ಕೇಂದ್ರ ನೌಕರರ ತುಟ್ಟಿಭತ್ಯೆ ಏರಿಕೆಗೆ ಕೊರೊನಾ ಬ್ರೇಕ್

ನವದೆಹಲಿ: ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರ ತುಟ್ಟಿಭತ್ಯೆ ಏರಿಕೆಗೆ ಕೊರೊನಾ ಸೋಂಕಿನಿಂದಾಗಿ ತಡೆ ಬಿದ್ದಿದೆ. ನಿನ್ನೆ ಕೇಂದ್ರ ಕ್ಯಾಬಿನೆಟ್ ಸಭೆಯಲ್ಲಿ ಈ ಕುರಿತು ತೀರ್ಮಾನವಾಗಿದೆ. ಇಂದು ಈ ಕುರಿತು ಕೇಂದ್ರ ಹಣಕಾಸು ಇಲಾಖೆ ಮಾಹಿತಿ ನೀಡಿದೆ. 2020ರ ಜನವರಿ ಡಿಎ ನೀಡಿಕೆಗೆ ಕೇಂದ್ರ ಸರ್ಕಾರ ತಡೆ‌ ನೀಡಿದೆ. ಕೊರೊನಾದಿಂದ ಆರ್ಥಿಕ ಬಿಕ್ಕಟ್ಟು ಉಂಟಾಗಿರುವ ಹಿನ್ನೆಲೆಯಲ್ಲಿ ಡಿಎಗೆ ತಡೆಹಾಕಲಾಗಿದೆ. ಇದರಿಂದ ಕೇಂದ್ರಕ್ಕೆ 8 ಸಾವಿರ ಕೋಟಿ ಹಣ ಲಭ್ಯವಾಗಲಿದೆ.

ಕೇಂದ್ರ ನೌಕರರ ತುಟ್ಟಿಭತ್ಯೆ ಏರಿಕೆಗೆ ಕೊರೊನಾ ಬ್ರೇಕ್
ಸಾಧು ಶ್ರೀನಾಥ್​

Updated on: Apr 23, 2020 | 4:03 PM

ನವದೆಹಲಿ: ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರ ತುಟ್ಟಿಭತ್ಯೆ ಏರಿಕೆಗೆ ಕೊರೊನಾ ಸೋಂಕಿನಿಂದಾಗಿ ತಡೆ ಬಿದ್ದಿದೆ.

ನಿನ್ನೆ ಕೇಂದ್ರ ಕ್ಯಾಬಿನೆಟ್ ಸಭೆಯಲ್ಲಿ ಈ ಕುರಿತು ತೀರ್ಮಾನವಾಗಿದೆ. ಇಂದು ಈ ಕುರಿತು ಕೇಂದ್ರ ಹಣಕಾಸು ಇಲಾಖೆ ಮಾಹಿತಿ ನೀಡಿದೆ. 2020ರ ಜನವರಿ ಡಿಎ ನೀಡಿಕೆಗೆ ಕೇಂದ್ರ ಸರ್ಕಾರ ತಡೆ‌ ನೀಡಿದೆ. ಕೊರೊನಾದಿಂದ ಆರ್ಥಿಕ ಬಿಕ್ಕಟ್ಟು ಉಂಟಾಗಿರುವ ಹಿನ್ನೆಲೆಯಲ್ಲಿ ಡಿಎಗೆ ತಡೆಹಾಕಲಾಗಿದೆ. ಇದರಿಂದ ಕೇಂದ್ರಕ್ಕೆ 8 ಸಾವಿರ ಕೋಟಿ ಹಣ ಲಭ್ಯವಾಗಲಿದೆ.

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Loading...
Unable to load recommendations.
Follow Us