10 -12ನೇ ತರಗತಿಯ CBSE ಪರೀಕ್ಷೆ ರದ್ದು, Marks ಗೆ ಹಿಂದಿನ ಪರೀಕ್ಷೆಗಳೇ ಆಧಾರ

ದೆಹಲಿ: 10 ಮತ್ತು 12ನೇ ತರಗತಿಯ ಸಿಬಿಎಸ್‌ಇ ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ. ಜುಲೈ 1ರಿಂದ ಜುಲೈ 15ರವರೆಗೆ ಸಿಬಿಎಸ್‌ಇ ಪರೀಕ್ಷೆ ನಡೆಯಬೇಕಿತ್ತು. ICSE ಬೋರ್ಡ್​ ಸಹ 10 ಮತ್ತು 12ನೇ ತರಗತಿಯ ಪರೀಕ್ಷೆಗಳನ್ನು ರದ್ದುಮಾಡಿದೆ. ಪರೀಕ್ಷೆ ರದ್ದುಗೊಳಿಸಿರುವ ಬಗ್ಗೆ ಸುಪ್ರೀಂಕೋರ್ಟ್‌ಗೆ ಸಾಲಿಸಿಟರ್ ಜನರಲ್ ಮಾಹಿತಿ ನೀಡಿದ್ದಾರೆ. ಹಿಂದಿನ 3 ಪರೀಕ್ಷೆಗಳ ಆಧಾರದಲ್ಲಿ ವಿದ್ಯಾರ್ಥಿಗಳ ಮೌಲ್ಯಾಂಕನ ನೀಡಲಾಗುವುದು ಎಂದು ಸುಪ್ರೀಂಕೋರ್ಟ್‌ಗೆ ಹೇಳಿದ್ದಾರೆ.

10 -12ನೇ ತರಗತಿಯ CBSE ಪರೀಕ್ಷೆ ರದ್ದು, Marks ಗೆ ಹಿಂದಿನ ಪರೀಕ್ಷೆಗಳೇ ಆಧಾರ
ಪರೀಕ್ಷೆ (ಸಾಂಕೇತಿಕ ಚಿತ್ರ)
Follow us
ಸಾಧು ಶ್ರೀನಾಥ್​
| Updated By: Guru

Updated on:Jun 25, 2020 | 7:56 PM

ದೆಹಲಿ: 10 ಮತ್ತು 12ನೇ ತರಗತಿಯ ಸಿಬಿಎಸ್‌ಇ ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ. ಜುಲೈ 1ರಿಂದ ಜುಲೈ 15ರವರೆಗೆ ಸಿಬಿಎಸ್‌ಇ ಪರೀಕ್ಷೆ ನಡೆಯಬೇಕಿತ್ತು. ICSE ಬೋರ್ಡ್​ ಸಹ 10 ಮತ್ತು 12ನೇ ತರಗತಿಯ ಪರೀಕ್ಷೆಗಳನ್ನು ರದ್ದುಮಾಡಿದೆ.

ಪರೀಕ್ಷೆ ರದ್ದುಗೊಳಿಸಿರುವ ಬಗ್ಗೆ ಸುಪ್ರೀಂಕೋರ್ಟ್‌ಗೆ ಸಾಲಿಸಿಟರ್ ಜನರಲ್ ಮಾಹಿತಿ ನೀಡಿದ್ದಾರೆ. ಹಿಂದಿನ 3 ಪರೀಕ್ಷೆಗಳ ಆಧಾರದಲ್ಲಿ ವಿದ್ಯಾರ್ಥಿಗಳ ಮೌಲ್ಯಾಂಕನ ನೀಡಲಾಗುವುದು ಎಂದು ಸುಪ್ರೀಂಕೋರ್ಟ್‌ಗೆ ಹೇಳಿದ್ದಾರೆ.

Published On - 2:33 pm, Thu, 25 June 20

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್