10 -12ನೇ ತರಗತಿಯ CBSE ಪರೀಕ್ಷೆ ರದ್ದು, Marks ಗೆ ಹಿಂದಿನ ಪರೀಕ್ಷೆಗಳೇ ಆಧಾರ
ದೆಹಲಿ: 10 ಮತ್ತು 12ನೇ ತರಗತಿಯ ಸಿಬಿಎಸ್‌ಇ ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ. ಜುಲೈ 1ರಿಂದ ಜುಲೈ 15ರವರೆಗೆ ಸಿಬಿಎಸ್‌ಇ ಪರೀಕ್ಷೆ ನಡೆಯಬೇಕಿತ್ತು. ICSE ಬೋರ್ಡ್ ಸಹ 10 ಮತ್ತು 12ನೇ ತರಗತಿಯ ಪರೀಕ್ಷೆಗಳನ್ನು ರದ್ದುಮಾಡಿದೆ. ಪರೀಕ್ಷೆ ರದ್ದುಗೊಳಿಸಿರುವ ಬಗ್ಗೆ ಸುಪ್ರೀಂಕೋರ್ಟ್‌ಗೆ ಸಾಲಿಸಿಟರ್ ಜನರಲ್ ಮಾಹಿತಿ ನೀಡಿದ್ದಾರೆ. ಹಿಂದಿನ 3 ಪರೀಕ್ಷೆಗಳ ಆಧಾರದಲ್ಲಿ ವಿದ್ಯಾರ್ಥಿಗಳ ಮೌಲ್ಯಾಂಕನ ನೀಡಲಾಗುವುದು ಎಂದು ಸುಪ್ರೀಂಕೋರ್ಟ್‌ಗೆ ಹೇಳಿದ್ದಾರೆ.
ಪರೀಕ್ಷೆ (ಸಾಂಕೇತಿಕ ಚಿತ್ರ)
ದೆಹಲಿ: 10 ಮತ್ತು 12ನೇ ತರಗತಿಯ ಸಿಬಿಎಸ್‌ಇ ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ. ಜುಲೈ 1ರಿಂದ ಜುಲೈ 15ರವರೆಗೆ ಸಿಬಿಎಸ್‌ಇ ಪರೀಕ್ಷೆ ನಡೆಯಬೇಕಿತ್ತು. ICSE ಬೋರ್ಡ್ ಸಹ 10 ಮತ್ತು 12ನೇ ತರಗತಿಯ ಪರೀಕ್ಷೆಗಳನ್ನು ರದ್ದುಮಾಡಿದೆ.
ಪರೀಕ್ಷೆ ರದ್ದುಗೊಳಿಸಿರುವ ಬಗ್ಗೆ ಸುಪ್ರೀಂಕೋರ್ಟ್‌ಗೆ ಸಾಲಿಸಿಟರ್ ಜನರಲ್ ಮಾಹಿತಿ ನೀಡಿದ್ದಾರೆ. ಹಿಂದಿನ 3 ಪರೀಕ್ಷೆಗಳ ಆಧಾರದಲ್ಲಿ ವಿದ್ಯಾರ್ಥಿಗಳ ಮೌಲ್ಯಾಂಕನ ನೀಡಲಾಗುವುದು ಎಂದು ಸುಪ್ರೀಂಕೋರ್ಟ್‌ಗೆ ಹೇಳಿದ್ದಾರೆ.
Published On - 2:33 pm, Thu, 25 June 20