AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಶಾಂತ್ ಸಾವು ಪ್ರಕರಣ ಸಿಬಿಐಗೆ ವರ್ಗಾವಣೆ

ಕೇಂದ್ರ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯು ಬಾಲಿವುಡ್ ನಟ ಸುಶಾಂತ್ ಸಿಂಗ್ ಸಾವಿನ ಪ್ರಕರಣವನ್ನು ಸಿಬಿಐಗೆ ವಹಿಸಿದೆ. ಬಿಹಾರ ಸರಕಾರ ಪ್ರಕರಣವನ್ನು ಕೇಂದ್ರ ತನಿಖಾ ದಳಕ್ಕೆ ವರ್ಗಾಯಿಸುವಂತೆ ಕೇಂದ್ರ ಸರಕಾರಕ್ಕೆ ಒತ್ತಾಯಿಸಿತ್ತು. ಆದರೆ ಮಹಾರಾಷ್ಟ್ರ ಸರ್ಕಾರ ಅದಕ್ಕೆ ವಿರೋಧ ವ್ಯಕ್ತಪಡಿಸಿತ್ತು. ಸರ್ವೋಚ್ಛ ನ್ಯಾಯಾಲಯವು ಪ್ರಕರಣಕ್ಕೆ ಸಂಬಂಧಿಸಿದ ಇದುವರೆಗಿನ ತನಿಖಾ ವರದಿಯನ್ನು ಸಲ್ಲಿಸುವಂತೆ ಮಹಾರಾಷ್ರ ಪೊಲೀಸ್ಗೆ ಸೂಚಿಸಿತು. ನ್ಯಾಯಮೂರ್ತಿ ಹೃಷಿಕೇಶ್ ರಾಯ್ ನೇತೃತ್ವದ ಸುಪ್ರೀಮ್ ಕೋರ್ಟ್ ಪೀಠವು, ಸದರಿ ಪ್ರಕರಣವನ್ನು ಪಾಟ್ನಾದಿಂದ ಮುಂಬೈಗೆ ವರ್ಗಾಯಿಸುವಂತೆ ಕೋರಿರುವ ನಟಿ […]

ಸುಶಾಂತ್ ಸಾವು ಪ್ರಕರಣ ಸಿಬಿಐಗೆ ವರ್ಗಾವಣೆ
Guru
| Edited By: |

Updated on: Aug 06, 2020 | 2:04 PM

Share

ಕೇಂದ್ರ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯು ಬಾಲಿವುಡ್ ನಟ ಸುಶಾಂತ್ ಸಿಂಗ್ ಸಾವಿನ ಪ್ರಕರಣವನ್ನು ಸಿಬಿಐಗೆ ವಹಿಸಿದೆ. ಬಿಹಾರ ಸರಕಾರ ಪ್ರಕರಣವನ್ನು ಕೇಂದ್ರ ತನಿಖಾ ದಳಕ್ಕೆ ವರ್ಗಾಯಿಸುವಂತೆ ಕೇಂದ್ರ ಸರಕಾರಕ್ಕೆ ಒತ್ತಾಯಿಸಿತ್ತು. ಆದರೆ ಮಹಾರಾಷ್ಟ್ರ ಸರ್ಕಾರ ಅದಕ್ಕೆ ವಿರೋಧ ವ್ಯಕ್ತಪಡಿಸಿತ್ತು. ಸರ್ವೋಚ್ಛ ನ್ಯಾಯಾಲಯವು ಪ್ರಕರಣಕ್ಕೆ ಸಂಬಂಧಿಸಿದ ಇದುವರೆಗಿನ ತನಿಖಾ ವರದಿಯನ್ನು ಸಲ್ಲಿಸುವಂತೆ ಮಹಾರಾಷ್ರ ಪೊಲೀಸ್ಗೆ ಸೂಚಿಸಿತು. ನ್ಯಾಯಮೂರ್ತಿ ಹೃಷಿಕೇಶ್ ರಾಯ್ ನೇತೃತ್ವದ ಸುಪ್ರೀಮ್ ಕೋರ್ಟ್ ಪೀಠವು, ಸದರಿ ಪ್ರಕರಣವನ್ನು ಪಾಟ್ನಾದಿಂದ ಮುಂಬೈಗೆ ವರ್ಗಾಯಿಸುವಂತೆ ಕೋರಿರುವ ನಟಿ ರಿಯಾ ಚಕ್ರವರ್ತಿ ಮನವಿಗೆ ಉತ್ತರ ಸಲ್ಲಿಸಲು ಬಿಹಾರ, ಮಹಾರಾಷ್ಟ್ರ ಸರಕಾರಗಳು ಹಾಗೂ ಸುಶಾಂತ್ನ ತಂದೆಗೆ ನಿರ್ದೇಶನ ನೀಡಿತು. ಇದಕ್ಕೂ ಮುನ್ನ, ಕೇಂದ್ರ ಸರಕಾರದ ಪರವಾಗಿ ಕೋರ್ಟ್ನಲ್ಲಿ ಹಾಜರಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ,ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ ಅವರ ಕೋರಿಕೆ ಮೇರೆಗೆ ತನಿಖೆಯನ್ನು ಸಿಬಿಐಗೆ ವಹಿಸಲಾಗಿದೆ ಎಂದು ಪೀಠಕ್ಕೆ ತಿಳಿಸಿದರು.

ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!