75 ವರ್ಷದಿಂದ ಮಕ್ಕಳಿಗೆ ಉಚಿತ ಶಿಕ್ಷಣ: ದಣಿವರಿಯದೆ ದುಡಿಯುತ್ತಾರೆ ಈ ಶತಾಯುಷಿ ಶಿಕ್ಷಕ!

ಭುವನೇಶ್ವರ: ಕಳೆದ 75 ವರ್ಷಗಳಿಂದ ವ್ಯಕ್ತಿಯೊಬ್ಬರು ಮಕ್ಕಳಿಗೆ ಉಚಿತ ಶಿಕ್ಷಣ ನೀಡುತ್ತಾ ಬಂದಿರುವ ಸ್ವಾರಸ್ಯಕರ ಸಂಗತಿ ಒಡಿಶಾದ ಜಜ್​ಪುರ್​ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಹೌದು, ಮಕ್ಕಳಿಂದ ಅಥವಾ ಅವರ ಪೋಷಕರಿಂದ ಯಾವುದೇ ಫಲಾನುಭವದ ಅಪೇಕ್ಷೆಯಿಲ್ಲದೆ 104 ವರ್ಷದ ನಂದಾ ಪ್ರುಸ್ತಿ ಎಂಬ ವೃದ್ಧರು ಮಕ್ಕಳಿಗೆ ತಮ್ಮ ಮನೆ ಬಳಿಯಿರುವ ಮರದ ಕೆಳಗೆ ಉಚಿತ ಶಿಕ್ಷಣ ನೀಡುತ್ತಾ ಬಂದಿದ್ದಾರೆ. ಅದು ಒಂದಲ್ಲ, ಎರಡಲ್ಲ, ಬರೋಬ್ಬರಿ 75 ವರ್ಷಗಳಿಂದ ಈ ನಿಸ್ವಾರ್ಥ ಸೇವೆ ಮಾಡಿಕೊಂಡು ಬಂದಿದ್ದಾರೆ. ಅಚ್ಚರಿಯ ಸಂಗತಿಯೆಂದರೆ, ನಂದಾ […]

75 ವರ್ಷದಿಂದ ಮಕ್ಕಳಿಗೆ ಉಚಿತ ಶಿಕ್ಷಣ: ದಣಿವರಿಯದೆ ದುಡಿಯುತ್ತಾರೆ ಈ ಶತಾಯುಷಿ ಶಿಕ್ಷಕ!
Follow us
KUSHAL V
|

Updated on:Sep 27, 2020 | 3:23 PM

ಭುವನೇಶ್ವರ: ಕಳೆದ 75 ವರ್ಷಗಳಿಂದ ವ್ಯಕ್ತಿಯೊಬ್ಬರು ಮಕ್ಕಳಿಗೆ ಉಚಿತ ಶಿಕ್ಷಣ ನೀಡುತ್ತಾ ಬಂದಿರುವ ಸ್ವಾರಸ್ಯಕರ ಸಂಗತಿ ಒಡಿಶಾದ ಜಜ್​ಪುರ್​ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಹೌದು, ಮಕ್ಕಳಿಂದ ಅಥವಾ ಅವರ ಪೋಷಕರಿಂದ ಯಾವುದೇ ಫಲಾನುಭವದ ಅಪೇಕ್ಷೆಯಿಲ್ಲದೆ 104 ವರ್ಷದ ನಂದಾ ಪ್ರುಸ್ತಿ ಎಂಬ ವೃದ್ಧರು ಮಕ್ಕಳಿಗೆ ತಮ್ಮ ಮನೆ ಬಳಿಯಿರುವ ಮರದ ಕೆಳಗೆ ಉಚಿತ ಶಿಕ್ಷಣ ನೀಡುತ್ತಾ ಬಂದಿದ್ದಾರೆ. ಅದು ಒಂದಲ್ಲ, ಎರಡಲ್ಲ, ಬರೋಬ್ಬರಿ 75 ವರ್ಷಗಳಿಂದ ಈ ನಿಸ್ವಾರ್ಥ ಸೇವೆ ಮಾಡಿಕೊಂಡು ಬಂದಿದ್ದಾರೆ.

ಅಚ್ಚರಿಯ ಸಂಗತಿಯೆಂದರೆ, ನಂದಾ ಈ ಕೆಲಸಕ್ಕೆ ಸರ್ಕಾರ ನೀಡಲು ಮುಂದಾದ ನೆರವನ್ನು ಸಹ ತಿರಸ್ಕರಿಸಿದ್ದಾರಂತೆ. ಮಕ್ಕಳಿಗೆ ಪಾಠ ಹೇಳಿಕೊಡುವುದು ನನಗೆ ಬಹಳ ಇಷ್ಟ. ಹೀಗಾಗಿ, ಅವರಿಗೆ ಶಿಕ್ಷಣ ನೀಡಲು ಈ ಮರದ ನೆರಳೇ ನನಗೆ ಸಾಕು ಎಂದು ಈ ಪರೋಪಕಾರಿ ವೃದ್ಧ ಹೇಳಿದ್ದಾರೆ.

ವೃದ್ಧನ ಅಮೋಘ ಸೇವೆಗೆ ತಲೆಬಾಗಿರುವ ಗ್ರಾಮಸ್ಥರು ಇವರಿಗೆ ತಮ್ಮ ಕಾರ್ಯ ಮುಂದುವರಿಸಲು ಒಂದು ಕೊಠಡಿಯನ್ನು ನಿರ್ಮಿಸಲು ಮುಂದಾಗಿದ್ದಾರೆ.

Published On - 3:21 pm, Sun, 27 September 20

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ