ಪ್ರಕೃತಿ ವಿಕೋಪಕ್ಕೆ ನಲುಗಿದ ರಾಜ್ಯಗಳಿಗೆ ಪರಿಹಾರ ಬಿಡುಗಡೆ: ಕರ್ನಾಟಕಕ್ಕೆ ಎಷ್ಟು ಸಿಕ್ತು?

ದೆಹಲಿ: ಮುಂಗಾರು ಮಳೆಯಿಂದ ಸಂಭವಿಸಿದ ಅನಾಹುತದಿಂದಾಗಿ ದೇಶದ ಹಲವು ರಾಜ್ಯಗಳು ಸಾಕಷ್ಟು ಸಂಕಷ್ಟಗಳನ್ನು ಎದುರಿಸಿದವು. ಹೀಗಾಗಿ, ಮಳೆಯಿಂದ ಸಂಕಷ್ಟ ಅನುಭವಿಸಿದ ರಾಜ್ಯಗಳಿಗೆ ಕೇಂದ್ರ ಸರ್ಕಾರ ಇಂದು ಪರಿಹಾರ ಬಿಡುಗಡೆ ಮಾಡಿದೆ. ಈ ಬಾರಿ, ವರುಣನ ರೌದ್ರನರ್ತನಕ್ಕೆ ಉತ್ತರ ಕರ್ನಾಟಕ ಅಕ್ಷರಶಃ ನಲುಗಿ ಹೋಗಿತ್ತು. ಜೊತೆಗೆ ಪ್ರವಾಹ, ಭೂಕುಸಿತ ಮುಂತಾದ ನೈಸರ್ಗಿಕ ಹೊಡೆತಗಳಿಗೆ ಗುರಿಯಾಗಿದ್ದ ಕರ್ನಾಟಕಕ್ಕೆ ಕೇಂದ್ರ ಸರ್ಕಾರ 577 ಕೋಟಿ ರೂಪಾಯಿ ಪರಿಹಾರ ಬಿಡುಗಡೆ ಮಾಡಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿಯಿಂದ ಪರಿಹಾರದ ಮೊತ್ತದ ಬಿಡುಗಡೆಯಾಗಿದ್ದು, ಕೇಂದ್ರದ […]

ಪ್ರಕೃತಿ ವಿಕೋಪಕ್ಕೆ ನಲುಗಿದ ರಾಜ್ಯಗಳಿಗೆ ಪರಿಹಾರ ಬಿಡುಗಡೆ: ಕರ್ನಾಟಕಕ್ಕೆ ಎಷ್ಟು ಸಿಕ್ತು?
Follow us
ಪೃಥ್ವಿಶಂಕರ
| Updated By: KUSHAL V

Updated on: Nov 13, 2020 | 12:39 PM

ದೆಹಲಿ: ಮುಂಗಾರು ಮಳೆಯಿಂದ ಸಂಭವಿಸಿದ ಅನಾಹುತದಿಂದಾಗಿ ದೇಶದ ಹಲವು ರಾಜ್ಯಗಳು ಸಾಕಷ್ಟು ಸಂಕಷ್ಟಗಳನ್ನು ಎದುರಿಸಿದವು. ಹೀಗಾಗಿ, ಮಳೆಯಿಂದ ಸಂಕಷ್ಟ ಅನುಭವಿಸಿದ ರಾಜ್ಯಗಳಿಗೆ ಕೇಂದ್ರ ಸರ್ಕಾರ ಇಂದು ಪರಿಹಾರ ಬಿಡುಗಡೆ ಮಾಡಿದೆ.

ಈ ಬಾರಿ, ವರುಣನ ರೌದ್ರನರ್ತನಕ್ಕೆ ಉತ್ತರ ಕರ್ನಾಟಕ ಅಕ್ಷರಶಃ ನಲುಗಿ ಹೋಗಿತ್ತು. ಜೊತೆಗೆ ಪ್ರವಾಹ, ಭೂಕುಸಿತ ಮುಂತಾದ ನೈಸರ್ಗಿಕ ಹೊಡೆತಗಳಿಗೆ ಗುರಿಯಾಗಿದ್ದ ಕರ್ನಾಟಕಕ್ಕೆ ಕೇಂದ್ರ ಸರ್ಕಾರ 577 ಕೋಟಿ ರೂಪಾಯಿ ಪರಿಹಾರ ಬಿಡುಗಡೆ ಮಾಡಿದೆ.

ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿಯಿಂದ ಪರಿಹಾರದ ಮೊತ್ತದ ಬಿಡುಗಡೆಯಾಗಿದ್ದು, ಕೇಂದ್ರದ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಪರಿಹಾರ ಬಿಡುಗಡೆಗೆ ಒಪ್ಪಿಗೆ ಸೂಚಿಸಲಾಗಿದೆ. ಒಟ್ಟು ಆರು ರಾಜ್ಯಗಳಿಗೆ 4,382 ಕೋಟಿ ರೂಪಾಯಿ ಬಿಡುಗಡೆ ಮಾಡಲು ಒಪ್ಪಿಗೆ ನೀಡಲಾಗಿದೆ. ಇದಲ್ಲದೆ, ಪಶ್ಚಿಮ ಬಂಗಾಳದಲ್ಲಿ ಅಂಫಾನ್ ಚಂಡಮಾರುತದಿಂದ ಆದ ನಷ್ಟವನ್ನು ಭರಿಸಲು 2,708 ಕೋಟಿ ರೂಪಾಯಿ ಬಿಡುಗಡೆ ಮಾಡಲು ಕೇಂದ್ರಿದಿಂದ ಅನುಮತಿ ನೀಡಲಾಗಿದೆ.

ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?