CBSE 10-12 Date Sheet 2021 ಸಿಬಿಎಸ್​ಸಿ 10, 12ನೇ ತರಗತಿ ಪರೀಕ್ಷೆ ವೇಳಾಪಟ್ಟಿ ಪ್ರಕಟ: ಮೇ 4ರಿಂದ ಎಕ್ಸಾಂ ಶುರು

CBSE 10-12 Date Sheet 2021 ಸಿಬಿಎಸ್​ಸಿ 10 ಹಾಗೂ 12ನೇ ತರಗತಿಗೆ ಪರೀಕ್ಷೆ ವೇಳಾಪಟ್ಟಿ ಪ್ರಕಟವಾಗಿದೆ. ಕೇಂದ್ರ ಶಿಕ್ಷಣ ಇಲಾಖೆ ಸಚಿವ ರಮೇಶ್‌ ಪೋಖ್ರಿಯಾಲ್‌ ವೇಳಾಪಟ್ಟಿ ಬಿಡುಗಡೆ ಮಾಡಿದ್ದಾರೆ.

CBSE 10-12 Date Sheet 2021 ಸಿಬಿಎಸ್​ಸಿ 10, 12ನೇ ತರಗತಿ ಪರೀಕ್ಷೆ ವೇಳಾಪಟ್ಟಿ ಪ್ರಕಟ: ಮೇ 4ರಿಂದ ಎಕ್ಸಾಂ ಶುರು
ಸಾಂದರ್ಭಿಕ ಚಿತ್ರ
Follow us
KUSHAL V
|

Updated on:Feb 02, 2021 | 5:56 PM

ದೆಹಲಿ: CBSE 10 ಹಾಗೂ 12ನೇ ತರಗತಿಗೆ ಪರೀಕ್ಷೆ ವೇಳಾಪಟ್ಟಿ ಪ್ರಕಟವಾಗಿದೆ. ಕೇಂದ್ರ ಶಿಕ್ಷಣ ಇಲಾಖೆ ಸಚಿವ ರಮೇಶ್‌ ಪೋಖ್ರಿಯಾಲ್‌ ವೇಳಾಪಟ್ಟಿ ಬಿಡುಗಡೆ ಮಾಡಿದ್ದಾರೆ.

ಮೇ 4ರಿಂದ ಜೂನ್​ 10ರವರೆಗೆ ಎರಡು ತರಗತಿಗಳಿಗೆ ಪರೀಕ್ಷೆ ನಡೆಯಲಿದೆ. ಎರಡು ಪಾಳಿಯಲ್ಲಿ ಪರೀಕ್ಷೆ ನಡೆಯಲಿದೆ. ಬೆಳಗ್ಗೆ 10.30ರಿಂದ ಮಧ್ಯಾಹ್ನ 1.30ರವರೆಗೆ ಮೊದಲ ಪರೀಕ್ಷೆ ಮತ್ತು ಮಧ್ಯಾಹ್ನ 2.30ರಿಂದ ಸಂಜೆ 5.30ರವರೆಗೆ ಎರಡನೇ ಪರೀಕ್ಷೆ ನಡೆಯಲಿದೆ.

Nobel Peace Prize 2021 ನೊಬೆಲ್ ಶಾಂತಿ ಪ್ರಶಸ್ತಿ: 2021ರಲ್ಲಿ ಕಣದಲ್ಲಿರುವ ಪ್ರಮುಖರು ಯಾರು?

Published On - 5:45 pm, Tue, 2 February 21

ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ

ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​

ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ

ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ

ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು

ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್

ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್

ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ

ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ

ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ