AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಲ್ಲಿ ಈ ನಾಲ್ಕು ವರ್ಗದವರಿಗೆ ಮಾತ್ರ ಮೊದಲ ಹಂತದ ಕೊರೊನಾ ಲಸಿಕೆ ಸಿಗಲಿದೆ

ಮೂರನೆಯ ಸಾಲಿನಲ್ಲಿ 50 ವರ್ಷ ಮೇಲ್ಪಟ್ಟವರಿಗೆ, ರೋಗದಿಂದ ಬಳಲುತ್ತಿರುವ ಜನರಿಗೆ ಕೊರೊನಾ ಲಸಿಕೆ ನೀಡಲಾಗುತ್ತದೆ. ಅಂತೆಯೇ 50 ವರ್ಷದಿಂದ ಕೆಳಗಿನವರು ಆಮೇಲೆ ಕೊರೊನಾ ಲಸಿಕೆ ಪಡೆಯಲಿದ್ದಾರೆ. ಈ ಮೇಲಿನ ನಾಲ್ಕು ವರ್ಗದ ಒಟ್ಟು 30 ಕೋಟಿ ಜನರಿಗೆ ಮೊದಲ ಹಂತದಲ್ಲಿ ಕೊರೊನಾ ಲಸಿಕೆ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ.

ಭಾರತದಲ್ಲಿ ಈ ನಾಲ್ಕು ವರ್ಗದವರಿಗೆ ಮಾತ್ರ ಮೊದಲ ಹಂತದ ಕೊರೊನಾ ಲಸಿಕೆ ಸಿಗಲಿದೆ
ಸಾಂದರ್ಭಿಕ ಚಿತ್ರ
Skanda
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on: Dec 14, 2020 | 8:13 PM

Share

ದೆಹಲಿ: ದೇಶದಲ್ಲಿ ಕೊರೊನಾ ‌ಲಸಿಕೆ ಯಾವಾಗ ಲಭ್ಯವಾಗಲಿದೆ ಎಂದು ಬಹುತೇಕರು ಕುತೂಹಲದಿಂದ ಕಾಯುತ್ತಿದ್ದಾರೆ. ಇದೇ ವೇಳೆ ಕೇಂದ್ರ ಸರ್ಕಾರ ಕೊರೊನಾ ಲಸಿಕೆಯ ಕುರಿತಾಗಿ ರಾಜ್ಯ ಸರ್ಕಾರಗಳಿಗೆ ಮಾರ್ಗ ಸೂಚಿ ಬಿಡುಗಡೆ ಮಾಡಿದೆ. ಕೊರೊನಾ ಲಸಿಕೆಯನ್ನು ಹೇಗೆ ವಿತರಣೆ ಮಾಡಬೇಕು, ಯಾರಿಗೆ ಮೊದಲು ನೀಡಬೇಕು ಎಂಬಿತ್ಯಾದಿ ವಿವರಗಳನ್ನು ಮಾರ್ಗಸೂಚಿಯಲ್ಲಿ ಉಲ್ಲೇಖಿಸಿದೆ.

ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಮಾರ್ಗಸೂಚಿಯಲ್ಲಿ ಒಟ್ಟು 119 ಪುಟಗಳಿದ್ದು ಇದರಲ್ಲಿ ಕೊರೊನಾ ಲಸಿಕೆ ವಿತರಣೆಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿ ನೀಡಲಾಗಿದೆ. ಬೆಳಿಗ್ಗೆ 9 ರಿಂದ ಸಂಜೆಯ ತನಕ ಲಸಿಕೆ ನೀಡಲು ತಿಳಿಸಲಾಗಿದ್ದು, ಮೊದಲ ಹಂತದಲ್ಲಿ ಆಯ್ದ ವರ್ಗಕ್ಕೆ ಮಾತ್ರ ಕೊರೊನಾ ಲಸಿಕೆ ಸಿಗಲಿದೆ.

ಆದ್ಯತೆಯ ಜನವರ್ಗಕ್ಕೆ ಮೊದಲು ಲಸಿಕೆ ನೀಡಲು ಉದ್ದೇಶಿಸಿರುವ ಕೇಂದ್ರ ಸರ್ಕಾರ ಆದ್ಯತೆಯ ವರ್ಗ ಯಾರು ಎಂಬುದನ್ನೂ ತಿಳಿಸಿದೆ. ಸಂಕಷ್ಟದ ಸಂದರ್ಭದಲ್ಲಿ ತಮ್ಮ ಜೀವವನ್ನು ಪಣಕ್ಕಿಟ್ಟು ಕೊವಿಡ್​ ವಿರುದ್ಧ ಹೋರಾಡಿದ ಕೊರೊನಾ ವಾರಿಯರ್ಸ್​ಗೆ ಎಲ್ಲರಿಗಿಂತ ಮೊದಲು ಲಸಿಕೆ ನೀಡಲು ತಿಳಿಸಲಾಗಿದೆ. ನಂತರ ಫ್ರಂಟ್​ಲೈನ್​ ವಾರಿಯರ್ಸ್​ಗೆ ಲಸಿಕೆ ಸಿಗಲಿದೆ.

ಮೂರನೆಯ ಸಾಲಿನಲ್ಲಿ 50 ವರ್ಷ ಮೇಲ್ಪಟ್ಟವರಿಗೆ, ರೋಗದಿಂದ ಬಳಲುತ್ತಿರುವ ಜನರಿಗೆ ಕೊರೊನಾ ಲಸಿಕೆ ನೀಡಲಾಗುತ್ತದೆ. ಅಂತೆಯೇ 50 ವರ್ಷದಿಂದ ಕೆಳಗಿನವರು ಆಮೇಲೆ ಕೊರೊನಾ ಲಸಿಕೆ ಪಡೆಯಲಿದ್ದಾರೆ. ಈ ಮೇಲಿನ ನಾಲ್ಕು ವರ್ಗದ ಒಟ್ಟು 30 ಕೋಟಿ ಜನರಿಗೆ ಮೊದಲ ಹಂತದಲ್ಲಿ ಕೊರೊನಾ ಲಸಿಕೆ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಒಬ್ಬರಿಗೆ ತಲಾ 2 ಡೋಸ್​ ಎಂದರೂ 30 ಕೋಟಿ ಜನರಿಗೆ 60 ಕೋಟಿ ಡೋಸ್ ಕೊರೊನಾ ಲಸಿಕೆ ಬೇಕಾಗುತ್ತದೆ.

ರಷ್ಯಾದ ಸ್ಪುಟ್ನಿಕ್ V ಲಸಿಕೆ ಪೂರೈಕೆಗೆ ಭಾರತ ನೀಡಿದ್ದ ಆರ್ಡರ್ ರದ್ದು

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ