Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಷ್ಯಾದ ಸ್ಪುಟ್ನಿಕ್ V ಲಸಿಕೆ ಪೂರೈಕೆಗೆ ಭಾರತ ನೀಡಿದ್ದ ಆರ್ಡರ್ ರದ್ದು

ರಷ್ಯಾದ ಸ್ಪುಟ್ನಿಕ್ V ಲಸಿಕೆ ಪೂರೈಕೆಗೆ ಭಾರತದಿಂದ ನೀಡಿದ್ದ ಆರ್ಡರ್ ರದ್ದಾಗಿದೆ. 10 ಕೋಟಿ ಡೋಸ್ ಲಸಿಕೆ ಪೂರೈಕೆಗೆ ನೀಡಿದ್ದ ಆರ್ಡರ್​ ರದ್ದುಪಡಿಸಲಾಗಿದೆ ಎಂದು ತಿಳಿದುಬಂದಿದೆ.

ರಷ್ಯಾದ ಸ್ಪುಟ್ನಿಕ್ V ಲಸಿಕೆ ಪೂರೈಕೆಗೆ ಭಾರತ ನೀಡಿದ್ದ ಆರ್ಡರ್ ರದ್ದು
ಸ್ಪುಟ್ನಿಕ್ V ಲಸಿಕೆ
Follow us
KUSHAL V
|

Updated on: Dec 14, 2020 | 6:05 PM

ದೆಹಲಿ: ರಷ್ಯಾದ ಸ್ಪುಟ್ನಿಕ್ V ಲಸಿಕೆ ಪೂರೈಕೆಗೆ ಭಾರತದಿಂದ ನೀಡಿದ್ದ ಆರ್ಡರ್ ರದ್ದಾಗಿದೆ. 10 ಕೋಟಿ ಡೋಸ್ ಲಸಿಕೆ ಪೂರೈಕೆಗೆ ನೀಡಿದ್ದ ಆರ್ಡರ್​ ರದ್ದುಪಡಿಸಲಾಗಿದೆ ಎಂದು ತಿಳಿದುಬಂದಿದೆ.

ಭಾರತ ಸರ್ಕಾರ ರಷ್ಯಾದ ಗಾಮಾಲೇಯ ಸಂಶೋಧನಾ ಸಂಸ್ಥೆಗೆ ನೀಡಿದ್ದ ಆರ್ಡರ್​ನ ಕ್ಯಾನ್ಸಲ್​ ಮಾಡಿದೆ ಎಂಬ ಮಾಹಿತಿ ದೊರೆತಿದೆ. ಸದ್ಯ, ದೇಶದಲ್ಲಿ ಹೈದರಾಬಾದ್​ನ ರೆಡ್ಡಿ ಲ್ಯಾಬೋರೇಟೊರೀಸ್​ ಸ್ಪುಟ್ನಿಕ್ V ಲಸಿಕೆ ಲೋಕಲ್​ ಟ್ರಯಲ್​ ನಡೆಸುತ್ತಿದೆ.

Explainer | ಬ್ರಿಟನ್​, ಕೆನಡಾ ಮತ್ತು ಅಮೆರಿಕಗಳಲ್ಲಿ ಹೇಗೆ ನಡೆಯುತ್ತಿದೆ ಕೊರೊನಾ ಲಸಿಕೆ ವಿತರಣೆ?

ಶಾಸಕರು ಬಯಸಿದರೆ ಶಿವಕುಮಾರ್ ಸಿಎಂ ಆಗುವುದನ್ನು ಯಾರು ತಡೆದಾರು? ರಾಯರೆಡ್ಡಿ
ಶಾಸಕರು ಬಯಸಿದರೆ ಶಿವಕುಮಾರ್ ಸಿಎಂ ಆಗುವುದನ್ನು ಯಾರು ತಡೆದಾರು? ರಾಯರೆಡ್ಡಿ
‘ಬ್ಯಾಂಕ್ ಕೆಲಸವನ್ನು ಜನಾರ್ದನ್ ಬಿಡಬಾರದಿತ್ತು’: ಕಣ್ಣೀರು ಹಾಕಿದ ಉಮೇಶ್
‘ಬ್ಯಾಂಕ್ ಕೆಲಸವನ್ನು ಜನಾರ್ದನ್ ಬಿಡಬಾರದಿತ್ತು’: ಕಣ್ಣೀರು ಹಾಕಿದ ಉಮೇಶ್
ವಿಧಾನಸೌಧ ಮುಂದೆ ಹಾಕಿದ್ದ ಪೆಂಡಾಲ್​​​ಗಳ ಕೆಳಗೆ ಆಶ್ರಯ ಪಡೆದ ಜನ
ವಿಧಾನಸೌಧ ಮುಂದೆ ಹಾಕಿದ್ದ ಪೆಂಡಾಲ್​​​ಗಳ ಕೆಳಗೆ ಆಶ್ರಯ ಪಡೆದ ಜನ
ಹೈದರಾಬಾದ್ ಆಟಗಾರರು ತಂಗಿದ್ದ ಹೋಟೆಲ್‌ನಲ್ಲಿ ಅಗ್ನಿ ಅವಘಡ
ಹೈದರಾಬಾದ್ ಆಟಗಾರರು ತಂಗಿದ್ದ ಹೋಟೆಲ್‌ನಲ್ಲಿ ಅಗ್ನಿ ಅವಘಡ
ಜಾತಿ ಗಣತಿ ಅವೈಜ್ಞಾನಿಕವಾಗಿದೆ, ಮತ್ತೊಮ್ಮೆ ಮಾಡಿಸಬೇಕು: ಸ್ವಾಮೀಜಿ
ಜಾತಿ ಗಣತಿ ಅವೈಜ್ಞಾನಿಕವಾಗಿದೆ, ಮತ್ತೊಮ್ಮೆ ಮಾಡಿಸಬೇಕು: ಸ್ವಾಮೀಜಿ
ಬೃಹತ್ ಜಾತಿ ಗಣತಿ ವರದಿಯನ್ನು ಯಾರೂ ಓದಿದಂತಿಲ್ಲ, ಓದಲು ಸಮಯ ಹಿಡಿಯಲಿದೆ
ಬೃಹತ್ ಜಾತಿ ಗಣತಿ ವರದಿಯನ್ನು ಯಾರೂ ಓದಿದಂತಿಲ್ಲ, ಓದಲು ಸಮಯ ಹಿಡಿಯಲಿದೆ
25 ವರ್ಷಗಳ ಹಿಂದೆಯೇ ಬ್ಯಾಂಕ್ ಜನಾರ್ದನ್​ಗೆ ಹಾರ್ಟ್ ಸಮಸ್ಯೆ: ಸಾಧು ಕೋಕಿಲ
25 ವರ್ಷಗಳ ಹಿಂದೆಯೇ ಬ್ಯಾಂಕ್ ಜನಾರ್ದನ್​ಗೆ ಹಾರ್ಟ್ ಸಮಸ್ಯೆ: ಸಾಧು ಕೋಕಿಲ
ಭಾರತದ ಲೇಸರ್ ವೆಪನ್ ಸಿಸ್ಟಂ ಪ್ರಯೋಗದ ವಿಡಿಯೋ
ಭಾರತದ ಲೇಸರ್ ವೆಪನ್ ಸಿಸ್ಟಂ ಪ್ರಯೋಗದ ವಿಡಿಯೋ
ಕುಮಾರಸ್ವಾಮಿ ಮನೆಗೆ ಲೇಟಾಗಿ ಹೋಗಿದ್ದರೆ ಅವರೇ ಅದಕ್ಕೆ ಜಬಾಬ್ದಾರರು: ಸಚಿವ
ಕುಮಾರಸ್ವಾಮಿ ಮನೆಗೆ ಲೇಟಾಗಿ ಹೋಗಿದ್ದರೆ ಅವರೇ ಅದಕ್ಕೆ ಜಬಾಬ್ದಾರರು: ಸಚಿವ
ಪಬ್ಲಿಕ್​ನಲ್ಲಿ ಮುಸ್ಲಿಂ ಮಹಿಳೆಯ ಹಿಜಾಬ್ ಕಳಚಿದ ಪುರುಷರು
ಪಬ್ಲಿಕ್​ನಲ್ಲಿ ಮುಸ್ಲಿಂ ಮಹಿಳೆಯ ಹಿಜಾಬ್ ಕಳಚಿದ ಪುರುಷರು