೆ ಕೇಸ್ ದಾಖಲಿಸಬಹುದು

ಕೊರೊನಾ ಲಸಿಕೆ ಕಂಪನಿಗಳಿಗೆ ಕೋರ್ಟ್ ಕೇಸ್ ನಿಂದ ರಕ್ಷಣೆ ಇಲ್ಲ. ಲಸಿಕೆ ಪಡೆದ ನಂತರ ಲಸಿಕೆಯಿಂದ ಗಂಭೀರ ಸೈಡ್ ಎಫೆಕ್ಟ್ ಉಂಟಾದರೇ ಕೋರ್ಟ್ ಕೇಸ್ ದಾಖಲಿಸಬಹುದು. ಆಗ ಲಸಿಕಾ ಕಂಪನಿಗಳೇ ತೊಂದರೆಗೊಳಗಾದವರಿಗೆ ಪರಿಹಾರ ನೀಡಬೇಕು.

ಲಸಿಕೆ ತಯಾರಿಕೆ ಕಂಪನಿಗಳಿಗೆ ಕೋರ್ಟ್​​ನಿಂದ ರಕ್ಷಣೆ ಇಲ್ಲ.. ಸೈಡ್ ಎಫೆಕ್ಟ್​​ ಆದ್ರೆ ಕೇಸ್ ದಾಖಲಿಸಬಹುದು
ಸಾಂದರ್ಭಿಕ ಚಿತ್ರ
Follow us
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​

Updated on: Jan 13, 2021 | 12:17 PM

ದೆಹಲಿ: ಮಹಾಮಾರಿ ಕೊರೊನಾ ಲಸಿಕೆ ಈಗ ದೇಶದ ಹಲವು ರಾಜ್ಯಗಳಿಗೆ ಹಂಚಿಕೆ ಮಾಡಲಾಗಿದೆ. ಜನವರಿ 16ರಿಂದ ಲಸಿಕೆ ಹಾಕಲಾಗುತ್ತೆ. ಆದ್ರೆ ಈ ಲಸಿಕೆ ಎಷ್ಟು ಪರಿಣಾಮಕಾರಿ ಹಾಗೂ ಎಷ್ಟು ಸೇಫ್ ಎಂಬ ಗೊಂದಲ ಸಾಮಾನ್ಯವಾಗಿ ಹುಟ್ಟುತ್ತೆ. ಆದ್ರೆ ಕೊರೊನಾ ವಾರಿಯರ್ಸ್​ಗೆ ಲಸಿಕೆ ನೀಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಲಸಿಕೆ ಪಡೆದ ನಂತರ ಅವರಿಗೇನಾದ್ರು ಸೈಡ್ ಎಫೆಕ್ಟ್ ಆದ್ರೆ ಅವರು ಕೇಸ್ ದಾಖಲಿಸಬಹುದು.

ಕೇಂದ್ರ ಸರ್ಕಾರ ಯಾವುದೇ ಲಿಖಿತ ಭರವಸೆ, ಆದೇಶ‌ ಇಲ್ಲ ಕೊರೊನಾ ಲಸಿಕೆ ಕಂಪನಿಗಳಿಗೆ ಕೋರ್ಟ್ ಕೇಸ್ ನಿಂದ ರಕ್ಷಣೆ ಇಲ್ಲ. ಲಸಿಕೆ ಪಡೆದ ನಂತರ ಲಸಿಕೆಯಿಂದ ಗಂಭೀರ ಸೈಡ್ ಎಫೆಕ್ಟ್ ಉಂಟಾದರೇ ಕೋರ್ಟ್ ಕೇಸ್ ದಾಖಲಿಸಬಹುದು. ಆಗ ಲಸಿಕಾ ಕಂಪನಿಗಳೇ ತೊಂದರೆಗೊಳಗಾದವರಿಗೆ ಪರಿಹಾರ ನೀಡಬೇಕು.

ಲಸಿಕಾ ಕಂಪನಿಗಳಿಗೆ ಕೋರ್ಟ್ ಕೇಸ್ ನಿಂದ ರಕ್ಷಣೆ ನೀಡಿದರೇ ಸರ್ಕಾರ ಪರಿಹಾರ ನೀಡಬೇಕಾಗುತ್ತದೆ. ಆದ್ರೆ ಲಸಿಕಾ ಕಂಪನಿಗಳು ಕೋರ್ಟ್ ಕೇಸ್ ನಿಂದ ರಕ್ಷಣೆ ಕೇಳುತ್ತಿವೆ. ಸೆರಮ್ ಇನ್​​ಸ್ಟಿಟ್ಯೂಟ್ ಆಫ್ ಇಂಡಿಯಾ , ಭಾರತ್ ಬಯೋಟೆಕ್ ಕಂಪನಿ ಲಸಿಕೆ ವಿರುದ್ಧ ಕೋರ್ಟ್ ಕೇಸ್ ದಾಖಲು ಮಾಡದಂತೆ ರಕ್ಷಣೆ ಬೇಕೆಂದಿವೆ. ಆದರೆ ಇದುವರೆಗೂ ಈ ಬಗ್ಗೆ ಕೇಂದ್ರ ಸರ್ಕಾರ ಯಾವುದೇ ಲಿಖಿತ ಭರವಸೆ, ಆದೇಶ‌ ನೀಡಿಲ್ಲ.

ಕೊರೊನಾ ಲಸಿಕೆ ಬರ ಮಾಡಿಕೊಳ್ಳಲು ರಾಜ್ಯದಲ್ಲಿ ಸಕಲ ಸಿದ್ಧತೆ: ಯಾವ ಜಿಲ್ಲೆಗೆ, ಎಷ್ಟು ಲಸಿಕೆ?

ಸರ್ಕಾರದ ಅಸ್ಥಿಪಂಜರ ಮಾತ್ರ ಉಳಿದಿದೆ, ಸುಟ್ಟುಹೋಗೋದು ನಿಶ್ಚಿತ: ಸೋಮಣ್ಣ
ಸರ್ಕಾರದ ಅಸ್ಥಿಪಂಜರ ಮಾತ್ರ ಉಳಿದಿದೆ, ಸುಟ್ಟುಹೋಗೋದು ನಿಶ್ಚಿತ: ಸೋಮಣ್ಣ
ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮನೆಗೆ ನುಗ್ಗಿದ ಚಿರತೆ, ವಿಡಿಯೋ ನೋಡಿ
ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮನೆಗೆ ನುಗ್ಗಿದ ಚಿರತೆ, ವಿಡಿಯೋ ನೋಡಿ
ದರ್ಶನ್, ಶಿವಣ್ಣ ಬಳಿಕ ಧ್ರುವ ಸರ್ಜಾಗೆ ಮಚ್ಚು ನೀಡಿದ ಜೋಗಿ ಪ್ರೇಮ್
ದರ್ಶನ್, ಶಿವಣ್ಣ ಬಳಿಕ ಧ್ರುವ ಸರ್ಜಾಗೆ ಮಚ್ಚು ನೀಡಿದ ಜೋಗಿ ಪ್ರೇಮ್
ಅಹಮದಾಬಾದ್‌ನಲ್ಲಿ ಮಕರ ಸಂಕ್ರಾಂತಿ ಹಬ್ಬಕ್ಕೆ ಗಾಳಿಪಟ ಹಾರಿಸಿದ ಅಮಿತ್ ಶಾ
ಅಹಮದಾಬಾದ್‌ನಲ್ಲಿ ಮಕರ ಸಂಕ್ರಾಂತಿ ಹಬ್ಬಕ್ಕೆ ಗಾಳಿಪಟ ಹಾರಿಸಿದ ಅಮಿತ್ ಶಾ
ಹಿಂದಿನ ಸರ್ಕಾರ ಸಾಲಗಳನ್ನು ನಮ್ಮ ಸರ್ಕಾರ ತೀರಿಸುತ್ತಿದೆ: ಪ್ರಿಯಾಂಕ್ ಖರ್ಗೆ
ಹಿಂದಿನ ಸರ್ಕಾರ ಸಾಲಗಳನ್ನು ನಮ್ಮ ಸರ್ಕಾರ ತೀರಿಸುತ್ತಿದೆ: ಪ್ರಿಯಾಂಕ್ ಖರ್ಗೆ
ನಾಳೆ ದೆಹಲಿಗೆ ತೆರಳುವ ಮೊದಲು ಎಲ್ಲವನ್ನೂ ಮಾತಾಡುವೆ: ಕುಮಾರಸ್ವಾಮಿ
ನಾಳೆ ದೆಹಲಿಗೆ ತೆರಳುವ ಮೊದಲು ಎಲ್ಲವನ್ನೂ ಮಾತಾಡುವೆ: ಕುಮಾರಸ್ವಾಮಿ
ಮಹಾಕುಂಭದಲ್ಲಿ ಸಂಕ್ರಾಂತಿಯ ದಿನವಾದ ಇಂದು 2.5 ಕೋಟಿ ಭಕ್ತರಿಂದ ತೀರ್ಥ ಸ್ನಾನ
ಮಹಾಕುಂಭದಲ್ಲಿ ಸಂಕ್ರಾಂತಿಯ ದಿನವಾದ ಇಂದು 2.5 ಕೋಟಿ ಭಕ್ತರಿಂದ ತೀರ್ಥ ಸ್ನಾನ
ಮಿಡ್ ವೀಕ್ ಎಲಿನಿಮೇಷನ್ ಟಾಸ್ಕ್, ಗೆದ್ದವರ್ಯಾರು? ಸೋತವರ್ಯಾರು?
ಮಿಡ್ ವೀಕ್ ಎಲಿನಿಮೇಷನ್ ಟಾಸ್ಕ್, ಗೆದ್ದವರ್ಯಾರು? ಸೋತವರ್ಯಾರು?
ವೇದಿಕೆ ಮೇಲೆ ಚರ್ಚೆಯಲ್ಲಿ ಮಗ್ನರಾದ ಕುಮಾರಸ್ವಾಮಿ ಮತ್ತು ವಿಜಯೇಂದ್ರ
ವೇದಿಕೆ ಮೇಲೆ ಚರ್ಚೆಯಲ್ಲಿ ಮಗ್ನರಾದ ಕುಮಾರಸ್ವಾಮಿ ಮತ್ತು ವಿಜಯೇಂದ್ರ
ಸಚಿವೆ ಚೇತರಿಸಿಕೊಳ್ಳುತ್ತಿದ್ದಾರೆ, ಅವರಿಗೆ ವಿಶ್ರಾಂತಿಯ ಅಗತ್ಯವಿದೆ:ಶಶಿಕಲಾ
ಸಚಿವೆ ಚೇತರಿಸಿಕೊಳ್ಳುತ್ತಿದ್ದಾರೆ, ಅವರಿಗೆ ವಿಶ್ರಾಂತಿಯ ಅಗತ್ಯವಿದೆ:ಶಶಿಕಲಾ