ದೆಹಲಿ: CBSE 10 ಹಾಗೂ 12ನೇ ತರಗತಿಗೆ ಪರೀಕ್ಷೆ ವೇಳಾಪಟ್ಟಿ ಪ್ರಕಟವಾಗಿದೆ. ಕೇಂದ್ರ ಶಿಕ್ಷಣ ಇಲಾಖೆ ಸಚಿವ ರಮೇಶ್ ಪೋಖ್ರಿಯಾಲ್ ವೇಳಾಪಟ್ಟಿ ಬಿಡುಗಡೆ ಮಾಡಿದ್ದಾರೆ.
ಮೇ 4ರಿಂದ ಜೂನ್ 10ರವರೆಗೆ ಎರಡು ತರಗತಿಗಳಿಗೆ ಪರೀಕ್ಷೆ ನಡೆಯಲಿದೆ. ಎರಡು ಪಾಳಿಯಲ್ಲಿ ಪರೀಕ್ಷೆ ನಡೆಯಲಿದೆ. ಬೆಳಗ್ಗೆ 10.30ರಿಂದ ಮಧ್ಯಾಹ್ನ 1.30ರವರೆಗೆ ಮೊದಲ ಪರೀಕ್ಷೆ ಮತ್ತು ಮಧ್ಯಾಹ್ನ 2.30ರಿಂದ ಸಂಜೆ 5.30ರವರೆಗೆ ಎರಡನೇ ಪರೀಕ್ಷೆ ನಡೆಯಲಿದೆ.
Nobel Peace Prize 2021 ನೊಬೆಲ್ ಶಾಂತಿ ಪ್ರಶಸ್ತಿ: 2021ರಲ್ಲಿ ಕಣದಲ್ಲಿರುವ ಪ್ರಮುಖರು ಯಾರು?
Published On - 5:45 pm, Tue, 2 February 21