CBSE ಬೋರ್ಡ್​ ಪರೀಕ್ಷಾ ವೇಳಾಪಟ್ಟಿ ಡಿಸೆಂಬರ್ 31ಕ್ಕೆ ಪ್ರಕಟ

10 ಹಾಗೂ 12ನೇ ತರಗತಿ ಸಿಬಿಎಸ್​ಇ ಬೋರ್ಡ್​ ಪರೀಕ್ಷೆ ಯಾವುದೇ ಕಾರಣಕ್ಕೂ ಜನವರಿ ಹಾಗೂ ಫೆಬ್ರವರಿ ತಿಂಗಳಲ್ಲಿ ನಡೆಯುವುದಿಲ್ಲ. ಪರೀಕ್ಷೆ ಯಾವಾಗ ನಡೆಸಬೇಕು ಎನ್ನುವ ಬಗ್ಗೆ ನಂತರದಲ್ಲಿ ನಿರ್ಧಾರ ಕೈಗೊಳ್ಳುತ್ತೇವೆ ಎಂದು ರಮೇಶ್​ ಈ ಮೊದಲು ಹೇಳಿದ್ದರು.

CBSE ಬೋರ್ಡ್​ ಪರೀಕ್ಷಾ ವೇಳಾಪಟ್ಟಿ ಡಿಸೆಂಬರ್ 31ಕ್ಕೆ ಪ್ರಕಟ
ಸಾಂದರ್ಭಿಕ ಚಿತ್ರ
Follow us
ರಾಜೇಶ್ ದುಗ್ಗುಮನೆ
|

Updated on: Dec 26, 2020 | 9:57 PM

ನವದೆಹಲಿ: ಸಿಬಿಎಸ್​ಇ-2021ರ ಪರೀಕ್ಷಾ ವೇಳಾಪಟ್ಟಿ ಡಿಸೆಂಬರ್ 31ರಂದು ಸಂಜೆ 6 ಗಂಟೆಗೆ ಘೋಷಣೆ ಆಗಲಿದೆ ಎಂದು ಕೇಂದ್ರ ಶಿಕ್ಷಣ ಸಚಿವ ರಮೇಶ್​ ಪೋಕ್ರಿಯಾಲ್ ಹೇಳಿದ್ದಾರೆ.

10 ಹಾಗೂ 12ನೇ ತರಗತಿ ಸಿಬಿಎಸ್​ಇ ಬೋರ್ಡ್​ ಪರೀಕ್ಷೆ ಯಾವುದೇ ಕಾರಣಕ್ಕೂ ಜನವರಿ ಹಾಗೂ ಫೆಬ್ರವರಿ ತಿಂಗಳಲ್ಲಿ ನಡೆಯುವುದಿಲ್ಲ. ಪರೀಕ್ಷೆ ಯಾವಾಗ ನಡೆಸಬೇಕು ಎನ್ನುವ ಬಗ್ಗೆ ನಂತರದಲ್ಲಿ ನಿರ್ಧಾರ ಕೈಗೊಳ್ಳುತ್ತೇವೆ ಎಂದು ರಮೇಶ್​ ಈ ಮೊದಲು ಹೇಳಿದ್ದರು. ಇದಾದ ಬೆನ್ನಲ್ಲೇ ಪರೀಕ್ಷಾ ವೇಳಾಪಟ್ಟಿ ದಿನಾಂಕ ಬಿಡುಗಡೆ ಬಗ್ಗೆ ಘೋಷಣೆ ಮಾಡಿದ್ದಾರೆ.

ಈ ಬಗ್ಗೆ ಟ್ವೀಟ್​ ಮಾಡಿರುವ ರಮೇಶ್​ ಪೋಕ್ರಿಯಾಲ್, ಮಕ್ಕಳು ಹಾಗೂ ಪಾಲಕರಿಗಾಗಿ ಪ್ರಮುಖ ಘೋಷಣೆ. ಸಿಬಿಎಸ್​ಇ ಬೋರ್ಡ್​ ಪರೀಕ್ಷಾ ದಿನಾಂಕವನ್ನು ಡಿಸೆಂಬರ್​ 31 ಸಂಜೆ 6 ಗಂಟೆಗೆ ಘೋಷಣೆ ಮಾಡುತ್ತೇವೆ ಎಂದಿದ್ದಾರೆ.

JEE 2020 ಪರೀಕ್ಷೆಯನ್ನು ಆನ್​ಲೈನ್​ನಲ್ಲೇ ನಡೆಸಲಾಗಿತ್ತು. ಹೀಗಾಗಿ, ಎಲ್ಲಾ ಪರೀಕ್ಷೆಗಳನ್ನು ಆನ್​ಲೈನ್​ನಲ್ಲಿ ಮಾಡಿ ಎನ್ನುವ ಆಗ್ರಹ ಕೇಳಿ ಬಂದಿತ್ತು. ಈ ಮೊದಲು ಆ ಬಗ್ಗೆ ಸ್ಪಷ್ಟನೆ ನೀಡಿದ ಅವರು, ಯಾವುದೇ ಕಾರಣಕ್ಕೂ 10 ಹಾಗೂ 12ನೇ ತರಗತಿ ಪರೀಕ್ಷೆಗಳು ಆನ್​ಲೈನ್​ನಲ್ಲಿ ನಡೆಯುವುದಿಲ್ಲ. ಎಲ್ಲ ಬೋರ್ಡ್​ ಪರೀಕ್ಷೆಗಳು ಲಿಖಿತ ರೂಪದಲ್ಲೇ ನಡೆಯಲಿದೆ ಎಂದರು.

ಬೋರ್ಡ್​ ಪರೀಕ್ಷೆಗಳು ಜನವರಿ- ಫೆಬ್ರವರಿ ತಿಂಗಳಲ್ಲಿ ನಡೆಯುವುದಿಲ್ಲ: ಕೇಂದ್ರ ಸಚಿವ ರಮೇಶ್​ ಪೋಕ್ರಿಯಾಲ್

ವಿಜಯೇಂದ್ರ ಸಭೆ ನಡೆಸಿದರೆ ನನಗ್ಯಾಕೆ ಹಿನ್ನಡೆಯಾದೀತು: ಬಸನಗೌಡ ಯತ್ನಾಳ್
ವಿಜಯೇಂದ್ರ ಸಭೆ ನಡೆಸಿದರೆ ನನಗ್ಯಾಕೆ ಹಿನ್ನಡೆಯಾದೀತು: ಬಸನಗೌಡ ಯತ್ನಾಳ್
ನಿಖಿಲ್ ರಾಜ್ಯಾಧ್ಯಕ್ಷನಾಗಲಿ ಅಂತ ನನ್ನ ಮಗ ಹೇಳಿದರೆ ತಪ್ಪೇನು? ಜಿಟಿಡಿ
ನಿಖಿಲ್ ರಾಜ್ಯಾಧ್ಯಕ್ಷನಾಗಲಿ ಅಂತ ನನ್ನ ಮಗ ಹೇಳಿದರೆ ತಪ್ಪೇನು? ಜಿಟಿಡಿ
ಜೆಡಿಎಸ್ ಸಭೆಗೂ ಹೋಗಲ್ಲ, ಸಂಘಟನೆಗೂ ಬರಲ್ಲ: ಜಿಟಿ ದೇವೇಗೌಡ ಖಡಕ್ ಮಾತು
ಜೆಡಿಎಸ್ ಸಭೆಗೂ ಹೋಗಲ್ಲ, ಸಂಘಟನೆಗೂ ಬರಲ್ಲ: ಜಿಟಿ ದೇವೇಗೌಡ ಖಡಕ್ ಮಾತು
ಸಿದ್ದರಾಮಯ್ಯ, ನಾನು ಪಕ್ಷ ಹೇಳಿದಂತೆ ಸರ್ಕಾರ ನಡೆಸುತ್ತೇವೆ: ಶಿವಕುಮಾರ್
ಸಿದ್ದರಾಮಯ್ಯ, ನಾನು ಪಕ್ಷ ಹೇಳಿದಂತೆ ಸರ್ಕಾರ ನಡೆಸುತ್ತೇವೆ: ಶಿವಕುಮಾರ್
ಕಾಂಗ್ರೆಸ್ ಮುಖಂಡರಿಗೆ ಹೈಕಮಾಂಡ್ ನೀಡುವ ಆದೇಶವೇ ಅಂತಿಮ: ಪರಮೇಶ್ವರ್
ಕಾಂಗ್ರೆಸ್ ಮುಖಂಡರಿಗೆ ಹೈಕಮಾಂಡ್ ನೀಡುವ ಆದೇಶವೇ ಅಂತಿಮ: ಪರಮೇಶ್ವರ್
ನಕ್ಸಲ್ ನಾಯಕ ವಿಕ್ರಂಗೌಡನ ಎನ್ಕೌಂಟರ್ ಸಹ ಸಂಶಯ ಹುಟ್ಟಿಸುತ್ತಿದೆ: ಅಣ್ಣಾಮಲೈ
ನಕ್ಸಲ್ ನಾಯಕ ವಿಕ್ರಂಗೌಡನ ಎನ್ಕೌಂಟರ್ ಸಹ ಸಂಶಯ ಹುಟ್ಟಿಸುತ್ತಿದೆ: ಅಣ್ಣಾಮಲೈ
ಮುಡಾ ಅಧಿಕಾರಿಗಳು ತಾಯಿಯ ಒಡಲನ್ನು ಬಗೆಯುತ್ತಿದ್ದಾರೆ: ಸ್ನೇಹಮಯಿ ಕೃಷ್ಣ
ಮುಡಾ ಅಧಿಕಾರಿಗಳು ತಾಯಿಯ ಒಡಲನ್ನು ಬಗೆಯುತ್ತಿದ್ದಾರೆ: ಸ್ನೇಹಮಯಿ ಕೃಷ್ಣ
ದಾಸರಹಳ್ಳಿ ವಲಯ ಕಚೇರಿ ಇಂಜನೀಯರ್ ಯದುಕೃಷ್ಣ ಸಿಕ್ಕಿಬಿದ್ದ ಅಧಿಕಾರಿ
ದಾಸರಹಳ್ಳಿ ವಲಯ ಕಚೇರಿ ಇಂಜನೀಯರ್ ಯದುಕೃಷ್ಣ ಸಿಕ್ಕಿಬಿದ್ದ ಅಧಿಕಾರಿ
‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?
‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ