ಅಪರಾಧಿ ರಾಜಕಾರಣಿಗಳಿಗೆ.. ಜೀವನ ಪರ್ಯಂತ ಚುನಾವಣೆ ಸ್ಪರ್ಧೆಗೆ ನಿರ್ಬಂಧ ಬೇಡ -ಸುಪ್ರೀಂಗೆ ಕೇಂದ್ರ ಅಫಿಡವಿಟ್

ಅಪರಾಧಿ ರಾಜಕಾರಣಿಗಳಿಗೆ.. ಜೀವನ ಪರ್ಯಂತ ಚುನಾವಣೆ ಸ್ಪರ್ಧೆಗೆ ನಿರ್ಬಂಧ ಬೇಡ -ಸುಪ್ರೀಂಗೆ ಕೇಂದ್ರ ಅಫಿಡವಿಟ್
ಸುಪ್ರೀಂ ಕೋರ್ಟ್​

ಕ್ರಿಮಿನಲ್ ಕೇಸ್​ಗಳಲ್ಲಿ ಅಪರಾಧಿಗಳಾಗಿರುವ ರಾಜಕಾರಣಿಗಳಿಗೆ ಜೀವನಪರ್ಯಂತ ಚುನಾವಣೆ ಸ್ಪರ್ಧೆಗೆ ನಿರ್ಬಂಧ ಬೇಡ ಎಂದು ಸುಪ್ರೀಂ ಕೋರ್ಟ್​ಗೆ ಕೇಂದ್ರ ಸರ್ಕಾರದಿಂದ ಅಫಿಡವಿಟ್​ ಸಲ್ಲಿಕೆಯಾಗಿದೆ.

KUSHAL V

| Edited By: sadhu srinath

Dec 03, 2020 | 5:00 PM

ದೆಹಲಿ: ಅಪರಾಧಿ ರಾಜಕಾರಣಿಗಳಿಗೆ ಜೀವನಪರ್ಯಂತ ಚುನಾವಣೆ ಸ್ಪರ್ಧೆಗೆ ನಿರ್ಬಂಧ ಬೇಡ. ಕ್ರಿಮಿನಲ್ ಕೇಸ್​ಗಳಲ್ಲಿ ಅಪರಾಧಿಗಳಾಗಿರುವ ರಾಜಕಾರಣಿಗಳಿಗೆ ಜೀವನಪರ್ಯಂತ ಚುನಾವಣೆ ಸ್ಪರ್ಧೆಗೆ ನಿರ್ಬಂಧ ಬೇಡ ಎಂದು ಸುಪ್ರೀಂ ಕೋರ್ಟ್​ಗೆ ಕೇಂದ್ರ ಸರ್ಕಾರದಿಂದ ಅಫಿಡವಿಟ್​ ಸಲ್ಲಿಕೆಯಾಗಿದೆ.

ಸದ್ಯ 3 ವರ್ಷಕ್ಕಿಂತ ಹೆಚ್ಚಿನ ಜೈಲು ಶಿಕ್ಷೆಗೆ ಗುರಿಯಾದವರು 6 ವರ್ಷ ಚುನಾವಣೆಗೆ ಸ್ಪರ್ಧಿಸುವಂತಿಲ್ಲವೆಂಬ ನಿರ್ಬಂಧವಿದೆ. ಆದರೆ, ಅಪರಾಧಿ ರಾಜಕಾರಣಿಗಳು ಜೀವನಪರ್ಯಂತ ಚುನಾವಣೆಯಲ್ಲಿ ಸ್ಪರ್ಧೆ ಮಾಡದಂತೆ ನಿರ್ಬಂಧಿಸದಂತೆ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್​ಗೆ ಸಲ್ಲಿಸಿರುವ ಅಫಿಡವಿಟ್​ನಲ್ಲಿ ತನ್ನ ನಿಲುವು ತಿಳಿಸಿದೆ.

Follow us on

Related Stories

Most Read Stories

Click on your DTH Provider to Add TV9 Kannada